126949ರಾಮನಗರರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126949ರಾಮನಗರರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126949ರಾಮನಗರಊರು ಹೋಗು, ಕಾಡು ಬಾ ಅಂತಿದೆ/literature/my-karnataka/2009/0220-soliloquies-of-a-senior-citizen.htmlಮನೆಯಲ್ಲಿ ಒಂದು ಹಿರಿಯ ಜೀವ ಅಂತ ಇರತ್ತೆ. ಆ ಜೀವಾತ್ಮವು ಅರುವತ್ತೋ ಎಪ್ಪತ್ತೋ ಎಂಭತ್ತೋ ವಸಂತಗಳನ್ನು ಕಂಡಿರತ್ತೆ. ಕೆಮ್ಮುತ್ತೆ, ಬಾಗಿ ನಡೆಯತ್ತೆ, ಯಾವಾಗಲೂ ಮಲಗೇಯಿರತ್ತೆ. ಆಗಾಗ ಟೀಕೆ ಟಿಪ್ಪಣಿಗಳನ್ನೂ ಮಾಡುತ್ತಿರುತ್ತದೆ. ಪ್ರಕೃತಿ ಸಹಜವಾಗಿ ಆ ಜೀವಕ್ಕೆ ಈಗ ಊರು ಹೋಗು ಅಂತಿದೆ, ಕಾಡು ಬಾ ಅಂತಿದೆ. ಪರಿಸ್ಥಿತಿಯ ಪಿತೂರಿ ಹೇಗಿದೆ ಎಂದರೆ, ಹಿರಿಯ ಜೀವಕ್ಕೆ ಕಾಡು ಸಿಗಲ್ಲ, 34770http://kannada.oneindia.com/img/2009/02/20-vanaprastha1.jpg126949ರಾಮನಗರಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg126949ರಾಮನಗರಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg126949ರಾಮನಗರರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126949ರಾಮನಗರರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126949ರಾಮನಗರಊರು ಹೋಗು, ಕಾಡು ಬಾ ಅಂತಿದೆ/literature/my-karnataka/2009/0220-soliloquies-of-a-senior-citizen.htmlಮನೆಯಲ್ಲಿ ಒಂದು ಹಿರಿಯ ಜೀವ ಅಂತ ಇರತ್ತೆ. ಆ ಜೀವಾತ್ಮವು ಅರುವತ್ತೋ ಎಪ್ಪತ್ತೋ ಎಂಭತ್ತೋ ವಸಂತಗಳನ್ನು ಕಂಡಿರತ್ತೆ. ಕೆಮ್ಮುತ್ತೆ, ಬಾಗಿ ನಡೆಯತ್ತೆ, ಯಾವಾಗಲೂ ಮಲಗೇಯಿರತ್ತೆ. ಆಗಾಗ ಟೀಕೆ ಟಿಪ್ಪಣಿಗಳನ್ನೂ ಮಾಡುತ್ತಿರುತ್ತದೆ. ಪ್ರಕೃತಿ ಸಹಜವಾಗಿ ಆ ಜೀವಕ್ಕೆ ಈಗ ಊರು ಹೋಗು ಅಂತಿದೆ, ಕಾಡು ಬಾ ಅಂತಿದೆ. ಪರಿಸ್ಥಿತಿಯ ಪಿತೂರಿ ಹೇಗಿದೆ ಎಂದರೆ, ಹಿರಿಯ ಜೀವಕ್ಕೆ ಕಾಡು ಸಿಗಲ್ಲ, 34770http://kannada.oneindia.com/img/2009/02/20-vanaprastha1.jpg126949ರಾಮನಗರಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg126949ರಾಮನಗರಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಜವಳಿ ಉತ್ಪನ್ನಗಳನ್ನು ಗ್ರಾಹಕರಿಂದ ಖರೀದಿಸಬೇಕು | Handloom exhibition |Bannada Siri 2009 | Handloom and textile department| Ramanagar | Bengaluru | ಜವಳಿ ಉತ್ಪನ್ನಗಳನ್ನು ಗ್ರಾಹಕರಿಂದ ಖರೀದಿಸಬೇಕು - Kannada Oneindia

ಜವಳಿ ಉತ್ಪನ್ನಗಳನ್ನು ಗ್ರಾಹಕರಿಂದ ಖರೀದಿಸಬೇಕು

ರಾಮನಗರ, ಮಾ. 8 : ಕೈಮಗ್ಗದ ನೇಕಾರರು ಉತ್ಪಾದಿಸಿದ ಉತ್ಪನ್ನಗಳನ್ನು ಗ್ರಾಹಕರು ನೇರವಾಗಿ ಖರೀದಿಸುವುದರಿಂದ ಮದ್ಯವರ್ತಿಗಳ ಹಾವಳಿ ತಪ್ಪಿಸಿ, ನೇಕಾರರಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದಂತಾಗುತ್ತದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕರಾದ ಎ. ಆನಂದ ಅವರು ತಿಳಿಸಿದರು.

