27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ರಾಘವೇಂದ್ರ ಸ್ಪರ್ಧೆಯಲ್ಲಿ ತಪ್ಪಿಲ್ಲ, ಸುರೇಶ್ ಕುಮಾರ್ | Minister Suresh Kumar | Raghavendra | Yeddyurappa | Party's poll committee | LS polls | ರಾಘವೇಂದ್ರ ಸ್ಪರ್ಧೆಯಲ್ಲಿ ತಪ್ಪಿಲ್ಲ, ಸುರೇಶ್ ಕುಮಾರ್ - Kannada Oneindia

ರಾಘವೇಂದ್ರ ಸ್ಪರ್ಧೆಯಲ್ಲಿ ತಪ್ಪಿಲ್ಲ, ಸುರೇಶ್ ಕುಮಾರ್

ಮೈಸೂರು, ಮಾ. 9 : ಪಕ್ಷದ ರಾಷ್ಟ್ರೀಯ ಚುನಾವಣೆ ಸಮಿತಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ತೀರ್ಮಾನಿಸಿದೆ. ಈ ನಿರ್ಧಾರದಲ್ಲಿ ಯಾವ ವ್ಯಕ್ತಿಗಳ ಪ್ರಭಾವವಾಗಲಿ, ವಸೂಲಿಬಾಜಿ ಇಲ್ಲ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವ ಪ್ರಭಾವಕ್ಕೂ ಬಳಗಾಗದೆ, ಶಿವಮೊಗ್ಗ ಜಿಲ್ಲೆಯ ಮುಖಂಡರು, ಕಾರ್ಯಕರ್ತರ ಒತ್ತಾಯದ ಮೇರೆಗೆ ಸಿಎಂ ಪುತ್ರನನ್ನು ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ ಎಂದರು. ಲೋಕಸಭೆ ಚುನಾವಣೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ 22 ರಿಂದ 24 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅವರು ವಿಶ್ವಾಸದಿಂದ ಹೇಳಿದರು.

ಯುಪಿಎ ಸರ್ಕಾರದ ದುರಾಡಳಿತವನ್ನು ಜನಸಾಮಾನ್ಯರಿಗೆ ತಿಳಿಸುವುದಾಗಿ ಹೇಳಿದ ಅವರು, ಪ್ರತಿ ಹಂತದಲ್ಲಿ ಕಾಂಗ್ರೆಸ್ ನೇತೃತ್ವದ ಯಪಿಎ ಸರ್ಕಾರದ ವೈಫಲ್ಯ ಕಂಡಿರುವುದು ಕಣ್ಣೆದುರಿಗಿದೆ. ಭಯೋತ್ಪಾದನೆ ಬಗ್ಗೆ ಮೃದುಧೋರಣೆಯಿಂದ ಇಂದು ದೇಶದ ವಿವಿಧೆಡೆ ಉಗ್ರರು ಅಟ್ಟಹಾಸ ಮೆರೆದಿರುವುದು ದುರ್ದೈವದ ಸಂಗತಿ. ದೇಶವನ್ನು ಅಧಃಪತನಕ್ಕೆ ಕೊಂಡೊಯ್ಯವಲ್ಲಿ ಯುಪಿಎ ಪಾತ್ರ ಮಹತ್ವಾದ್ದಾಗಿದೆ ಎಂದು ಸುರೇಶ್ ಕುಮಾರ್ ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ರಾಘವೇಂದ್ರನಿಗೆ ಟಿಕೆಟ್ ಸಮರ್ಥಿಸಿಕೊಂಡ ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+