37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg377562aiadmkಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg377562aiadmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377562aiadmkದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg377562aiadmkಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg377562aiadmkಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg377563dmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377563dmkಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377563dmkರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377563dmkಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg377563dmkಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpgnews"> ಜಾತಕಫಲ ಚೆನ್ನಾಗಿದ್ದರೆ ಮಾತ್ರ ಎಐಎಡಿಎಂಕೆ ಟಿಕೆಟ್ | AIADMK | Jayalalitha | LS polls 2009 | Tamilnadu | DMK | ಜಾತಕಫಲ ಚೆನ್ನಾಗಿದ್ದರೆ ಮಾತ್ರ ಎಐಎಡಿಎಂಕೆ ಟಿಕೆಟ್ - Kannada Oneindia

ಜಾತಕಫಲ ಚೆನ್ನಾಗಿದ್ದರೆ ಮಾತ್ರ ಎಐಎಡಿಎಂಕೆ ಟಿಕೆಟ್

For Amma, horoscopes decide party tickets
ಚೆನ್ನೈ, ಮಾ. 9 : ಅಭ್ಯರ್ಥಿಗಳ ಜಾತಕಫಲ ಚೆನ್ನಾಗಿದ್ದರೆ ಮಾತ್ರ ಲೋಕಸಭೆಯ ಟಿಕೆಟ್ ನೀಡಲು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ಧರಿಸಿದ್ದಾರೆ. ಜಾತಕ ಭವಿಷ್ಯವನ್ನು ನಮ್ಮ ದೇವೇಗೌಡರಿಗಿಂತಲೂ ಒಂದು ಕೈ ಮೇಲೆ ನಂಬುವ ಜಯಲಲಿತಾ, ಅಭ್ಯರ್ಥಿಗಳು ಎಷ್ಟೇ ಜನಪರ ಕೆಲಸ ಮಾಡಿದ್ದರೂ ಅವರಿಗೆ ಗೆಲ್ಲುವ ಯೋಗ ಇದೆ ಎಂದು ಜ್ಯೋತಿಷಿಗಳು ಅನುಮೋದಿಸಿದರೆ ಮಾತ್ರ ಟಿಕೆಟ್ ನೀಡಲು "ಅಮ್ಮ" ನಿರ್ಧರಿಸಿದ್ದಾರೆ ಎ೦ದು ಎಐಡಿಎಂಕೆ ಮೂಲಗಳಿ೦ದ ವರದಿಯಾಗಿದೆ.

ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಜಾತಕ, ಜನ್ಮದಿನಾಂಕ ಮತ್ತು ಹುಟ್ಟಿದ ಸಮಯದ ವಿವರಗಳನ್ನು ಸಲ್ಲಿಸುವುದು ಕಡ್ಡಾಯ. ಆಮೇಲೆ ಜ್ಯೋತಿಷಿಗಳು ಕೂಲ೦ಕಷವಾಗಿ ತಾರಾಬಲ ಸರಿ ಹೊಂದುವ ಅಭ್ಯರ್ಥಿಗಳ ಪಟ್ಟಿಯನ್ನು ಅಮ್ಮನಿಗೆ ನೀಡುತ್ತಾರೆ. ಅದರ ಮೇಲೆ ಟಿಕೆಟ್ ಸಿಗುತ್ತೋ ಇಲ್ಲವೊ ಎಂದು ನಿರ್ಧಾರವಾಗುತ್ತದೆ.

ಜಯಲಲಿತಾ ಅನುಸರಿಸುತ್ತಿರುವ ಈ ಕ್ರಮದ ಬಗ್ಗೆ ಪಕ್ಷದ ಬಹಳಷ್ಟು ನಾಯಕರಿಗೂ ಸಹಮತವಿದೆ. ಈ ಕ್ರಮ ತುಂಬಾ ಉಪಯೋಗಕಾರಿ, ಅಮ್ಮನವರ ಆಸೆಯೇ ನಮ್ಮ ಆಸೆ. ಅವರ ಜಯಕ್ಕಾಗಿ ನಾವೆಲ್ಲ ದುಡಿಯುತ್ತೇವೆ ಎನ್ನುತ್ತಾರೆ ಟಿಕೆಟ್ ಆಕಾ೦ಕ್ಷಿಗಳು. ಟಿಕೆಟ್ ಗಾಗಿ ಈ ಪಕ್ಷದ ಅಭ್ಯರ್ಥಿಗಳು "ಜ್ಯೋತಿಷಿಗಳ" ಜೊತೆ ಹೊಂದಾಣಿಕೆ ಮಾಡಿಕೊಂಡು ತಮ್ಮ ಹುಟ್ಟಿದ ಸಮಯ, ದಿನಾ೦ಕವನ್ನೇ ಬದಲಾಯಿಸಿಕೊಂಡು ಬಿಟ್ಟರೆ ?

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+