127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpgnews"> ಆರ್ಥಿಕ ಸ್ಥಿತಿಗತಿ ಸುಧಾರಿಸುವ ಲಕ್ಷಣಗಳಿಲ್ಲ, ಐಎಂಎಫ್ | Great Recession | IMF | Global Economy | Dominique Strauss-Kahn | World Bank | ಆರ್ಥಿಕ ಸ್ಥಿತಿಗತಿ ಸುಧಾರಿಸುವ ಲಕ್ಷಣಗಳಿಲ್ಲ, ಐಎಂಎಫ್ - Kannada Oneindia

ಆರ್ಥಿಕ ಸ್ಥಿತಿಗತಿ ಸುಧಾರಿಸುವ ಲಕ್ಷಣಗಳಿಲ್ಲ, ಐಎಂಎಫ್

ದಾರಸ್-ಸಲಾಮ್, ಮಾ. 10 : ಆರ್ಥಿಕ ಬಿಕ್ಕಟ್ಟಿನ ಭಾರಿ ಹೊಡೆತದ ಹಿನ್ನೆಲೆಯಲ್ಲಿ ವಿಶ್ವ ಹಣಕಾಸು ಮಾರುಕಟ್ಟೆಯ ಸ್ಥಿತಿ ಗತಿ 2009 ರಲ್ಲಿ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ ನ (IMF) ಮ್ಯಾನೇಜಿಂಗ್ ಡೈರೆಕ್ಟರ್ ಡಾಮಿನಿಕ್-ಸ್ಟ್ರಾಸ್-ಕನ್ ಕಳವಳ ವ್ಯಕ್ತಪಡಿಸಿದರು.

ತಾಂಜೇನಿಯಾ ಪ್ರವಾಸದಲ್ಲಿರುವ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜಾಗತಿಕ ಹಣಕಾಸು ಕ್ಷೇತ್ರ ಈ ವರ್ಷ ಯಾವುದೇ ಬೆಳವಣಿಗೆ ಸಾಧ್ಯವಿಲ್ಲ ಎಂದರು. ಆರ್ಥಿಕ ಕುಸಿತ ತತ್ತರಿಸಿರುವ ಅನೇಕ ಉದ್ಯಮಗಳು ಮೇಲೇಳಲು ಸಾಧ್ಯವಾಗುತ್ತಿಲ್ಲ. ಇದು ಈ ಶತಮಾನ ಭಯಾನಕ ಹಣಕಾಸು ಕುಸಿತ ಎಂದರೆ ತಪ್ಪಾಗಲಾರದು ಎಂದು ಡಾಮಿನಿಕ್ ಹೇಳಿದರು.

ಜಾಗತಿಕ ಮಾರುಕಟ್ಟೆ ಉಂಟಾಗಿರುವ ಆರ್ಥಿಕ ಕುಸಿದದಿಂದ ಉದ್ಯಮಿದಾರರು ಹಾಗೂ ಗ್ರಾಹಕರನ್ನು ಕೆಂಗಡಿಸಿರುವುದು ಸುಳ್ಳಲ್ಲ. ಇದರಿಂದಾಗಿ ವ್ಯವಹಾರಗಳು ಕುಂಠಿತಗೊಂಡಿದ್ದು, ವಹಿವಾಟಿನ ಮೇಲಿನ ವಿಶ್ವಾಸ ಹೊರಟು ಹೋಗಿದೆ ಎಂದು ಅವರು ಬೇಸರದಿಂದ ಹೇಳಿದರು. ಎರಡನೇ ಮಹಾಯುದ್ಧದ ನಂತರ ವಿಶ್ವ ಕಂಡ ಅತ್ಯಂತ ಭೀಕರ ಅರ್ಥಿಕ ಕುಸಿತ ಎಂದು ವಿಶ್ವಬ್ಯಾಂಕ್ ಭಾನುವಾರ ಹೇಳಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+