36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ | HD Devegowda | Third Front Meet |Tumkur | Orissa | BJP | BJD | Naveen Patnaik | ತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ - Kannada Oneindia

ತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ

HD Devegowda
ಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸಂತಸ ವ್ಯಕ್ತಪಡಿಸಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶ್ವಾಸಮತದ ಕಾರ್ಯಕ್ರಮದಲ್ಲಿ ಮುಳುಗಿರುವುದರಿಂದ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. ಒರಿಸ್ಸಾದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆ ದೇಶದ ರಾಜಕೀಯದಲ್ಲಿ ಆಗಿರುವ ಮಹತ್ತರ ಬೆಳವಣಿಗೆಯಾಗಿದೆ. ಕಳೆದ 11 ವರ್ಷಗಳಿಂದ ಕೋಮುವಾದಿ ಪಕ್ಷಗಳೊಂದಿಗೆ ಗುರುತಿಸಿಕೊಂಡಿದ್ದ ಬಿಜೆಡಿ, ಇದೀಗ ಮೈತ್ರಿಯಿಂದ ಹೊರಬಂದಿದ್ದು, ತೃತೀಯ ರಂಗದೊಂದಿಗೆ ಗುರುತಿಸಿಕೊಂಡಿದೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ವಿಶ್ವಾಸ ಮತಾಯಾಚಿಸುವಂತೆ ರಾಜ್ಯಪಾಲ ಎಂ ಸಿ ಭಂಡಾರೆ ಸೂಚನೆ ನೀಡಿದ್ದಾರೆ. ಬುಧವಾರ ಸದನದಲ್ಲಿ ವಿಶ್ವಾಸಮತ ತೋರಿಸಬೇಕಿರುವ ಹಿನ್ನೆಲೆಯಲ್ಲಿ ಆ ಕಾರ್ಯದಲ್ಲಿ ತಾವು ಮುಳುಗಿರುವುದಾಗಿ ಗೌಡರು ವಿವರಿಸಿದರು.

ಸ್ಥಾನ ಹೊಂದಾಣಿಕೆಗೆ ಸಂಬಂಧಿಸಿದಂತೆ ಬಿಜೆಪಿ-ಬಿಜೆಡಿ ನಡುವೆ ಉಂಟಾಗ ಬಿರುಕು ಮೈತ್ರಿ ಕಡಿದುರಕೊಳ್ಳುವ ಮಟ್ಟಕ್ಕೆ ಬಂದು ತಲುಪಿತು. ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡ ನವೀನ ಪಟ್ನಾಯಕ್ ತಟಸ್ಥರಾಗಿ ಉಳಿದಿದ್ದರು. ಕೊನೆ ಗಳಿಗೆಯಲ್ಲಿ ಪಟ್ನಾಯಕ್ ತೃತೀಯ ರಂಗಕ್ಕೆ ಸೇರ್ಪಡೆಯಾಗಿದ್ದಾರೆ. ಎಡಪಕ್ಷಗಳು ಹಾಗೂ ಇತರೆ ಶಾಸಕರು ಸೇರಿ ಸರ್ಕಾರ ಉಳಿಸುವ ಸಾಧ್ಯತೆಗಳಿವೆ. ಸರ್ಕಾರ ಉಳಿದಲ್ಲಿ, ನವೀನ ಪಟ್ನಾಯಕ್ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)
ತೃತೀಯ ರಂಗದ ಸಭೆ ವಿಫಲಕ್ಕೆ ಬಿಜೆಪಿ ಸಂಚು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+