378925aravind limbavaliಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg378925aravind limbavaliಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg378925aravind limbavaliಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg378925aravind limbavaliವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpgnews"> ರಾಜ್ಯದಲ್ಲಿ ಶೇ. 85 ಶಿಕ್ಷಕರು ಕುಡುಕರು | Teachers | Drug Addicts | Alcohol | Aravind Limbavali | Bengaluru | ರಾಜ್ಯದಲ್ಲಿ ಶೇ. 85 ಶಿಕ್ಷಕರು ಕುಡುಕರು - Kannada Oneindia

ರಾಜ್ಯದಲ್ಲಿ ಶೇ. 85 ಶಿಕ್ಷಕರು ಕುಡುಕರು

ಬೆಂಗಳೂರು, ಮಾ. 10 : ರಾಜ್ಯದಲ್ಲಿ ಶೇ. 85 ರಷ್ಟು ಶಿಕ್ಷಕರು ಮದ್ಯ, ಮಾದಕ ವ್ಯಸನಿಗಳಾಗಿರುವ ಕುರಿತು ಕೇಂದ್ರ ಸರ್ಕಾರ ವರದಿ ನೀಡಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.

ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಕೂಟ, ಬೆಂಗಳೂರು ವಿವಿ ವಿದ್ಯುನ್ಮಾನ ಮಾಧ್ಯಮ ವಿಭಾಗಗಳು ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಡಿಯುವುದು ಸರಿಯಲ್ಲ ಎಂದು ಹೇಳಬೇಕಾದವರೇ ಮದ್ಯವ್ಯಸನಿಗಳಾದರೆ ಹೇಗೆ ? ವಿದ್ಯಾರ್ಥಿಗಳಿಗೆ ನೈತಿಕ ಪಾಠ ಹೇಗೆ ಸಾಧ್ಯ ? ವಿದ್ಯಾರ್ಥಿಗಳಿಗೆ ನೈತಿಕತೆ ಪಾಠ ಹೇಳಬೇಕಾದರೆ ಶಿಕ್ಷಕರು ಚಾರಿತ್ರ್ಯ ಶುದ್ಧರಾಗಿರಬೇಕು ಎಂದರು.

ಶಾಲೆ-ಕಾಲೇಜುಗಳಿಂದ 100 ಮೀ ಒಳಗಿರುವ ಬಾರ್ ಮತ್ತು ಪಬ್ ಗಳನ್ನು ವಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು. ಈ ಪ್ರಕ್ರಿಯೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಲಿಂಬಾವಳಿ ಹೇಳಿದರು. ಪಬ್ ಮೇಲೆ ಶ್ರೀರಾಮಸೇನೆ ದಾಳಿಯನ್ನು ಸಚಿವರು ಬಲವಾಗಿ ಖಂಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+