378550indian premier leagueಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378550indian premier leagueಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg378550indian premier leagueಪೀಟರ್ ಸನ್ ರಾಯಲ್ ಚಾಲೆಂಜರ್ಸ್ ನ ಕ್ಯಾಪ್ಟನ್/news/2009/03/22/kevin-pietersenp-to-captain-rcb-ipl2.htmlಬೆಂಗಳೂರು, ಮಾ. 22 : ಇಂಗ್ಲೆಂಡ್ ತಂಡದ ನಾಯಕ ಕೆವಿನ್ ಪೀಟರ್ ಸನ್ ಅವರನ್ನು ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ತಂಡದ ನಾಯಕತ್ವ ಯಾರು ವಹಿಸಿಕೊಳ್ಳಬಹುದು ಎಂಬ 35416http://kannada.oneindia.com/img/2009/03/22-vijay-mallya3.jpg378550indian premier leagueನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg378550indian premier leagueಐಪಿಎಲ್ ತಂಡ ಖರೀದಿಗೆ ಮುಂದಾದ ಸಲ್ಮಾನ್ /movies/bollywood/2009/08/26-salman-khan-interested-in-buying-ipl-team.htmlಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವೊಂದನ್ನು ಖರೀದಿಸಲುಬಾಲಿವುಡ್ ಆಕ್ಷನ್ ಹೀರೋ ಸಲ್ಮಾನ್ ಖಾನ್ ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ನ ಅಧ್ಯಕ್ಷ ಮತ್ತು ಆಯುಕ್ತ ಲಲಿತ್ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಸಲ್ಮಾನ್ ಖಾನ್ ಮಾತುಕತೆ ನಡೆಸಿದರು. ಐಪಿಎಲ್ ನ ನಾಲ್ಕನೇ ಸೀಸನ್ 2011ಕ್ಕೆ ಆರಂಭವಾಗಲಿದ್ದು ಹೊಸ ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. ಹರಾಜು ಪ್ರಕ್ರಿಯೆ ಈ 38846http://kannada.oneindia.com/img/2009/08/26-salman-khan1.jpg378552lalit modiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378552lalit modiನಿಗದಿಯಂತೆ ಐಪಿಎಲ್ ಪಂದ್ಯಗಳು ಆರಂಭ, ಕೇಂದ್ರ/news/2009/03/13/ipl-gets-green-signal-but-with-a-few-changes.htmlನವದೆಹಲಿ, ಮಾ. 13 : ಲೋಕಸಭೆ ಚುನಾವಣೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕೆಲ ಮಾರ್ಪಾಡು ಮಾಡುವ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ 2 ಟೂರ್ನಿಯನ್ನು ನಿಗದಿತ ದಿನಾಂಕದಂದು ನಡೆಸಲು ಕೇಂದ್ರದ ಗೃಹ ಸಚಿವಾಲಯ ಹಸಿರು ನಿಶಾನೆ ತೋರಿದೆ. ಇಂದು ನವದೆಹಲಿಯಲ್ಲಿ ಗೃಹ ಸಚಿವಾಲಯದ ನೇತೃತ್ವದಲ್ಲಿ ಐಪಿಎಲ್ 2 ಭದ್ರತೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ 35203http://kannada.oneindia.com/img/2009/03/13-ipl-logo1.jpg378552lalit modiಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg378552lalit modiಐಪಿಎಲ್ ವರ್ಗಾವಣೆಗೆ ಸಚಿನ್ ವಿರೋಧ/news/2009/03/23/sachin-unhappy-with-ipl-move.htmlಆಕ್ಲೆಂಡ್, ಮಾ. 23 : ಭದ್ರತೆ ಕೊರತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಸಹಕಾರದಿಂದ ಇಂಡಿಯನ್ ಪ್ರಿಮಿಯರ್ ಲೀಗ್ ನ ಟ್ವೆಂಟಿ-20 ಪಂದ್ಯಾವಳಿ ವಿದೇಶಕ್ಕೆ ಸ್ಥಳಾಂತರಗೊಂಡಿರುವುದಕ್ಕೆ ಮಾಸ್ಟರ್ ಬ್ಲಾಸ್ಟರ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅಪಸ್ವರ ಎತ್ತಿದ್ದಾರೆ. ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪಂದ್ಯಗಳ ವೀಕ್ಷಿಸುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಭಾರತದಲ್ಲಿಯೇ 35437http://kannada.oneindia.com/img/2009/03/23-sachin1.jpg378552lalit modiಐಪಿಎಲ್ ತಂಡ ಖರೀದಿಗೆ ಮುಂದಾದ ಸಲ್ಮಾನ್ /movies/bollywood/2009/08/26-salman-khan-interested-in-buying-ipl-team.htmlಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವೊಂದನ್ನು ಖರೀದಿಸಲುಬಾಲಿವುಡ್ ಆಕ್ಷನ್ ಹೀರೋ ಸಲ್ಮಾನ್ ಖಾನ್ ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ನ ಅಧ್ಯಕ್ಷ ಮತ್ತು ಆಯುಕ್ತ ಲಲಿತ್ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಸಲ್ಮಾನ್ ಖಾನ್ ಮಾತುಕತೆ ನಡೆಸಿದರು. ಐಪಿಎಲ್ ನ ನಾಲ್ಕನೇ ಸೀಸನ್ 2011ಕ್ಕೆ ಆರಂಭವಾಗಲಿದ್ದು ಹೊಸ ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. ಹರಾಜು ಪ್ರಕ್ರಿಯೆ ಈ 38846http://kannada.oneindia.com/img/2009/08/26-salman-khan1.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpgnews"> ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ | IPL 2 | Indian Premier League | Lalit Modi | IPL schedule | LS polls 2009 | ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ - Kannada Oneindia

ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ

Indian Premier League
ಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಎರಡನೇ ಸೀಸನ್ನಿನ ಐಪಿಎಲ್ ಪಂದ್ಯಾವಳಿಗೆ ಎರಡು ನೂತನ ಸ್ಥಳಗಳನ್ನು ಆಯ್ಕೆ ಮಾಡಲಾಗಿದ್ದು, ವಿಶಾಖಪಟ್ಟಣ ಹಾಗೂ ಅಹಮದಾಬಾದ್ ನಲ್ಲಿ ಪಂದ್ಯಗಳು ನಡೆಯಲಿವೆ. ಈ ಸಲದ ಐಪಿಎಲ್ ಪಂದ್ಯಗಳಿಂದ ಸುಮಾರು 10,970 ಕೋಟಿ ರುಪಾಯಿಗಳ ಆದಾಯ ನಿರೀಕ್ಷೆ ಇರಿಸಿಕೊಳ್ಳಲಾಗಿದೆ ಎಂದು ಮೋದಿ ವಿವರಿಸಿದರು.

ಐಪಿಎಲ್ ಪಂದ್ಯಾವಳಿಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಿ ಎಂದು ಕೇಂದ್ರ ಸರ್ಕಾರ ನೀಡಿದ ಸೂಚನೆಯನ್ನು ಪರಿಗಣಿಸಲಾಗಿದ್ದು, ಲೋಕಸಭೆ ಚುನಾವಣಾ ಪ್ರಕ್ರಿಯೆಗೆ ತೊಂದರೆಯಾಗದಂತೆ ಪಂದ್ಯಾವಳಿಗಳ ದಿನಾಂಕ ನಿಗದಿಪಡಿಸಲಾಗುವುದು. ದೇಶ ಹಾಗೂ ವಿದೇಶದ ಖ್ಯಾತ ಆಟಗಾರರಿಗೆ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಕರ್ನಾಟಕ, ದೆಹಲಿ, ಪಂಜಾಬ, ಪಶ್ಚಿಮ ಬಂಗಾಲ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ, ರಾಜಸ್ಥಾನ ಹಾಗೂ ಆಂಧ್ರಪ್ರದೇಶದಲ್ಲಿ ಪಂದ್ಯಗಳು ನಡೆಯಲಿವೆ. ಮತದಾನ ನಡೆಯುವ ದಿನಾಂಕಗಳಂದು ನಡೆಯಬೇಕಿದ್ದ ಪಂದ್ಯಗಳನ್ನು ಬದಲಾಯಿಸಲಾಗಿದೆ. ಆಯಾ ರಾಜ್ಯಗಳ ಪೊಲೀಸ್ ಇಲಾಖೆಯ ಅನುಮತಿಯನ್ನು ಪಡೆದು ದಿನಾಂಕ ನಿಗದಿಪಡಿಸಲಾಗಿದೆ ಎಂದು ಮೋದಿ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ಕ್ರಿಕೆಟ್ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+