123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg39565ತೃತೀಯ ರಂಗತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg39565ತೃತೀಯ ರಂಗಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg39565ತೃತೀಯ ರಂಗಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg39565ತೃತೀಯ ರಂಗಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg39565ತೃತೀಯ ರಂಗನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpgnews"> ಬಿಎಎಸ್ ಪಿ15 ಅಭ್ಯರ್ಥಿಗಳ ಪಟ್ಟಿ ಪ್ರಕಟ | BSP | LS polls 2009 | Actor Ashoka | Mayavati | Karnataka | ಬಿಎಎಸ್ ಪಿ15 ಅಭ್ಯರ್ಥಿಗಳ ಪಟ್ಟಿ ಪ್ರಕಟ - Kannada Oneindia

ಬಿಎಎಸ್ ಪಿ15 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಮಾ. 10 : ತೃತೀಯರಂಗದ ಪ್ರಮುಖ ಪಕ್ಷವಾದ ಬಹುಜನ ಸಮಾಜಪಕ್ಷ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತನ್ನ 15 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಹಾಗೂ ರಾಜ್ಯದ 25 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅಭ್ಯರ್ಥಿಗಳ ವಿವರ ಇಂತಿದೆ.

1. ತುಮಕೂರು - ಚಿತ್ರನಟ, ಅಶೋಕ್
2. ಹಾಸನ - ಎ ಪಿ ಅಹಮ್ಮದ್
3. ಬೆಂಗಳೂರು ಗ್ರಾಮಾಂತರ - ಮಹಮ್ಮದ್ ಹಫೀಜುಲ್ಲಾ ಶರೀಫ್
4. ಬೆಳಗಾವಿ - ಆರ್ ಎಸ್ ಪಾಟೀಲ್
5. ಕೋಲಾರ - ಎನ್ ಮುನಿಸ್ವಾಮಿ
6. ಚಿಕ್ಕಬಳ್ಳಾಪುರ - ಲಕ್ಷ್ಮೀನಾರಾಯಣ
7. ಬೆಂಗಳೂರು ಕೇಂದ್ರ - ವಿಜಯಭಾಸ್ಕರ್
8. ಬೆಂಗಳೂರು ದಕ್ಷಿಣ - ನಹೀದಾ ಸಲ್ಮಾ
9. ಹಾವೇರಿ - ಬಸವಂತಪ್ಪ ಗೊಣ್ಣೆಮ್ಮನವರ
10. ರಾಯಚೂರು - ಶಿವಕುಮಾರ್ ನಾಯಕ್ ಕೊರವಿ
11. ಚಿತ್ರದುರ್ಗ - ಎಂ ಜಯಣ್ಣ
12. ಶಿವಮೊಗ್ಗ - ಜೆ ಜಯಣ್ಣ
13. ಗುಲ್ಬರ್ಗ - ಮಹಾದೇವ ಬಿ ಧಾನಿ
14. ದಕ್ಷಿಣ ಕನ್ನಡ - ಗಿರೀಶ್ ರೈ
15. ಉಡುಪಿ - ಚಿಕ್ಕಮಗಳೂರು - ಸ್ಟೀವೆನ್ ಜೆ ಮನೆಜಸ್

(ದಟ್ಸ್ ಕನ್ನಡ ವಾರ್ತೆ)
ಕಾಂಗ್ರೆಸ್ ಸಂಭಾವ್ಯರ ಪಟ್ಟಿಯಲ್ಲಿ ಕೃಷ್ಣ, ಖರ್ಗೆ,

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+