193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಮತ್ತೆ ಬಿಜೆಡಿ ಎನ್ ಡಿಎ ತೆಕ್ಕೆಗೆ, ಶರದ್ ಆಶಾವಾದ | NDA | BJD | Naveen Patnaik | LS polls 2009 | Sharad Yadav | ಮತ್ತೆ ಬಿಜೆಡಿ ಎನ್ ಡಿಎ ತೆಕ್ಕೆಗೆ, ಶರದ್ ಆಶಾವಾದ - Kannada Oneindia

ಮತ್ತೆ ಬಿಜೆಡಿ ಎನ್ ಡಿಎ ತೆಕ್ಕೆಗೆ, ಶರದ್ ಆಶಾವಾದ

NDA still hopeful of post-poll alliance with BJD
ನವದೆಹಲಿ, ಮಾ. 10 : ಎನ್ ಡಿಎ ಬಳಗದಿಂದ ತೃತೀಯ ರಂಗದ ತೆಕ್ಕೆಗೆ ಸೇರಿಕೊಂಡಿರುವ ಬಿಜೆಡಿ ಬಗ್ಗೆ ಎನ್ ಡಿಎ ಇನ್ನೂ ಆಶಾವಾದ ಇಟ್ಟುಕೊಂಡಿದೆ. ಲೋಕಸಭೆ ಚುನಾವಣೆ ಬಳಿಕ ನವೀನ ಪಟ್ನಾಯಕ್ ಮತ್ತೆ ಎನ್ ಡಿಎಯೊಂದಿಗೆ ಸೇರಲಿದ್ದಾರೆ ಎಂದು ಎನ್ ಡಿಎ ಸಂಚಾಲಕ ಶರದ್ ಯಾದವ್ ಭರವಸೆಯ ಮಾತುಗಳನ್ನು ಆಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಡಿ ಒರಿಸ್ಸಾ ವಿಧಾನಸಭೆಗೆ ಮಾತ್ರ ತೃತೀಯ ರಂಗದೊಂದಿಗೆ ಗುರುತಿಸಿಕೊಳ್ಳತೊಡಗಿದೆ. ಲೋಕಸಭೆ ಚುನಾವಣೆಯಲ್ಲಿ ಖಂಡಿತವಾಗಿಯೂ ಎನ್ ಡಿಎ ಜೊತೆ ಬರಲಿದ್ದಾರೆ ಎಂದರು. ಬಿಜೆಡಿ ಪಕ್ಷ ಬಿಜೆಪಿ ಕೈಕೊಟ್ಟ ಎಡಪಕ್ಷಗಳತ್ತ ಮುಖ ಮಾಡಿರುವುದು ಒರಿಸ್ಸಾ ವಿಧಾನಸಭೆ ಚುನಾವಣೆಯಲ್ಲದೆ, ಲೋಕಸಭೆ ಚುನಾವಣೆಯಲ್ಲಿ ಕೂಡ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ನಾಳೆ ಒರಿಸ್ಸಾ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಎಡಪಕ್ಷಗಳ ಬೆಂಬಲದಿಂದ ಬಿಜೆಡಿ ಗೆಲುವು ಸಾಧಿಸಿದಲ್ಲಿ, ಶಾಶ್ವತವಾಗಿ ಬಿಜೆಡಿ ತೃತೀಯ ರಂಗದ ಕಡೆಗೆ ವಾಲಬಹುದು. ಆಕಸ್ಮಾತ ಆಗಿ ವಿಶ್ವಾಸಮತಕ್ಕೆ ಸೋಲುಂಟಾದರೆ ಬಿಜೆಡಿ ಹಳೆ ಗಂಡನ ಪಾದವೇ ಗತಿ ಎಂದು ಮರಳಿ ಎನ್ ಡಿಎ ಸೇರಿಕೊಳ್ಳಬಹುದು. ಎಲ್ಲದಕ್ಕೂ ನಾಳೆವರೆಗೂ ಕಾಯಬೇಕಿದೆ.

(ದಟ್ಸ್ ಕನ್ನಡ ವಾರ್ತೆ)
ತೃತೀಯರಂಗ ಸಭೆಗೆ ನಾನು ಬರಲ್ಲ, ದೇವೇಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+