122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ದಾವಣಗೆರೆ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ | EID Procession | Davangere | Stone pelting | Muslims | Security Beefed up | ದಾವಣಗೆರೆ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ - Kannada Oneindia

ದಾವಣಗೆರೆ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ

ದಾವಣಗೆರೆ, ಮಾ. 10 : ಈದ್ ಉಲ್ ಫಿತ್ರ್ ಹಬ್ಬದ ನಿಮಿತ್ತ ಇಂದು ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಗರದ ಮಂಡಿಪೇಟೆ ಬಳಿ ಇರುವ ಸ್ಟೇಟ್ ಬ್ಯಾಂಕ್ ಮೈಸೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಘಟನೆಯ ಹಿನ್ನೆಲೆಯಲ್ಲಿ ನೂಕು ನುಗ್ಗಲು ಆರಂಭವಾಗಿ ಕೆಲ ಕಾಲ ನಗರದಾದ್ಯಂತ ಉದ್ವಿಗ್ನ ಸ್ಥಿತಿ ನಿರ್ಮಾಣ ಉಂಟಾಗಿತ್ತು. ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈದ್ ಉಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಲು ಮೆರವಣಿಗೆ ಮೂಲಕ ತೆರಳುತ್ತಿದ್ದರು. ಮಂಡಿಪೇಟೆ ಹತ್ತಿರವಿರುವ ಸ್ಟೇಟ್ ಬ್ಯಾಂಕ್ ಅಫ್ ಮೈಸೂರು ಬಳಿ ಮೆರವಣಿಗೆ ಬರುತ್ತಿದ್ದಂತೆಯೇ ಮೆರವಣಿಗೆಯತ್ತ ಕಲ್ಲು ತೂರಾಟ ಆರಂಭವಾಯಿತು. ಜನರು ಗಲಿಬಿಲಿಗೊಂಡಿದ್ದರಿಂದ ನೂಕುನುಗ್ಗಲು ಆರಂಭವಾಯಿತು. ಆಗ ಜನರು ಅತ್ತಿತ್ತ ಓಡಾಡತೊಡಗಿದರು. ಈ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಕಲ್ಲು ತೂರಾಟದಲ್ಲಿ ಹಲವರಿಗೆ ಗಾಯವಾಗಿರುವ ಘಟನೆಯೂ ನಡೆದಿದೆ.

ತಕ್ಷಣ ಪರಿಸ್ಥಿತಿ ಅರಿತು ವ್ಯಾಪಕ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಗರದ ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಸುಮಾರು ಎರಡು ಗಂಟೆ ಕಾಲ ನಗರದಲ್ಲಿ ತ್ವೇಷಮಯ ಸ್ಥಿತಿ ನಿರ್ಮಾಣವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭಾರಿ ಬಂದೋಬಸ್ತ್ ನಿಯೋಜಿಸಿದ್ದರಿಂದ ಯಾವುದೇ ಅಹಿತಕರ ಘಟನೆ ಜರುಗಿದ ವರದಿಯಾಗಿಲ್ಲ, ಸಂಜೆ ವೇಳೆಗೆ ಪರಿಸ್ಥಿತಿ ಸಂಪೂರ್ಣ ಹತೋಟಿಗೆ ಬಂದಿದೆ ಎಂದು ದಾವಣಗೆರೆ ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+