210781new zealandರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg210781new zealandಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg210781new zealandಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg210781new zealand41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg210781new zealandಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg153096mahendra singh dhoniಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg153096mahendra singh dhoni41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg153096mahendra singh dhoniಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg153096mahendra singh dhoniಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg153096mahendra singh dhoniಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg376920sachin tendulkarಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg376920sachin tendulkarಕಾಡಿನ ರಾಜನನ್ನು ಉಳಿಸಿ, ಸಚಿನ್ ತೆಂಡೂಲ್ಕರ್ /news/2009/03/17/tendulkar-bats-for-tiger-conservation.htmlಹ್ಯಾಮಿಲ್ಟನ್, ಮಾ. 17 : ಅವನತಿ ಅಂಚಿನಲ್ಲಿರುವ ವ್ಯಾಘ್ರಗಳ ಸಂತತಿಯನ್ನು ಕಾಪಾಡುವಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸರ್ಕಾರ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡ ಕೂಡ ಹುಲಿಗಳ ರಕ್ಷಣೆ ಮುಂದಾಗಲಿದೆ ಎಂದು ಹೇಳಿದ ಅವರು, ಅವನತಿ ಅಂಚಿನಲ್ಲಿರುವ ಈ ಅಮೂಲ್ಯ ಸಂತತಿ ಕಣ್ಮರೆಯಾಗುವುದು ಬೇಡ ಎಂದು ಹೇಳಿದರು. ಕೆಲ ದಶಕಗಳ ಹಿಂದೆ ಭಾರತದಲ್ಲಿ 35279http://kannada.oneindia.com/img/2009/03/17-tiger2.jpg376920sachin tendulkarಐಪಿಎಲ್ ವರ್ಗಾವಣೆಗೆ ಸಚಿನ್ ವಿರೋಧ/news/2009/03/23/sachin-unhappy-with-ipl-move.htmlಆಕ್ಲೆಂಡ್, ಮಾ. 23 : ಭದ್ರತೆ ಕೊರತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಸಹಕಾರದಿಂದ ಇಂಡಿಯನ್ ಪ್ರಿಮಿಯರ್ ಲೀಗ್ ನ ಟ್ವೆಂಟಿ-20 ಪಂದ್ಯಾವಳಿ ವಿದೇಶಕ್ಕೆ ಸ್ಥಳಾಂತರಗೊಂಡಿರುವುದಕ್ಕೆ ಮಾಸ್ಟರ್ ಬ್ಲಾಸ್ಟರ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅಪಸ್ವರ ಎತ್ತಿದ್ದಾರೆ. ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪಂದ್ಯಗಳ ವೀಕ್ಷಿಸುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಭಾರತದಲ್ಲಿಯೇ 35437http://kannada.oneindia.com/img/2009/03/23-sachin1.jpg376920sachin tendulkarಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg376920sachin tendulkarಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpgnews"> ಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ | India | Third ODI | New Zealand | Cricket | Sachin Tendulkar | Dhoni | ಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ದಿಂದ ಸರಣಿ ಮೇಲುಗೈ - Kannada Oneindia

ಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ

Sachin tendulakar
ಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು ದೂಳಿಪಟ ಮಾಡಿ ಸರಣಿಯಲ್ಲಿ 2-0 ಮುನ್ನೆಡೆ ಸಾಧಿಸಿತು.

ನಿಗದಿತ 50 ಓವರ್ ಗಳಲ್ಲಿ ಭಾರತದ ದಾಂಡಿಗರು ನಾಮೇಲೂ, ತಾಮೇಲೂ ಎಂದು ಕಿವಿ ಬೌಲರ್ ಗಳ ಕಿವಿ ಹಿಂಡುತ್ತಿರುವುದನ್ನು ನೋಡುತ್ತಿರುವುದೇ ಒಂದು ಮಹಾದಾನಂದ ಗಳಿಗೆಯಾಗಿತ್ತು. ಅನುಭವಿ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಸೊಗಸಾದ 163 ರನ್ ಗಳ ಭರ್ಜರಿ ಶತಕದಿಂದ ಧೋನಿ ತಂಡ ಬೃಹತ್ ಎನ್ನಲಾದ 393 ರನ್ ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಯಿತು.

ಯುವರಾಜ್ ಸಿಂಗ್ 87, ನಾಯಕ ಮಹೇಂದ್ರ ಸಿಂಗ್ ಧೋನಿ 63, ಸುರೇಶ್ ರೈನಾ ಕಿವಿ ಬೌಲರ್ ಗಳ ಪ್ರತಿ ಬೌಲ್ ಗಳನ್ನು ಮನಬಂದಂತೆ ದಂಡಿಸಿ ಮೈದಾನದ ಮೂಲೆಮೂಲೆಗೂ ಚಂಡನ್ನು ಅಟ್ಟುವ ಮೂಲಕ ಭಾನುವಾರದಂದು ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಿದರು.

ಭಾರತದ ಬೃಹತ್ ಮೊತ್ತ ಬೆನ್ನಟ್ಟಿದೆ ಕಿವೀಸ್ ಬ್ಯಾಟುಗಾರರು ಆರಂಭದಲ್ಲಿ ಭಾರಿ ಪ್ರತಿರೋಧ ತೋರಿದರಾದರೂ ಭಾರತೀಯ ಬೌಲರ್ ಗಳ ಕರಾರುವಾಕ್ಕಾದ ದಾಳಿಗೆ ಗೆಲುವಿನ ಕನಸು ಕನಸಾಗಿಯೇ ಉಳಿಯಿತು. ಆರಂಭಿಕರಾದ ರೈಡರ್ 105 ಹಾಗೂ ನಾಯಕ ಬ್ರೆಂಡನ್ ಮೆಕಲಮ್ ಅವರ 71 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರಾದರೂ ಉಳಿದ ಆಟಗಾರರ ಕ್ರಿಸ್ ಬಳಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. 45.1 ಒವರ್ ಗಳಲ್ಲಿ ನ್ಯೂಜಿಲ್ಯಾಂಡ್ ಆಲ್ ಔಟಾಗಿ 58 ರನ್ ಗಳ ಸೋಲನ್ನು ಒಪ್ಪಿಕೊಂಡಿತು. ಸಚಿನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಬಾಜನರಾದರು.

ಭಾರತ, 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್.
ನ್ಯೂಜಿಲ್ಯಾಂಡ್ 45.1 ಓವರ್ ಗಳಲ್ಲಿ 334 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲು.
ನಾಲ್ಕನೇ ಪಂದ್ಯ ಹ್ಯಾಮಿಲ್ಟನ್ ನಲ್ಲಿ ಮಾರ್ಚ್ 11 ರಂದು ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)
ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+