377213director premಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಪ್ರೇಮ್ /movies/headlines/2009/03/31-director-prem-not-contesting-in-ls-election.htmlಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ನಟ, ನಿರ್ದೇಶಕ ಪ್ರೇಮ್ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅವರ ಬಿಜೆಪಿ ಸೇರ್ಪಡೆ, ಮಂಡ್ಯ ಲೋಕಸಭೆಯಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. 'ರಾಜ್' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿಯಿಂದ ಕರೆ ಬಂದಿತ್ತು. ಆದರೆ ಸಿನಿಮಾ, ಚಿತ್ರೀಕರಣ ಅಂತ ಬಿಡುವಿಲ್ಲದ ಕಾರಣ ಸದ್ಯಕ್ಕೆ ಚುನಾವಣಾ ಅಖಾಡಕ್ಕ್ಕಿಳಿಯಲು 35609http://kannada.oneindia.com/img/2009/03/31-prem3.jpg377213director premಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg377213director premಅಂತು ಇಂತು 'ರಾಜ್' ಚಿತ್ರೀಕರಣ ಮುಕ್ತಾಯ/movies/studio/2009/07/14-raaj-the-showman-ladakh-shooting.htmlಕನ್ನಡ ಚಿತ್ರೋದ್ಯಮದಲ್ಲಿ ತೀವ್ರಕುತೂಹಲ ಮೂಡಿಸಿರುವ 'ರಾಜ್ ದ ಶೋಮ್ಯಾನ್' ಚಿತ್ರೀಕರಣ ಮುಕ್ತಾಯವಾಗಿದೆ. ಕೊನೆಯ ಹಂತದ ಚಿತ್ರೀಕರಣದಲ್ಲಿ ಚಿತ್ರತಂಡ ಕ್ಲಿಷ್ಟಕರ ಸನ್ನಿವೇಶಗಳಿಂದ ಪಾರಾಗಿ ಬಂದಿದೆ. ದಕ್ಷಿಣಾ ಆಫ್ರಿಕಾದಲ್ಲಿ 'ಹೇ ಪಾರು...' ಹಾಗೂ 'ಪೋಲಿ ಇವನು...' ಹಾಡನ್ನು ಲಡಾಖ್ ನಲ್ಲಿ ಚಿತ್ರೀಕರಿಸಲಾಗಿದೆ. ''ಹಿಂದಿಯ 'ಕಭಿ ಖುಷಿ ಕಭಿ ಘಮ್'ಗಿಂತಲೂ ಸುಂದರವಾಗಿ ಲಡಾಖ್ ನ್ನು ಸೆರೆಹಿಡಿದಿದ್ದೇವೆ . ತಮ್ಮ ಚಿತ್ರದಲ್ಲಿ 37976http://kannada.oneindia.com/img/2009/07/14-nisha-kothari4.jpg377213director prem'ರಾಜ್'ಗಾಗಿ ಬೃಹತ್ ರಾಜಕುಮಾರ್ ಪ್ರತಿಮೆ!/movies/headlines/2009/08/08-rajkumar-statue-for-raaj-the-show-man.htmlಪುನೀತ್ ರಾಜಕುಮಾರ್ ಪ್ಲಸ್ ಪ್ರೇಮ್ ಕಾಂಬಿನೇಷನ್‌ನ ರಾಜ್- ದಿ ಶೋಮ್ಯಾನ್ ಚಿತ್ರದ ಬಿಡುಗಡೆ ದಿನ ಸನ್ನಿಹಿತವಾಗುತ್ತಿರುವಂತೆ ಚಿತ್ರದ ಪ್ರಚಾರ ತಂತ್ರಗಳೂ ಹೆಚ್ಚುತ್ತಿವೆ. ಈಚಿನ ಹೊಸ ತಂತ್ರ- ಸಿನಿಮಾ ಬಿಡುಗಡೆಯಾಗುತ್ತಿರುವ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ವರನಟ ರಾಜಕುಮಾರ್ ಪ್ರತಿಮೆಯ ಅನಾವರಣ.