282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ | Forecast | Rain | Thundershowers | Karnataka | Bay of Bengal | ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ - Kannada Oneindia

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ

ಚೆನ್ನೈ, ಮಾ. 9 : ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣದಿಂದ ಇಲ್ಲವೇ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಪೆನಿನ್ ಸುಲಿಯಾ ಮೂಲಕ ತಮಿಳನಾಡಿಗೆ ಆಗಮಿಸಿರುವ ಮಳೆ ಮುಂದಿನ 24 ಗಂಟೆಗಳ ಕಾಲ ಮಳೆ ಅಥವಾ ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮುಖ್ಯವಾಗಿ ತಮಿಳುನಾಡಿನ ಕರಾವಳಿ ಪ್ರದೇಶಗಳು ಹಾಗೂ ಪುದುಚೇರಿಯ ಸುತ್ತಮುತ್ತಲು ಪ್ರದೇಶದಲ್ಲಿ ಮಳೆ ಬೀಳಬಹುದು. ಮುಂದಿನ ಶನಿವಾರವರೆಗೂ ಇದು ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ.

ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕರಾವಳಿ ಪ್ರದೇಶಗಳು ಸೇರಿ ವಿವಿಧೆಡೆ ಮಳೆ ಬೀಳಬಹುದು. ಬಂಗಾಲ ಕೊಲ್ಲಿಯಿಂದ ಆರಂಭವಾಗಿರುವ ವಾಯುಭಾರ ಮಾರ್ಚ್ 20 ವರೆಗೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+