156619ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156619ಬಂಗಾರಪ್ಪಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156619ಬಂಗಾರಪ್ಪಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156619ಬಂಗಾರಪ್ಪದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156619ಬಂಗಾರಪ್ಪಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ರಾಮಚಂದ್ರಪುರ ಮಠದ ವಿರುದ್ಧ ಬಂಗಾರಪ್ಪ ವಾಗ್ಧಾಳಿ | S Bangarappa | Shivamogga | Ramachadrapur Math | Raghaveswara swamiji | Yeddyurappa | ರಾಮಚಂದ್ರಪುರ ಮಠದ ವಿರುದ್ಧ ಬಂಗಾರಪ್ಪ ವಾಗ್ಧಾಳಿ - Kannada Oneindia

ರಾಮಚಂದ್ರಪುರ ಮಠದ ವಿರುದ್ಧ ಬಂಗಾರಪ್ಪ ವಾಗ್ಧಾಳಿ

ಬೆಂಗಳೂರು,

ಮಾ.
9
:
ಎರಡು
ಗೊಡ್ಡೆಮ್ಮೆ,
ಎರಡು
ಆಕಳು
ಇಟ್ಟುಕೊಂಡು
ಫೋಟೋ
ತೆಗೆಸಿಕೊಳ್ಳೋ
ಸ್ವಾಮಿಯ
ಬಳಿ
ವೋಟೂ
ಇಲ್ಲ,
ಏನೂ
ಇಲ್ಲ.
ಮಠದ
ಬಳಿ
ಜನರೇ
ಹೋಗೋಲ್ಲ.
ಇಂಥ
ಬಿಜೆಪಿ
ಸ್ವಾಮಿಗೆ
ಯಡಿಯೂರಪ್ಪ
ಯಾರಪ್ಪನ
ಮನೆಯ
ಹಡಬೆ
ದುಡ್ಡು
ಎಂದು
ಕೋಟಿಗಟ್ಟಲೆ
ನೀಡಿದ್ದಾರೆ
?
ಹೀಗೆ
ಓತಪ್ರೋತವಾಗಿ
ಹೊಸನಗರದ
ರಾಮಚಂದ್ರಾಪುರ
ಮಠದ
ಶ್ರೀಗಳನ್ನು
ಬಾಯ್ತುಂಬ
ಬೈಯ್ದವರು
ಮಾಜಿ
ಮುಖ್ಯಮಂತ್ರಿ
ಎಸ್
ಬಂಗಾರಪ್ಪ.

id="toptextpromo">

ಕಾಂಗ್ರೆಸ್

ಮುಖಂಡರ
ಸಭೆಯಲ್ಲಿ
ಬಹುತೇಕ
ಸಮಯವನ್ನು
ಶ್ರೀ
ರಾಮಚಂದ್ರಪುರಮಠ
ಮತ್ತು
ಯಡಿಯೂರಪ್ಪನವರು
ಮಠಗಳಿಗೆ
ನೀಡಿದ
ಹಣದ
ಕುರಿತೇ
ಮಾತನಾಡಿದರು.
ಮಠ
ಇದೇ
ಎಂದು
ನನಗೆ
ಗೊತ್ತಿರಲಿಲ್ಲ.
ಎರಡು
ವರ್ಷಗಳ
ಹಿಂದೆ
ಸ್ವಾಮೀಜಿ
ಆರೆಸ್ಸಸ್
ನಾಯಕ
ಸುದರ್ಶನ್
ಅವರನ್ನು
ಕರೆದು
ದನಗಳ
ಪ್ರದರ್ಶನ
ಮಾಡಿದಾಗ
ಇವರು
ಬಿಜೆಪಿ
ಸ್ವಾಮಿ
ಎಂದು
ಗೊತ್ತಾಯಿತು.
ಯಾರೂ
ಮಠಕ್ಕೆ
ಹೋಗುವುದಿಲ್ಲ.
ಇವರ
ಹತ್ತಿರ
ಯಾವ
ವೋಟೂ
ಇಲ್ಲ,
ಪಾಟೂ
ಇಲ್ಲ.
ಇದಾದರೂ
ಇದ್ದಿದ್ದರೆ
ನಮಸ್ಕಾರ
ಎನ್ನಬಹುದಿತ್ತು.
ಇವರ
ಮಾತನ್ನು
ಕೂಡ
ಯಾರೂ
ಕೇಳಲ್ಲ
ಎಂದರು.
ಇಂಥ
ಮಠಕ್ಕೆ
ಮುಜರಾಯಿ
ದೇವಸ್ಥಾನವಾದ
ಗೋಕರ್ಣ
ದೇವಸ್ಥಾನವನ್ನು
ಯಡಿಯೂರಪ್ಪ
ಮಠಕ್ಕೆ
ಕೊಟ್ಟಿದ್ದಲ್ಲದೆ,
ಒಟ್ಟು
ನಾಲ್ಕು
ಕೋಟಿ
ಹಣ
ನೀಡಿದ್ದಾರೆ.
ಇದು
ಯಾರಪ್ಪನ
ಮನೆಯ
ಹಡಬೆ
ದುಡ್ಡು.
ಇದಕ್ಕೆ
ತೆರಿಗೆ
ಇದೆಯಾ
ಎಂದು
ಅವರು
ಕಟುಕಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+