ರಾಜಕುಮಾರ್‌ಗೂ ರಾಜ್ ಚಿತ್ರಕ್ಕೂ ಎತ್ತಣ ನಂಟು? ಸಂಬಂಧ ಇರುವುದು ಭಾವನೆಗಳಲ್ಲಿ ಎನ್ನುವುದು ನಿರ್ದೇಶಕ ಪ್ರೇಮ್ ಸ್ಪಷ್ಟನೆ. ಈ ಪ್ರತಿಮೆ 38508http://kannada.oneindia.com/img/2009/08/08-raj-statue.jpg377213director prem'ರಾಜ್' ಟಿಕೆಟ್ ಗಾಗಿ ರಾಘು ಹಿಂದೆ ಬಿದ್ದ ಪ್ರೇಕ್ಷಕ!/movies/headlines/2009/08/11-raaj-the-showman-ticket-booking-starts.htmlಬಹುನಿರೀಕ್ಷಿತ 'ರಾಜ್' ಚಿತ್ರಕ್ಕೆ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಆಗಸ್ಟ್ 14 ರಂದು ಈ ಚಿತ್ರ ತೆರೆಕಾಣಲಿದ್ದು, ವಿಶ್ವದ 13 ದೇಶಗಳಲ್ಲಿ ಏಕಕಾಲದಲ್ಲಿ ನಿರ್ದೇಶಕ ಪ್ರೇಮ್ ಬಿಡುಗಡೆ ಮಾಡುತ್ತಿದ್ದಾರೆ. ಅದಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲಬಾರಿ ಬೆಂಗಳೂರಿನ 50 ಚಿತ್ರಮಂದಿರಗಳಲ್ಲಿ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಸುಮಾರು ರು.10 ಕೋಟಿಯಲ್ಲಿ 38558http://kannada.oneindia.com/img/2009/08/11-raghavendra-rajkumar1.jpg39239Kannada film industryಚಿತ್ರೋದ್ಯಮ ಬೆಳೆಗೆ ಪೈರಸಿ ನುಸಿ ಕಾಟ/movies/headlines/2008/12/25-fast-track-court-to-check-piracy.htmlಕನ್ನಡ ಚಿತ್ರೋದ್ಯಮವನ್ನು ಬಾಧಿಸುತ್ತಿರುವ ಅನೇಕ ಸಮಸ್ಯೆಗಳಲ್ಲಿ ಪೈರಸಿ ಪಿಡುಗು ಪ್ರಮುಖವಾದುದು.ಇದನ್ನು ಮಟ್ಟಹಾಕಲು ಗೂಂಡಾ ಕಾಯಿದೆಯನ್ನು ಜಾರಿಗೆ ತರಬೇಕು ಎಂಬುದು ಚಿತ್ರೋದ್ಯಮದ ಬಹುದಿನಗಳ ಬೇಡಿಕೆ. ಕಡೆಗೂ ಈ ಬೇಡಿಕೆಗೆ ಸರ್ಕಾರ ಓಗೊಟ್ಟಿದೆ. ಬೃಹದಾಕಾರವಾಗಿ ಹಬ್ಬಿರುವ ಪೈರಸಿ ನುಸಿಯನ್ನು ತಡೆಯಲು ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಬೇಕು ಎನ್ನುವುದು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ ಅವರ ಅಭಿಪ್ರಾಯ. ಕರ್ನಾಟಕ 33705http://kannada.oneindia.com/img/2008/12/25-jayamala-kfcc1e.jpg39239Kannada film industryಮೀಟ್ ದಿ ಪ್ರೆಸ್‌ನಲ್ಲಿ ಕಥೆಗಾರ ಮಂಜಣ್ಣ/movies/headlines/2009/01/26-producer-manju-address-to-the-media.htmlಇದೊಂಥರಾ ಶೀತಲ ಸಮರವೇ ಸರಿ. ಸುದ್ದಿಮಿತ್ರರು ಒಪ್ಪುತ್ತಿಲ್ಲ. ನಿರ್ಮಾಪಕರು ಜಗ್ಗುತ್ತಿಲ್ಲ. ರಾತ್ರಿ ಹೊತ್ತು ಸುದ್ದಿಗೋಷ್ಠಿ ಇಲ್ಲದೇ ಹೋದರೇನು, ಮೀಟ್ ದಿ ಪ್ರೆಸ್ ಆಯೋಜಿಸುವ ತಾಕತ್ತು ತಮಗಿದೆ ಅಂತ ಭಾನುವಾರ ರಾತ್ರಿ ಸುದ್ದಿಮಿತ್ರರು ಸಾಬೀತುಪಡಿಸಿದರು. ಮೀಟ್ ದಿ ಪ್ರೆಸ್‌ನ ಮೊದಲ ಅತಿಥಿ ನಿರ್ಮಾಪಕ ಕೆ.