35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108107ಉಗ್ರರುಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg108107ಉಗ್ರರುಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg108107ಉಗ್ರರುಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್/news/2009/06/12/no-clues-about-missing-scientist-of-kaiga-n-plant.htmlಬೆಂಗಳೂರು, ಜೂ. 12 : ಕಳೆದ ಸೋಮವಾರ ನಾಪತ್ತೆಯಾಗಿರುವ ಕೈಗಾ ಅಣುಸ್ಥಾವರದ ವಿಜ್ಞಾನಿ ಲೋಕನಾಥನ್ ಮಹಾಲಿಂಗಂ ಅವರ ಪತ್ತೆಗಾಗಿ ರಾಜ್ಯ ಪೊಲೀಸ್ ತಂಡದೊಂದಿಗೆ ಕೇಂದ್ರದ ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ. ಮಹಾಲಿಂಗಂ ಅವಪ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಕಾರವಾರ ಜಲ್ಲಾ ವರಿಷ್ಠಾಧಿಕಾರಿ ರಮಣ್ ಗುಪ್ತಾ ತಿಳಿಸಿದ್ದಾರೆ. ಈ ಮಧ್ಯೆ, ಕೈಗಾ ಅಣು ಸ್ಥಾವರದ ವಿಜ್ಞಾನಿ 37310http://kannada.oneindia.com/img/2009/06/12-karnataka-scientist.jpg108107ಉಗ್ರರುಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg108107ಉಗ್ರರುಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಲಷ್ಕರ್ ಸೇರಿಕೊಂಡ ಜಮ್ಮು ಮಿಲಿಟರಿ ಸೈನಿಕ | Armyman | Jammu police | Zaffarullah | LeT | AK rifles | ಲಷ್ಕರ್ ಸೇರಿಕೊಂಡ ಜಮ್ಮು ಮಿಲಿಟರಿ ಸೈನಿಕ - Kannada Oneindia

ಲಷ್ಕರ್ ಸೇರಿಕೊಂಡ ಜಮ್ಮು ಮಿಲಿಟರಿ ಸೈನಿಕ

ನವದೆಹಲಿ, ಮಾ. 9 : ಜಫರುಲ್ಲಾ ಎನ್ನುವ ಮಿಲಿಟರಿ ಸೈನಿಕ ಎರಡು ಎಕೆ ಪಿಸ್ತೂಲ್ ಮತ್ತು ಭಾರಿ ಸ್ಪೋಟಕ ಸಾಮಗ್ರಿಗಳೊಂದಿಗೆ ಪರಾರಿಯಾಗಿ ಲಷ್ಕರ್-ಇ- ತೊಯ್ಬಾ ಭಯೋತ್ಪಾದನಾ ಸಂಘಟನೆಗೆ ಸೇರಿಕೊಂಡಿರುವ ಘಟನೆ ಜಮ್ಮು ಮಿಲಿಟರಿ ವಿಭಾಗದಿಂದ ವರದಿಯಾಗಿದೆ.

ಸೇನೆಗೆ ಭಾರಿ ಇರಿಸುಮುರಿಸು ಉಂಟಾಗುವ ಘಟನೆ ಇದಾಗಿದ್ದು, ಜಮ್ಮು ಪೋಲೀಸರ ಸಹಕಾರದೊಂದಿಗೆ ಈತನ ಜಾಡನ್ನು ಪತ್ತೆಹಚ್ಚಲು ಮಿಲಿಟರಿ ಪ್ರಯತ್ನಿಸುತ್ತಿದೆ. ಮೂರು ವರ್ಷಗಳ ಹಿಂದೆ ಸೇನೆ ಸೇರಿಕೊಂಡಿದ್ದ ಈ ಯುವಕ 8 ನೇ ರಾಷ್ಟ್ರೀಯ ತುಕಡಿಯಲ್ಲಿ ಜಮ್ಮುವಿನ ದೋಡಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇತನ ಸಹೋದರ ಭಯೋತ್ಪಾದಕ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+