124304bengaluru ruralಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124304bengaluru ruralತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124304bengaluru ruralಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124304bengaluru ruralಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg376770securityಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg376770securityನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ/news/2009/07/15/11-seers-face-threat-in-state-vs-acharya.htmlಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ. ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. 37997http://kannada.oneindia.com/img/2009/07/15-vishvesha-teertha-swamy1.jpg376770securityತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg376770securityತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ/news/2009/08/04/bandh-to-greet-thiruvalluvars-statue-unveiling.htmlಬೆಂಗಳೂರು, ಜು. 4 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಳ್ಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಸವಾಲಿನ ದಾಟಿಯಲ್ಲಿ ಮಾತನಾಡಿದ್ದಾರೆ. ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 38418http://kannada.oneindia.com/img/2009/08/04-vs-acharya2.jpg376770securityನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpgnews"> ಮಾ. 13 ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆ | PUC examination |Karnataka Education Administration | Bengaluru Rural | Security measures | ಮಾ. 13 ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆ - Kannada Oneindia

ಮಾ. 13 ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆ

ಬೆಂಗಳೂರು, ಮಾ. 7 : ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 13 ರಿಂದ 26 ರವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕಿನ 11 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಆದ್ದರಿಂದ ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಡಿ.ಇ.ಡಿ. ಪುರಾವರ್ತಿತ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆ

ಬೆಂಗಳೂರು, ಮಾ. 7 : ಮೇ 2009 ರ ಪ್ರಥಮ ಡಿ.ಇಡಿ ಪುರರಾವರ್ತಿತ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 6 ರಿಂದ 9 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+