36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg39565ತೃತೀಯ ರಂಗತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg39565ತೃತೀಯ ರಂಗಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg39565ತೃತೀಯ ರಂಗಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg39565ತೃತೀಯ ರಂಗಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg39565ತೃತೀಯ ರಂಗನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpgnews"> ತೃತೀಯ ರಂಗದ ಸಭೆ ವಿಫಲಕ್ಕೆ ಬಿಜೆಪಿ ಸಂಚು | HD Kumarswamy | JD(S) | Devegowda | Dhabuspete | Third Front | KSRTC | ತೃತೀಯ ರಂಗದ ಸಭೆ ವಿಫಲಕ್ಕೆ ಬಿಜೆಪಿ ಸಂಚು - Kannada Oneindia

ತೃತೀಯ ರಂಗದ ಸಭೆ ವಿಫಲಕ್ಕೆ ಬಿಜೆಪಿ ಸಂಚು

HD Kumaraswamy
ಬೆಂಗಳೂರು, ಮಾ. 9 : ತುಮಕೂರು ಬಳಿಯ ದಾಬಸ್ ಪೇಟೆಯಲ್ಲಿ ಏರ್ಪಡಿಸಲಾಗಿರುವ ತೃತೀಯ ರಂಗದ ಸಮಾವೇಶವನ್ನು ವಿಫಲಗೊಳಿಸಲು ಸರ್ಕಾರ ಸರ್ವ ಪ್ರಯತ್ನ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ರಾಜ್ಯ ವಿವಿಧ ಭಾಗಗಳಿಂದ ಕರೆತರಲು ಬೇಕಿರುವ ಅಗತ್ಯ ಪ್ರಮಾಣದ ರಾಜ್ಯ ಸಾರಿಗೆ ಬಸ್ ಗಳನ್ನು ಒದಗಿಸಲು ಸರ್ಕಾರ ಹಿಂದೇಟು ಹಾಕತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲು ಬಸ್ ಸೌಲಭ್ಯ ಒದಗಿಸುತ್ತೇವೆ ಎಂದು ಹೇಳಿ ಇದೀಗ ಮೀನಮೇಷ ಏಣಿಸುತ್ತಿರುವುದನ್ನು ನೋಡಿದರೆ, ಇದರಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ದೂರಿದರು. ಈಗಾಗಲೇ ನಾವು ಸಮಾವೇಶಕ್ಕೆ ಸುಮಾರು 3000 ಸಾವಿರ ಬಸ್ ಗಳು ಬೇಕಿವೆ ಎಂದು ಮನವಿ ಮಾಡಿಕೊಂಡಿದ್ದೇವು. ಅದಕ್ಕೆ ಅಧಿಕಾರಿಗಳಿಂದ ಸಕಾರಾತ್ಮಕ ಉತ್ತರ ಬಂದಿತ್ತು. ಆದರೆ, ಸರ್ಕಾರದ ಕೆಲ ಸಚಿವರ ದುರುದ್ದೇಶದಿಂದ ಅಧಿಕಾರಿಗಳು ತಮ್ಮ ಮಾತನ್ನು ಬದಲಿಸುತ್ತಿದ್ದಾರೆ. ಇದಕ್ಕೆ ರಾಜಕೀಯ ತಂತ್ರಗಾರಿಕೆ ಕಾರಣ ಎಂದು ಕುಮಾರಸ್ವಾಮಿ ಟೀಕಿಸಿದರು.

ನನ್ನನ್ನು ಸಂಪರ್ಕಿಸಿಲ್ಲ, ಅಶೋಕ್

ಜೆಡಿಎಸ್ ನೇತೃತ್ವದ ತೃತೀಯರಂಗದ ಸಮಾವೇಶಕ್ಕೆ ಬೇಕಿರುವ ಕುರಿತು ನನ್ನನ್ನು ಈವರೆಗೂ ಯಾರೂ ಸಂಪರ್ಕಿಸಿಲ್ಲ. ದಾಬಸ್ ಪೇಟೆಯ ತೃತೀಯ ರಂಗದ ಸಮಾವೇಶವನ್ನು ವಿಫಲಗೊಳಿಸಲು ನಮ್ಮಂಥ ಸಣ್ಣ ಮನುಷ್ಯರಿಂದ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಸರ್ಕಾರ ಸಮಾವೇಶಕ್ಕೆ ಬಸ್ ಸೌಲಭ್ಯ ಒದಗಿಸುತ್ತದೆ. ಆದರೆ, 3000 ಸಾವಿರ ಬಸ್ ಗಳನ್ನು ಒದಗಿಸಲು ಸಾಧ್ಯವಿಲ್ಲ. 1000 ಬಸ್ ಗಳನ್ನು ಒದಗಿಸಬಹುದು ಎಂದರು. ನಮಗೆ ಈಗಾಗಲೇ ಹೈಕೋರ್ಟ್ ನಿರ್ದೇಶನ ನೀಡಿದೆ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ಗಳನ್ನು ಸಮಾವೇಶಕ್ಕೆ ನೀಡಲಾಗುವುದು ಅಶೋಕ್ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಮಾ.12ಕ್ಕೆ ತೃತೀಯ ರಂಗಕ್ಕೆ ಚಾಲನೆ, ದೇವೇಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+