235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg136039chikkamagaluruಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg136039chikkamagaluruಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg136039chikkamagaluruಕರ್ನಾಟಕದ ಮಲೆನಾಡಿನ ಕಾಡಿಗೆ ನುಗ್ಗಲಿದೆ ಕೋಬ್ರಾ/cj/pasha/2009/0622-cobra-to-combat-against-naxalites-karnataka.htmlಶಿವಮೊಗ್ಗ, ಜೂ. 22 : ನಕ್ಸಲ್ ಪೀಡಿತ ರಾಜ್ಯಗಳಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಕರ್ನಾಟಕದಲ್ಲಿ ಇದೀಗ ಕೋಬ್ರಾ ಬುಸುಗುಡಲಿದೆ. ಈಗಾಗಲೇ ಛತ್ತೀಸ್‌ಗಡ್ ಹಾಗೂ ಒರಿಸ್ಸಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಬ್ರಾ ಕರ್ನಾಟಕ ಸರ್ಕಾರವೂ ಸಹ ನಮ್ಮ ನಕ್ಸಲ್ ಪೀಡಿತ ಪ್ರದೇಶಗಳಿಗೆ ಕೋಬ್ರಾ ಕರೆತರುವ ಸಿದ್ಧತೆ ನಡೆಸಿಕೊಂಡಿದೆ. ಸದ್ಯದಲ್ಲಿಯೇ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ಕೋಬ್ರಾದ ಹೆಜ್ಜೆ ಗುರುತುಗಳು 37503http://kannada.oneindia.com/img/2009/06/22-cobra1.jpg136039chikkamagaluruವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg136039chikkamagaluruಕೋಮುಗಲಭೆಯ ಬೀಡಾಗಿರುವ ಚಿಕ್ಕಮಗಳೂರು/cj/prakash-upadhyaya/2009/0818-nagara-kallu-communal-chikkamagaluru.htmlಚಿಕ್ಕಮಗಳೂರು ಎಂದೊಡನೆ ನೆನಪಿಗೆ ಬರುವುದು ದೊಡ್ದ ದೊಡ್ದ ಕಾಫಿ ಎಸ್ಟೆಟು, ಗುಡ್ದಗಾಡು ಪ್ರದೀಶ, ರೆಸಾರ್ಟ್ ಗಳು, ಪ್ರಶಾಂತವಾದ ವಾತಾವರಣ. ಈ ಪ್ರಶಾಂತವಾದ ವಾತಾವರಣಕ್ಕೆ ಕೋಮುಗಲಭೆ ಎಂಬ ಕಪ್ಪು ಚುಕ್ಕೆ ಶಾಪವಾಗಿ ಕಾಡುತ್ತಿದೆ. ಕೆಲವು ದಿನಗಳ ಹಿಂದೆ ದಟ್ಸ್ ಕನ್ನಡದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಕೋಮು ಗಲಭೆ ಬಗ್ಗೆ ಓದಿದ್ದೆ. ಈ ಗಲಭೆ ಶುರುವಾದಾದುದು ಹೇಗೆ? ಇದರ ಹಿನ್ನಲೆ ಏನು? 38702http://kannada.oneindia.com/img/2009/08/19-prakash-upadhyaya.jpgnews"> ಲೋಕಸಭಾ ಕ್ಷೇತ್ರಗಳ ಮತದಾರ ವಿವರ | Bengaluru North | LS polls 2009 | Chikkamagaluru | Delimitation | Voters | ಲೋಕಸಭಾ ಕ್ಷೇತ್ರಗಳ ಮತದಾರ ವಿವರ - Kannada Oneindia

ಲೋಕಸಭಾ ಕ್ಷೇತ್ರಗಳ ಮತದಾರ ವಿವರ

ಬೆಂಗಳೂರು, ಮಾ. 10 : ರಾಜ್ಯದ ಅತಿ ದೊಡ್ಡ ಲೋಕಸಭೆ ಕ್ಷೇತ್ರ ಎನಿಸಿದ್ದ ಕನಕಪುರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ತನ್ನ ಅಸ್ತಿತ್ವವನ್ನು ಕಳೆದುಕೊಂಡಿತು. ಕ್ಷೇತ್ರ ಪುನಕ್ ವಿಂಗಡಣೆ ಬಳಿಕ ದೇಶದ ಎರಡನೇ ಮತ್ತು ರಾಜ್ಯದ ಮೊದಲ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಉತ್ತರ ಕ್ಷೇತ್ರ ಪಾತ್ರವಾಗಿದೆ. ನಂತರದ ಎರಡು ಸ್ಥಾನ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು. ಬೆಂಗಳೂರು ಉತ್ತರ ಅತಿ ಹೆಚ್ಚು ಮತದಾರರನ್ನು ಹೊಂದಿದ್ದರೆ. ಉಡುಪಿ - ಚಿಕ್ಕಮಗಳೂರು ಅತಿ ಕಡಿಮೆ ಮತದಾರರನ್ನು ಹೊಂದಿದ ಕ್ಷೇತ್ರ. ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರದ ಮತದಾರರ ಸಂಖ್ಯೆ ಈ ರೀತಿ ಇದೆ.

1. ಚಿಕ್ಕೋಡಿ - 12,86,272
2. ಬೆಳಗಾವಿ - 13,56,801
3. ಬಾಗಲಕೋಟೆ - 13,55,255
4. ಬಿಜಾಪುರ (ಮೀಸಲು) - 13,52,216
5. ಗುಲ್ಬರ್ಗ (ಮೀಸಲು) - 15,14,637
6. ರಾಯಚೂರು (ಮೀಸಲು) - 14,77,161
7. ಬೀದರ್ - 14,65,180
8. ಕೊಪ್ಪಳ - 13,57,554
9. ಬಳ್ಳಾರಿ (ಮೀಸಲು) - 13,82,488
10. ಹಾವೇರಿ - 13,56,433
11. ಧಾರವಾಡ - 13,74,189
12. ಉತ್ತರಕನ್ನಡ -12,77,724
13. ದಾವಣಗೆರೆ -13,07,583
14. ಶಿವಮೊಗ್ಗ - 13,98,379
15. ಉಡುಪಿ - ಚಿಕ್ಕಮಗಳೂರು - 12,03,850
16. ಹಾಸನ - 13,99,625
17. ದಕ್ಷಿಣ ಕನ್ನಡ - 13,33,176
18. ಚಿತ್ರದುರ್ಗ (ಮೀಸಲು) - 15,31,769
19. ತುಮಕೂರು - 13,78,163
20. ಮಂಡ್ಯ - 14,89,906
21. ಮೈಸೂರು - 15,77,618
22. ಚಾಮರಾಜನಗರ (ಮೀಸಲು) - 14,16,972
23. ಬೆಂಗಳೂರು ಗ್ರಾಮೀಣ - 18,67,711
24. ಬೆಂಗಳೂರು ಉತ್ತರ - 20,50,211
25. ಬೆಂಗಳೂರು ಕೇಂದ್ರ - 18,16,425
26. ಬೆಂಗಳೂರು ದಕ್ಷಿಣ - 19,20,893
27. ಚಿಕ್ಕಬಳ್ಳಾಪುರ - 14,14,381
28. ಕೋಲಾರ (ಮೀಸಲು) - 13,23,471

ಒಟ್ಟು ಮತದಾರರ ಸಂಖ್ಯೆ - 4,09,98,823

(ದಟ್ಸ್ ಕನ್ನಡ ವಾರ್ತೆ)
ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+