36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಹಿಂದೂಗಳೆ ನೀತಿ ನಿಯಮ ಪಾಲಿಸಿ, ತಾಲಿಬಾನ್ | Taliban terror forces | Hindus | Pakistan | India | Terrorism | ಹಿಂದೂಗಳೆ ನೀತಿ ನಿಯಮ ಪಾಲಿಸಿ, ತಾಲಿಬಾನ್ - Kannada Oneindia

ಹಿಂದೂಗಳೆ ನೀತಿ ನಿಯಮ ಪಾಲಿಸಿ, ತಾಲಿಬಾನ್

ನವದೆಹಲಿ, ಮಾ. 10 : ಪಾಕಿಸ್ತಾನ ಸರ್ಕಾರದ ವಿರುದ್ಧ ಸೆಡ್ಡು ಹೊಡೆಯುವ ಮೂಲಕ ಒಂದೊಂದೇ ಭಾಗವನ್ನು ಹಂತಹಂತವಾಗಿ ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ತಾಲಿಬಾನಿ ಉಗ್ರರ ಕಣ್ಣೀಗ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಬಿದ್ದಿದೆ. ತಾಲಿಬಾನ್ ನಿಯಮ ಪಾಲಿಸಿ ಇಲ್ಲವೇ ದೇಶ ಬಿಟ್ಟು ತೊಲಗಿ ಎಂಬ ಆದೇಶ ಉಗ್ರರಿಂದ ಹೊರಬಿದ್ದಿದೆ. ಇದರಿಂದಾಗಿ ಜೀವಭಯಕ್ಕೆ ತುತ್ತಾಗಿರುವ ಹಿಂದುಗಳು ಪಾಕಿಸ್ತಾನದಿಂದ ಪಲಾಯನ ಮಾಡತೊಡಗಿದ್ದಾರೆ.

ಹೀಗೆ ಉಗ್ರರ ಜೀವ ಬೆದರಿಕೆಗೆ ಹೆದರಿ ಪಾಕ್ ನ ಪೇಶಾವರ ಪ್ರಾಂತ್ಯದಿಂದ 35 ಹಿಂದುಗಳ ಗುಂಪೊಂದು ಅಮೃತಸರಕ್ಕೆ ಬಂದಿದೆ. ಭಾರತೀಯ ಪೌರತ್ವ ನೀಡಿ ಬದುಕು ಕಲ್ಪಿಸಿ ಎಂದು ಸರ್ಕಾರಕ್ಕೆ ಮೊರೆಇಟ್ಟಿದೆ. ಇದು ಪಾಕಿಸ್ತಾನವೆಂಬ ತಾಲಿಬಾನಿಗಳ ನಾಡಿನಲ್ಲಿ ಶೇ. 2 ರಷ್ಟು ಇರುವ ಹಿಂದುಗಳ ಎದುರಿಸುತ್ತಿರುವ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಪೇಶಾವರದ ಅಕ್ಕಪಕ್ಕದ ಪ್ರಾಂತ್ಯಗಳಲ್ಲಿ ತಾಲಿಬಾನಿಗಳು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಂಡು ನಿಧಾನವಾಗಿ ತಮ್ಮ ನೀತಿ ನಿಯಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಪುರುಷರು ಗಡ್ಡ ಬಿಡಬೇಕು, ಮಹಿಳೆಯರು ಶಾಲೆಗಳಿಗೆ ಹೋಗಬಾರದು ಎಂಬ ಕಾನೂನನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ. ಈ ನಿಯಮಗಳಿಗೆ ಇಲ್ಲಿನ ಹಿಂದುಗಳನ್ನು ಒಳಪಡಿಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+