36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg123734raghavendraಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg123734raghavendraಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg123734raghavendraಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg123734raghavendraಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?/news/2009/04/30/ink-on-right-finger-for-yeddyurappa.htmlಬೆಂಗಳೂರು, ಏ.30 : ಭಾರೀ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 'ಸೋಲಿಲ್ಲದ ಸರದಾರ' ಎಂದೇ ಖ್ಯಾತರಾಗಿರುವ 77ರ ಹರೆಯದ ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ 36 ವರ್ಷ ವಯಸ್ಸಿನ ರಾಘವೇಂದ್ರ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.ಪಕ್ಷದಿಂದ ಪಕ್ಷಕ್ಕೆ ಜಿಗಿದಾಡುತ್ತ ಮತ್ತೆ ಕಾಂಗ್ರೆಸ್ಸಿನಿಂದಲೇ ನಿಂತಿರುವ ಬಂಗಾರಪ್ಪ ಅವರಿಗೆ 36314http://kannada.oneindia.com/img/2009/04/30-yeddyurappa-ink1.jpg123734raghavendraರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು/news/2009/05/15/shivamogga-is-ready-for-crackers-and-sweets.htmlಶಿವಮೊಗ್ಗ, ಮೇ 15 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಲೆಕ್ಕಾಚಾರಗಳು ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೆಟ್ಟಿಂಗ್ ರಾಜಾರೋಷವಾಗಿ ನಡೆಯುತ್ತಿದೆ.ಬಿ.ವೈ.ರಾಘವೇಂದ್ರ ಬಿಜೆಪಿಯನ್ನು ಗೆಲ್ಲಿಸುತ್ತಾರೋ? ಬಿಜೆಪಿ ಬಿ.ವೈ. ರಾಘವೇಂದ್ರರನ್ನು ಗೆಲ್ಲಿಸುತ್ತದೆಯೋ? ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗನ ಮೂಲಕ ಬಿಜೆಪಿಯನ್ನು ಗೆಲ್ಲಿಸಿಕೊಂಡು ತಮ್ಮ ರಾಜಕೀಯ ಭವಿಷ್ಯವನ್ನು ತೊಂದರೆ 36653http://kannada.oneindia.com/img/2009/05/15-raghavendra2.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpgnews"> ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ | Pramod Mutalik | Yeddyurappa | Raghavendra | Shivamogga | LS Polls | ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ - Kannada Oneindia

ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ

B Y Raghavendra
ಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪುತ್ರ ವ್ಯಾಮೋಹ ಇತರರಿಗಿಂತ ಮೀಗಿಲಾಗಿದ್ದು ಎಂದು ಲೇವಡಿ ಮಾಡಿದ್ದಾರೆ. ಸಂಸದ ಸ್ಥಾನ ದೇಶದ ರಾಜಕೀಯದಲ್ಲಿ ಅತ್ಯಂತ ಮಹತ್ವವಿದೆ. ಅದಕ್ಕೆ ಅದರದೆ ಆಗಿರುವ ಘಟನೆ, ಗೌರವವಿದೆ ಎಂದ ಮುತಾಲಿಕ್, ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಲಿರುವ ರಾಘವೇಂದ್ರನಿಗೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಪ್ರೇಮಕ್ಕೆ ಇಳಿದಿರುವುದು ಖಂಡನೀಯ ಹಾಗೂ ಸಂಪೂರ್ಣ ತಪ್ಪು ನಿರ್ಧಾರ ಎಂದು ಅವರು ಟೀಕಿಸಿದರು. ಇದಕ್ಕೂ ಮುಂಚೆ, ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ದೇವೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರು ಕೇಕೆ ಹಾಕಿ ಟೀಕಿಸಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಹಾಗೂ ಸದಾನಂದಗೌಡ ಅವರ ವರ್ತನೆಗೆ ಕೆರಳಿ ನಿಂತಿದ್ದಾರೆ. ಇದೀಗ ಮುತಾಲಿಕ್ ಸರದಿ. ಒಟ್ಟಿನಲ್ಲಿ ರಾಘವೇಂದ್ರನ ಸ್ಪರ್ಧೆ ಯಡಿಯೂರಪ್ಪನವರಿಗೆ ಪ್ರತಿ ದಿನವೂ ನೂರೆಂಟು ಟೀಕೆ ಟಿಪ್ಪಣಿಗಳಿಗೆ ಆಹಾರವಾಗುತ್ತಿರುವುದು ಸುಳ್ಳಲ್ಲ.

(ದಟ್ಸ್ ಕನ್ನಡ ವಾರ್ತೆ)
ರಾಘವೇಂದ್ರನಿಗೆ ಟಿಕೆಟ್ ಸಮರ್ಥಿಸಿಕೊಂಡ ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+