109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpgnews"> ಇಂಟೆರ್ನೆಟ್ ಗಳಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಅರ್ಜಿ | BBMP | Property Tax | BBMP Help Centre | Bengaluru - ಇಂಟೆರ್ನೆಟ್ ಗಳಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಅರ್ಜಿ - Kannada Oneindia

ಇಂಟೆರ್ನೆಟ್ ಗಳಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಅರ್ಜಿ

ಬೆಂಗಳೂರು, ಮಾ.9: ಇಂಟರ್ನೆಟ್ ಕಿಯೋಸ್ಕ್ ಗಳಿಂದ ಆಸ್ತಿ ತೆರಿಗೆ ಅರ್ಜಿಯನ್ನು ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲು ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ಸಂಬಂಧ ನಗರದ ವಿವಿಧ ಬಡಾವಣೆಗಳ ಬ್ರೌಸಿಂಗ್ ಕೇಂದ್ರಗಳ ಮಾಲೀಕರಿಗೆ ವಿಶೇಷ ತರಬೇತಿ ನೀಡಲು ಬಿಬಿಎಂಪಿ ಮುಂದಾಗಿದೆ.

ವಿಶೇಷ ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಬ್ರೌಸಿಂಗ್ ಕೇಂದ್ರಗಳ ಮಾಲೀಕರು [email protected] ನಲ್ಲಿ ತಮ್ಮ ಹೆಸರು ಮತ್ತು ವಿಳಾಸವನ್ನ್ನು ನೋಂದಣಿ ಮಾಡಿಕೊಳ್ಳಬಹುದು. ಈ ಹೊಸ ವ್ಯವಸ್ಥೆಯಿಂದ www.bmponline.org ಅಂತರ್ಜಾಲದಲ್ಲಿ ಆಸ್ತಿ ತೆರಿಗೆ ಅರ್ಜಿಯನ್ನು ಪಡೆಯಬಹುದು. ಇದಕ್ಕಾಗಿ ಬ್ರೌಸಿಂಗ್ ಮಾಡಲು ನಿಗದಿಪಡಿಸಿದ ದರ, ಪ್ರಿಂಟ್ ಔಟ್ ಶುಲ್ಕವನ್ನು ಬ್ರೌಸಿಂಗ್ ಕೇಂದ್ರಗಳಿಗೆ ಆಸ್ತಿ ಮಾಲೀಕರು ಪಾವತಿಸಬೇಕಾಗುತ್ತದೆ.

ಮಲ್ಲೇಶ್ವರಂ 16ನೇ ಕ್ರಾಸ್, ಜ್ಞಾನ ಜ್ಯೋತಿ ಅರ್ಬನ್ ಹೆಲ್ತ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್, ಐಪಿಪಿ ಕೇಂದ್ರ (ಚೌಡಯ್ಯ ಸ್ಮಾರಕ ಕೇಂದ್ರದ ಬಳಿ), ಈ ವಿಳಾಸದಲ್ಲಿ ಬ್ರೌಸಿಂಗ್ ಕೇಂದ್ರದ ಮಾಲೀಕರಿಗೆ ಮಾರ್ಚ್ 11ರಂದು ಬೆಳಗ್ಗೆ 10.30ಕ್ಕೆ ತರಬೇತಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಉಪ ಆಯುಕ್ತ ಯು ಎ ವಸಂತರಾವ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+