234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಪಿಇಎಸ್ ಐಟಿ ವಿದ್ಯಾರ್ಥಿಯಿಂದ ಆಸೀಸ್ ಮಾನಭಂಗ | Gokarna | Rape| Paradise beach| Crime beat| PESIT engineering college| Bengaluru| Raichur| ಪಿಇಎಸ್ ಐಟಿ ವಿದ್ಯಾರ್ಥಿಯಿಂದ ಆಸೀಸ್ ಮಾನಭಂಗ - Kannada Oneindia

ಪಿಇಎಸ್ ಐಟಿ ವಿದ್ಯಾರ್ಥಿಯಿಂದ ಆಸೀಸ್ ಮಾನಭಂಗ

GOkarna rape accused Basavaraj
ಗೋಕರ್ಣ, ಮಾ. 9: ಆಸ್ಟ್ರೇಲಿಯಾದ ಪ್ರವಾಸಿ ಗಿಬ್ಸ್ ಲಾರೆಂಜೈನ್(28) ಎಂಬ ಮಹಿಳೆಯನ್ನು 22 ರ ಹರೆಯ ಕಾಲೇಜು ವಿದ್ಯಾರ್ಥಿ ಪ್ಯಾರಡೈಸ್ ಕಡಲ ತೀರದ ಸಮೀಪ ಮಾನಭಂಗ ಮಾಡಿದ ದಾರುಣ ಘಟನೆ ನಡೆದಿದೆ. ಆರೋಪಿ ಬಸವರಾಜ್ ಶರಣನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಪ್ಯಾರಡೈಸ್ ಬೀಚ್ ನ ರೆಸಾರ್ಟ್ ನಲ್ಲಿ ಆಸೀಸ್ ಮಹಿಳೆ ಗಿಬ್ಸ್ ತನ್ನ ಪತಿ ಬೆರ್ನಾಡ್ ಅಲೆಕ್ಸಾಂಡರ್ ಜೊತೆ ವಾಸಿಸುತ್ತಿದ್ದರು. ಭಾನುವಾರ ಮಧ್ಯರಾತ್ರಿ1ಗಂಟೆ ಸುಮಾರಿಗೆ ಬಸವರಾಜ್ ರೆಸಾರ್ಟ್ ಪ್ರವೇಶಿಸಿ ಗಿಬ್ಸ್ ಅವರ ಮಾನಭಂಗ ಮಾಡಿದ್ದಾನೆ. ಪ್ರಾಥಮಿಕ ವರದಿಗಳನ್ನು ದಾಖಲಿಸಿಕೊಳ್ಳಲಾಗಿದ್ದು ಆರೋಪಿ ಬಸವರಾಜ್ ನನ್ನು ಕೋರ್ಟಿಗೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ನನ್ನ ಪತಿ ಬಂದ ಎಂದು ತಿಳಿದು ನಾನು ಬಾಗಿಲು ತೆಗೆದೆ ಆದರೆ ಅರೋಪಿ ನನ್ನನ್ನು ದೂಡಿ ಅತ್ಯಾಚಾರ ಎಸಗಿದ ಎಂದು ಗಿಬ್ಸ್ ಹೇಳಿಕೆ ನೀಡಿದ್ದಾರೆ.

ರಾಯಚೂರು ಮೂಲದ ಆರೋಪಿ ಬಸವರಾಜ್ ಶರಣ ಬೆಂಗಳೂರಿನ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಸದ್ಯ ಪೊಲೀಸ್ ವಶದಲ್ಲಿದ್ದಾನೆ. ಗಿಬ್ಸ್ ದಂಪತಿಗಳು ಗೋಕರ್ಣ ಬಿಟ್ಟು ತೆರಳಿದ್ದಾರೆ ಎಂದು ತಿಳಿದುಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+