ಮಂಜು. ತಮ್ಮ ಬಾಲ್ಯದ ದಿನಗಳಿಂದ ಹಿಡಿದು ಉದ್ಯಮಕ್ಕೆ ಬಂದ ಎಲ್ಲಾ ಕ್ಷಣಗಳನ್ನು ಮಂಜು ಮೆಲುಕು 34294http://kannada.oneindia.com/img/2009/01/26-producer-manju1.jpg39239Kannada film industryಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಪ್ರೇಮ್ /movies/headlines/2009/03/31-director-prem-not-contesting-in-ls-election.htmlಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ನಟ, ನಿರ್ದೇಶಕ ಪ್ರೇಮ್ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅವರ ಬಿಜೆಪಿ ಸೇರ್ಪಡೆ, ಮಂಡ್ಯ ಲೋಕಸಭೆಯಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. 'ರಾಜ್' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿಯಿಂದ ಕರೆ ಬಂದಿತ್ತು. ಆದರೆ ಸಿನಿಮಾ, ಚಿತ್ರೀಕರಣ ಅಂತ ಬಿಡುವಿಲ್ಲದ ಕಾರಣ ಸದ್ಯಕ್ಕೆ ಚುನಾವಣಾ ಅಖಾಡಕ್ಕ್ಕಿಳಿಯಲು 35609http://kannada.oneindia.com/img/2009/03/31-prem3.jpg39239Kannada film industryಗಾಂಧಿನಗರದ ಗಲ್ಲಿಯಲ್ಲಿ ಹೊಸತನ ಎಲ್ಲಿ?/cj/ravi-kotaki/2009/0511-is-kannada-film-industry-in-coma.htmlಸಿನಿಮಾ ಅಂದರೆ ಬರೀ ಮಚ್ಚು-ಲಾಂಗ್, ಒಂದಷ್ಟು ಅಮ್ಮನ ಸೇಟಿಮೆಂಟ್, ಲವ್ ಇದೇ ಅಲ್ಲ. ಸಿನಿಮಾ ಅಂದರೆ ಅಭಿರುಚಿ, ನೋಡುಗನ ಆಸಕ್ತಿಯನ್ನು ಕೆಣಕುವ, ಇಂದಿನ ಯುವಪೀಳಿಗೆಯ ಮನೋಭಾವನೆಗಳಿಗೆ ಕನ್ನಡಿ ಹಿಡಿಯುವ ವಸ್ತುವಾಗಬೇಕು. ಆಗ ಮಾತ್ರ ಕನ್ನಡ ಚಿತ್ರರಂಗದಲ್ಲಿ ಬದಲಾವಣೆ ತರಲು ಸಾಧ್ಯ.* ಕೆ. ಆರ್. ರವೀಂದ್ರ, ಬೆಂಗಳೂರುಪ್ರತಿವಾರ ಕನಿಷ್ಟ ಎರಡು ಕನ್ನಡ ಸಿನಿಮಾಗಳು ಬಿಡುಗಡೆಯ ಭಾಗ್ಯ ಪಡೆಯುತ್ತಲೇ ಇವೆ. 36525http://kannada.oneindia.com/img/2009/05/11-hodimaga3.jpg39239Kannada film industryಕಥೆ ಬರಿಯದೆಯೇ ಕನಸು ಕಟ್ಟಿಕೊಟ್ಟ ಪುಟ್ಟಣ್ಣ/cj/ravi-kotaki/2009/0528-creativity-personified-puttanna-kanagal.htmlಸಿನಿಮಾ ಒಂದು ಕ್ರಿಯೆಟೀವ್ ಫೀಲ್ಡ್ ಎಂದು ಪ್ರತಿಯೊಬ್ಬರು ಹೇಳುತ್ತಾರೆ. ಆದರೆ, ಅದು ಎಷ್ಟರಮಟ್ಟಿಗೆ ಈ ದಿನ ಕ್ರಿಯಾಶೀಲವಾಗಿದೆ ಎಂಬುವುದೆ ಪ್ರಶ್ನೆ? ಪುಟ್ಟಣ್ಣನವರು ತಮ್ಮ ಯಾವುದೇ ಸಿನಿಮಾಗೆ ಕತೆನೇ ಬರೆದವರಲ್ಲ, ಬದಲಾಗಿ ಸಾಮಾಜಿಕ ಕಾದಂಬರಿಗಳನ್ನು ಸಿನಿಮಾವಾಗಿಸಿ ಅದಕ್ಕೊಂದು ಹೊಸ ಆಯಾಮ ನೀಡಿದವರು. ಪುಟ್ಟಣ್ಣನವರಂಥ ಕನಸುಗಾರ, ತ.