378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ | Aman Kachroo | ragging | Rajendra Prasad medical college | Himachal Pradesh | ಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ - Kannada Oneindia

ಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ

ಕಾಂಗ್ರಾ

(ಹಿಮಾಚಲ
ಪ್ರದೇಶ),
ಮಾ.
10
:
ರ್ರ್ಯ್ಯಾಗಿಂಗ್
ಗೆ
ಸಂಬಂಧಿಸಿದಂತೆ
ಕಾಲೇಜ್
ಅದರಲ್ಲಿ
ವೃತ್ತಪರ
ಕಾಲೇಜುಗಳಲ್ಲಿ
ಪಿಡುಗು
ಅವ್ಯಾಹತವಾಗಿ
ಮುಂದುವರಿದಿದೆ.
ರ್ರ್ಯ್ಯಾಗಿಂಗ್
ಹಿನ್ನೆಲೆಯಲ್ಲಿ
ಹಿರಿಯ
ವಿಧ್ಯಾರ್ಥಿಗಳಿಂದ
ತೀವ್ರ
ಹೊಡೆತ
ತಿಂದಿದ್ದ
ಕಿರಿಯ
ವಿದ್ಯಾರ್ಥಿಯೊಬ್ಬ
ಮೃತಪಟ್ಟಿರುವ
ದಾರುಣ
ಘಟನೆ
ಇಲ್ಲಿನ
ರಾಜೇಂದ್ರ
ಪ್ರಸಾದ್
ವೈದ್ಯಕೀಯ
ಮಹಾವಿದ್ಯಾಲಯದಲ್ಲಿ
ಸೋಮವಾರ
ನಡೆದಿದೆ.

id="toptextpromo">

ದೆಹಲಿ

ಮೂಲದ
ಅಮನ್
ಖಚ್ರೋ
ಮೃತಪಟ್ಟಿರುವ
ದುರ್ದೈವಿಯಾಗಿದ್ದಾನೆ.
ತನ್ನ
ಮೇಲೆ
ರ್ಯಾಗಿಂಗ್
ನಡೆಯುತ್ತಿದೆ
ಎಂದು
ಅಮನ್
ಸ್ಥಳೀಯ
ಪೊಲೀಸ್
ಠಾಣೆಗೆ
ದೂರು
ನೀಡಿದ್ದೆ
ಘಟನೆಗೆ
ಕಾರಣ
ಎನ್ನಲಾಗಿದೆ.
ಮೂರನೇ
ವರ್ಷದ
ಹಿರಿಯ
ವಿದ್ಯಾರ್ಥಿಗಳು
ಕುಡಿದ
ಮತ್ತಿನಲ್ಲಿ
ಅಮನ್
ಮೇಲೆ
ರ್ರ್ಯ್ಯಾಗಿಂಗ್
ನಡೆಸಿದ್ದಲ್ಲದೆ,
ಮನಬಂದಂತೆ
ಬಡಿದಿದ್ದರಿಂದ
ಅಮನ್
ಸಾವನ್ನಪ್ಪಿರುವುದು
ಪ್ರಾಥಮಿಕ
ತನಿಖೆಯಿಂದ
ಬೆಳಕಿಗೆ
ಬಂದಿದೆ.
ಘಟನೆಗೆ
ಸಂಬಂಧಿಸಿದಂತೆ
ಒಬ್ಬನನ್ನು
ಬಂಧಿಸಲಾಗಿದೆ
ಎಂದು
ಪೊಲೀಸ್
ಮೂಲಗಳು
ತಿಳಿಸಿವೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+