124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpgnews"> ಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ | Infosys Technologies | Nandini Gurjar | global slow down | TCS | Wipro | T V Mohandas Pai | ಇನ್ಫಿ ಕ್ಯಾಂಪಸ್ ಸಂದರ್ಶನದ ವಿದ್ಯಾರ್ಥಿಗಳಿಗೆ ಉದ್ಯೋಗ - Kannada Oneindia

ಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ

NAndini Gurjar
ಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ ಲೆಟರ್ ನೀಡಿದ್ದ ಸುಮಾರು 20 ಸಾವಿರ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಿ ಗರಿಮೆ ಮೆರೆದಿದೆ.

ಜಾಗತಿಕ ಆರ್ಥಿಕ ಕುಸಿಕ ಬಲವಾದ ಏಟಿನಿಂದ ಐಟಿ ಉದ್ಯಮ ಸಂಪೂರ್ಣವಾಗಿ ನೆಲೆಕಚ್ಚಿರುವುದು ಗೊತ್ತಿರುವ ಸಂಗತಿ. ಇದಕ್ಕೂ ಮುಂಚಿತವಾಗಿ ಕ್ಯಾಂಪಸ್ ಸಂದರ್ಶನದಲ್ಲಿ ರಾಜ್ಯ ಸೇರಿ ವಿವಿಧ ರಾಜ್ಯಗಳ ಸುಮಾರು 20 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಮೈಸೂರು ಕೇಂದ್ರದಲ್ಲಿ ಕಳೆದ ವರ್ಷ ಜೂನ್ ತಿಂಗಳಿಂದ ಫೆಬ್ರುವರಿ ಕೊನೆಯವರೆಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ. ಈ ತಿಂಗಳ ಅವರನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ಇನ್ ಫೋಸಿಸ್ ಕಂಪನಿ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷೆ ನಂದಿನಿ ಗುರ್ಜಾರ್ ತಿಳಿಸಿದ್ದಾರೆ.

ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ ಲೆಟರ್ ನೀಡಿದ್ದ ಟಿಸಿಎಸ್ ಹಾಗೂ ವಿಪ್ರೋ ಕಂಪನಿಗಳು ಕೂಡ ತಲಾ 24 ಸಾವಿರ ಮತ್ತು 8 ಸಾವಿರ ಹೊಸ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿತ್ತು. ಇದೀಗ ಈ ಪಟ್ಟಿಗೆ ಇನ್ ಫೋಸಿಸ್ ಸಹ ಸೇರಿದೆ. ದೇಶದ ಮೊದಲು ಮೂರು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಮಾತು ತಕ್ಕಂತೆ ನಡೆದುಕೊಳ್ಳುವ ಮೂಲಕ ಇನ್ನಷ್ಟು ವಿಶ್ವಾಸರ್ಹತೆಗೆ ಪಾತ್ರವಾಗಿವೆ.

(ದಟ್ಸ್ ಕನ್ನಡ ವಾರ್ತೆ)
ಹೊಸ ಹೊರಗುತ್ತಿಗೆ ಯೋಜನೆ ಸಿಗುತ್ತಿಲ್ಲ, ಇನ್ಫೋಸಿಸ್
ರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+