ರಾ.ಸು ಅವರ ಕನಸಿನ ನಾಗರಹಾವು ಕಾದಂಬರಿಯನ್ನು ನಾಗರಹಾವು ಚಿತ್ರವಾಗಿಸಿ ಅದನ್ನು ತ.ರಾ.ಸು 36956http://kannada.oneindia.com/img/2009/05/28-puttanna1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ | Director Prem | LS Polls 2009 | Mandya | Kannada Film Industry |ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ - Kannada Oneindia

ರಾಜಕೀಯಕ್ಕೆ ನಿರ್ದೇಶಕ ಪ್ರೇಮ್ ಪ್ರವೇಶ ಸಾಧ್ಯತೆ

Director Prem
ಬೆಂಗಳೂರು, ಮಾ. 9 : ಚಿತ್ರನಟರು ಸಕ್ರಿಯ ರಾಜಕೀಯಕ್ಕೆ ಧುಮುಕುತ್ತಿರುವುದು ಹೊಸದೇನಲ್ಲ. ಅಂಬರೀಷ್ , ಮುಖ್ಯಮಂತ್ರಿ ಚಂದ್ರು ಸ್ವಲ್ಪ ಗಟ್ಟಿಯಾಗಿ ನಿಂತಿದ್ದು ಬಿಟ್ಟರೆ, ಉಳಿದ ಯಾವ ಕಲಾವಿದರು ರಾಜಕೀಯದಲ್ಲಿ ತಳವೂರಲು ಸಾಧ್ಯವಾಗಿಲ್ಲ. ಈ ನಡುವೆ ನಟ ಹಾಗೂ ನಿರ್ದೇಶಕ ಪ್ರೇಮ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸುದ್ದಿ ಕಳೆದೆರಡು ದಿನಗಳಿಂದ ದಟ್ಟವಾಗಿದೆ. ಬಿಜೆಪಿ ಸೇರ್ಪಡೆಯಾಗಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯುವ ಸಾಧ್ಯತೆಗಳಿವೆ.

ನಿರ್ದೇಶಕ ಪ್ರೇಮ್ ಗೆ ಇರುವ ಚರಿಷ್ಮಾವನ್ನು ಬಳಸಿಕೊಳ್ಳಲು ತೆರೆಮರೆಯಲ್ಲಿ ಬಿಜೆಪಿ ಭಾರಿ ಸಾಹಸ ನಡೆಸಿದೆ. ಹ್ಯಾಟ್ರಿಕ್ ನಿರ್ದೇಶಕ ಎಂಬ ಖ್ಯಾತಿ ಹೊಂದಿರುವ ಪ್ರೇಮ್ ಅವರು ಮಂಡ್ಯದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದನ್ನೆಲ್ಲಾ ಗಮನಿಸಿರುವ ಬಿಜೆಪಿ ಮುಖಂಡರು ಪ್ರೇಮ್ ಗೆ ಗಾಳಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ದೇಶಕ ಪ್ರೇಮ್, ಬಿಜೆಪಿ ಮುಖಂಡರಿಂದ ಭಾರಿ ಒತ್ತಡ ಹೆಚ್ಚಿದೆ. ಇದರ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೇ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನು ಸಂಪರ್ಕಿಸಿದ್ದರು. ಆದರೆ, ನಾನು ಚಿತ್ರರಂಗದಲ್ಲಿ ಬಿಜಿಯಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಥೇಟ್ ಸಿನಿಮಾ ವರಸೆಯಲ್ಲಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+