376695orissaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376695orissaಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376695orissaಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376695orissaಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg156370assembly sessionಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156370assembly sessionಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg156370assembly sessionಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156370assembly sessionಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg156370assembly sessionಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpgnews"> ಒರಿಸ್ಸಾ, ಬಿಜೆಡಿ ಕ್ರಮದಿಂದ ಬಿಜೆಪಿಗೆ ತೀವ್ರ ಹಿನ್ನೆಡೆ | Orissa | Naveen Patnaik | vote of confidence | BJP | Alliance | Rajnath Singh | ಒರಿಸ್ಸಾ, ಬಿಜೆಡಿ ಕ್ರಮದಿಂದ ಬಿಜೆಪಿಗೆ ತೀವ್ರ ಹಿನ್ನೆಡೆ - Kannada Oneindia

ಒರಿಸ್ಸಾ, ಬಿಜೆಡಿ ಕ್ರಮದಿಂದ ಬಿಜೆಪಿಗೆ ತೀವ್ರ ಹಿನ್ನೆಡೆ

ಭುವನೇಶ್ವರ, ಮಾ. 9 : ಒರಿಸ್ಸಾದಲ್ಲಿ ಬಿಜೆಪಿ ಮೈತ್ರಿ ಕಡಿದುಕೊಂಡಿರುವ ಬಿಜೆಡಿ ಎಡಪಕ್ಷ ಮತ್ತು ಇತರೆ ಪಕ್ಷಗಳ ಮೂಲಕ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ನಡೆಸಿದ್ದು, ಮುಖ್ಯಮಂತ್ರಿ ನವೀನ ಪಟ್ನಾಯಕ್ ಅದರಲ್ಲಿ ಯಶಸ್ವಿಯಾಗುವ ಸಾಧ್ಯತೆಗಳಿವೆ. ಮಾ. 11 ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲು ರಾಜ್ಯಾಪಾಲ ಎಂ ಸಿ ಭಂಡಾರೆ ಅವರಿಗೆ ಸಿಎಂ ಮನವಿ ಸಲ್ಲಿಸಿದ್ದು, ಗೆಲ್ಲುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆ ಮುನ್ನ ಬಿಜೆಪಿ ನೇತೃತ್ವದ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ ಡಿಎ) ಭಾರಿ ಪೆಟ್ಟು ನೀಡಿದ್ದಾರೆ.

ಕಳೆದ 11 ವರ್ಷಗಳಿಂದ ಗಟ್ಟಿಯಾಗಿದ್ದ ಬಿಜೆಪಿ-ಬಿಜೆಡಿ ಸಂಬಂಧ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯ ಸ್ಥಾನ ಹಂಚಿಕೆ ವಿಷಯದಲ್ಲಿ ಮುರಿದು ಬಿದ್ದಿದೆ. ಈ ಅವಕಾಶವನ್ನು ಎಡಪಕ್ಷಗಳು, ಜೆಎಂಎಂ, ಎನ್ ಸಿಪಿಯಂತಹ ಯುಪಿಎ ಪರವಾಗಿರುವ ಪಕ್ಷಗಳು ಬಾಚಿಕೊಳ್ಳುವಲ್ಲಿ ಸಫಲವಾಗಿರುವುದರಿಂದ ರಾಷ್ಟ್ರ ಮಟ್ಟದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಬಿಜೆಡಿ ಬಿಜೆಪಿಗೆ ಭರಿಸಲಾಗದ ಆಘಾತ ನೀಡಿದೆ. ನವೀನ್ ಅವರ ಈ ನಿಲುವು ನನಗೆ ತೀವ್ರ ನೋವು ತಂದಿದೆ. ಎನ್ ಡಿಎ ಮೈತ್ರಿಕೂಟ ಎಂದಿಗೂ ಅವರನ್ನು ಕಡೆಗಣಿಸಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಒರಿಸ್ಸಾದಲ್ಲಿ ಬಿಜೆಪಿ, ಬಿಜೆಡಿ ಮೈತ್ರಿ ಖತಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+