136119ಬಿಬಿಎಂಪಿ ಚುನಾವಣೆಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ನಿರ್ಮಾಪಕ ಸುರೇಶ್!/movies/headlines/2009/05/14-producer-nm-suresh-to-contest-bbmp-election.htmlಕನ್ನಡ ಚಿತ್ರ ನಿರ್ಮಾಪಕ ಎನ್ ಎಂ ಸುರೇಶ್ ಅವರು ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರು ಈ ಹಿಂದೆ ಮಲ್ಲೇಶ್ವರಂ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಅಡಿಯಿಡುತ್ತಿದ್ದಾರೆ. ಎನ್ ಎಂ ಸುರೇಶ್ ಅವರು ಮಲ್ಲೇಶ್ವರಂನ ವಾರ್ಡ್ ನಂ .7ರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈಗಾಗಲೇ ಚಿತ್ರ ನಿರ್ಮಾಣದಲ್ಲಿ 36595http://kannada.oneindia.com/img/2009/05/14-nm-suresh2.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg136119ಬಿಬಿಎಂಪಿ ಚುನಾವಣೆವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg136119ಬಿಬಿಎಂಪಿ ಚುನಾವಣೆಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123711ಹೈಕೋರ್ಟ್ನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123711ಹೈಕೋರ್ಟ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123711ಹೈಕೋರ್ಟ್ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123711ಹೈಕೋರ್ಟ್ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123711ಹೈಕೋರ್ಟ್ಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಮತ್ತೆ 8 ತಿಂಗಳು ಬಿಬಿಎಂಪಿ ಚುನಾವಣೆ ಮುಂದೂಡಿಕೆ ? | BBMP Elections | High Court | yeddyurappa | LS polls 2009 - ಮತ್ತೆ 8 ತಿಂಗಳು ಬಿಬಿಎಂಪಿ ಚುನಾವಣೆ ಮುಂದೂಡಿಕೆ ? - Kannada Oneindia

ಮತ್ತೆ 8 ತಿಂಗಳು ಬಿಬಿಎಂಪಿ ಚುನಾವಣೆ ಮುಂದೂಡಿಕೆ ?

ಬೆಂಗಳೂರು, ಮಾ.10 : ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ವಿಧಿಸಿದ್ದ ಗಡುವು ಮೀರಿ ಹೋಗುತ್ತಿದ್ದರೂ ಈ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸಿಲ್ಲ. ನ್ಯಾಯಾಲಯದ ಸೂಚನೆಯಂತೆ ಮಾರ್ಚ್ 10ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕಿತ್ತು. ಅಂದರೆ ಮಂಗಳವಾರವೇ ಇದಕ್ಕೆ ಕೊನೆಯ ದಿನವಾಗಿತ್ತು. ಮುಂದಿನ ಎಂಟೂ ತಿಂಗಳವರೆಗೊ ಚುನಾವಣೆ ನಡೆಸುವ ಯಾವ ಲಕ್ಷಣಗಳು ಕಾಣುತ್ತಿಲ್ಲ.

ಬಿಬಿಎಂಪಿ ಚುನಾವಣೆ ನಡೆಸಲು ನವೆಂಬರ್ ವರೆಗೆ ಕಾಲಾವಕಾಶ ನೀಡುವಂತೆ ಕೋರಿ ಸರ್ಕಾರ ಹೈಕೋರ್ಟ್ ನಲ್ಲಿ ಮಧ್ಯಂತರ ಕೋರಿಕೆ ಸಲ್ಲಿಸಿದೆ. ಲೋಕಸಭೆ ಚುನಾವಣೆಗಳು ಘೋಷಣೆಯಾಗಿರುವುದರಿಂದ ಮತ್ತು ಜನರಿಂದಲೇ ನೇರವಾಗಿ ಮೇಯರ್ ಆಯ್ಕೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲು ಕಾಲಾವಕಾಶ ಬೇಕಾಗಿದೆ ಎಂದು ಅರ್ಜಿಯಲ್ಲಿ ಸರ್ಕಾರ ಕೋರಿದೆ.

ಮಹಾನಗರ ಪಾಲಿಕೆಯ ಹಿಂದಿನ ಚುನಾಯಿತ ಸದಸ್ಯರ ಅವಧಿ 2006ರ ನವೆಂಬರ್ ನಲ್ಲಿ ಮುಗಿದಿದೆ. ಆಗಲೇ ಚುನಾವಣೆ ನಡೆಸಬೇಕಿತ್ತು. ಆದರೆ, ಬೃಹತ್ ಬೆಂಗಳೂರು ರಚನೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಂದೂಡಲಾಯಿತು. ಈಗ ಪಾಲಿಕೆಯಲ್ಲಿ ಚುನಾಯಿತ ಸದಸ್ಯರಿಲ್ಲದೇ ಎರಡೂವರೆ ವರ್ಷ ಕಳೆದಿದೆ. ಚುನಾವಣೆ ನಡೆಸುವುದಕ್ಕೆ ಆಯೋಗ ಸಿದ್ಧವಿದೆ. ಇದಕ್ಕೆ ಅಗತ್ಯ ತಯಾರಿ ಮಾಡಿಕೊಡುವ ವಿಷಯದಲ್ಲಿ ಸರ್ಕಾರ ಅಸಡ್ಡೆ ತೋರಿದೆ. ಇದರಿಂದಾಗಿ ರಾಜ್ಯ ಅತಿ ದೊಡ್ಡ ಮಹಾನಗರ ಪಾಲಿಕೆಯ ಆಡಳಿತ ಅಧಿಕಾರಿಗಳ ಕೈಯಲ್ಲಿ ನಡೆಯುವಂತಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+