ಅವರು ಶುಕ್ರವಾರ ಜವಳಿ ಅಭಿವೃದ್ಧಿ ಆಯುಕ್ತರು, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ಹಾಗೂ ಜವಳಿ ಮಂತ್ರಾಲಯ ನವದೆಹಲಿ ಇವರು ರಾಮನಗರದ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಸಾಂಸ್ಕೃತಿಕ ಭವನದ ಆವರಣದಲ್ಲಿ ಮಾರ್ಚ್ 6 ರಿಂದ 12ರವರೆಗೆ 7 ದಿನಗಳ ಕಾಲ ಆಯೋಜಿಸಿರುವ "ಬಣ್ಣದ ಸಿರಿ-2009" ಜಿಲ್ಲಾ ಮಟ್ಟದ ಕೈಮಗ್ಗ ವಸ್ತು ಪ್ರದರ್ಶನ ಹಾಗೂ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.

ನೇಕಾರರು ಕಷ್ಟಕಾರ್ಪಣ್ಯಗಳಿಂದ ವಿವಿಧ ವಿನ್ಯಾಸದ ವೈವಿದ್ಯಮಯ ಬಟ್ಟೆಗಳನ್ನು ತಮ್ಮ ಕೌಶಲ್ಯದಿಂದ ತಯಾರಿಸುತ್ತಾರೆ. ಇವರ ಪರಿಶ್ರಮಕ್ಕೆ ವಂಚನೆಯಾಗದಂತೆ ತಕ್ಕ ಪ್ರತಿಫಲ ದೊರೆಯುವಂತಾಗಬೇಕು. ಗ್ರಾಹಕರು ಬೇರೆಡೆ ರೇಷ್ಮೆ ಬಟ್ಟೆಗಳನ್ನು ಖರೀದಿಸಿ ವಂಚನೆಗೊಳಗಾಗದೆ, ನೇಕಾರರು ತಯಾರಿಸಿದ ಬಟ್ಟೆಗಳ ಉತ್ಪನ್ನಗಳನ್ನು ನೇರವಾಗಿ ಖರೀದಿಸುವುದರಿಂದ ನೇಕಾರರಿಗೆ ಅಧಿಕಲಾಭ ದೊರೆಯುತ್ತದೆ ಎಂದ ಜಂಟಿ ನಿರ್ದೇಶಕರು, ವಸ್ತುಪ್ರದರ್ಶನ ಮಾರಾಟ ಮೇಳಗಳಲ್ಲಿ ಒಂದೇ ಸೂರಿನಡಿ ವಿವಿಧ ವಿನ್ಯಾಸಗಳ ಕೈಮಗ್ಗಗಳ ಬಟ್ಟೆಗಳನ್ನು ನೇಕಾರರು ಪರಿಚಯಿಸಬಹುದು ಎಂದರು.

ಈ ಮಾರಾಟಮೇಳಕ್ಕೆ 10 ಜಿಲ್ಲೆಗಳಿಂದ ಆಗಮಿಸಿರುವ ನೇಕಾರರ ಸಂಘ ಸಂಸ್ಥೆಗಳು, 19 ಮಾರಾಟ ಮಳಿಗೆಗಳನ್ನು ತೆರೆದಿದ್ದಾರೆ. ಇವರು ರಚಿಸಿರುವ ವಿವಿಧ ವೈವಿದ್ಯಮಯ ವಿನ್ಯಾಸದ ರೇಷ್ಮೆ ಸೀರೆಗಳು ಮನ ಮೆಚ್ಚುವಂತಿದ್ದು, ಜಿಲ್ಲೆಯ ಗ್ರಾಹಕರು ಇದನ್ನು ವೀಕ್ಷಿಸಿ ಖರೀದಿಸಬಹುದಾಗಿದೆ ಎಂದರಲ್ಲದೆ, ಜಂಟಿ ನಿರ್ದೇಶಕರು ಮಾರಾಟದ ಮಳಿಗೆಗಳಲ್ಲಿನ ವಿವಿಧ ವಿನ್ಯಾಸದ ಜವಳಿ ಉತ್ಪನ್ನಗಳನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರಲ್ಲದೆ, ಬಟ್ಟೆಗಳ ಬೆಲೆ ಮತ್ತು ಗುಣಮಟ್ಟಗಳನ್ನು ಈ ಸಂದರ್ಭದಲ್ಲಿ ಪರಿಶೀಲಿಸಿದರು.

ಉಪನಿರ್ದೇಶಕರಾದ ಯೋಗೀಶ್ ಮಾತನಾಡಿ, ನೇಕಾರರಿಗೆ ಅನುಕೂಲವಾಗುವಂತೆ 1 ಸಾವಿರ ನೇಕಾರರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇಲಾಖೆ ಆಯೋಜಿಸುವ ಇಂತಹ ಮಾರಾಟ ಮೇಳಗಳಲ್ಲಿ ನೇಕಾರರು ಭಾಗವಹಿಸಿ ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ನೇರವಾಗಿ ತಲುಪಿಸಬೇಕೆಂದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಡಿ. ಜಯರಾಮ್ ಅವರು ಮಾತನಾಡಿ, ನೇಕಾರರು ಉತ್ಪಾದಿಸಿರುವ ಉತ್ಪನ್ನಗಳನ್ನು ಗ್ರಾಹಕರು ಖರೀದಿಸುವುದರಿಂದ ಅವರಲ್ಲಿ ಅಡಗಿರುವ ಸುಪ್ತಚೇತನ ಹೊರಬಂದು ಉತ್ತೇಜನ ನೀಡಿದಂತಾಗುತ್ತದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+