35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg110014cheatingಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg110014cheating'ಚಿನ್ನದ' ಟೋಪಿ ಹಾಕುತ್ತಿದ್ದ ವಂಚಕ ದಂಪತಿ ಬಂಧನ/cj/pasha/2009/0620-couple-arrested-for-cheating-in-shivamogga.htmlಶಿವಮೊಗ್ಗ, ಜೂ. 20 : ಮಡಿಕೆಯಲ್ಲಿ ಚಿನ್ನ ಹಾಕಿ ಪೂಜೆ ಮಾಡುವ ನೆಪದಲ್ಲಿ ಮಡಿಕೆ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಟೋಪಿ ಹಾಕುತ್ತಿದ್ದ ದಂಪತಿಗಳನ್ನು ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.ಉತ್ತರ ಪ್ರದೇಶದ ಮೀರತ್ ಸಮೀಪದ ವಾಸಿ ಶಾಹಿದ್ ಖಾನ್ ಮತ್ತು ಬೆಳಗಾಂ ಜಿಲ್ಲೆಯ ಶಹಾಪುರ ವಾಸಿಯಾಗಿರುವ ಸರಿತಾ ಅಲಿಯಾಸ್ ಸಭಾ ಪ್ರೇಮಿಸಿ ಮದುವೆಯಾಗಿದ್ದರು. ಇವರಿಬ್ಬರು ಕಷ್ಟಪರಿಹಾರ 37480http://kannada.oneindia.com/img/2009/06/20-shahid-sarita1.jpg110014cheatingಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg110014cheatingನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpgnews"> ಪತ್ನಿಯಿಂದ ಮೋಸ, ಪೊಲೀಸ್ ಮೊರೆಗೆ ಟೆಕ್ಕಿ | Software Engineer | 420 case | cheating | ashoka nagar police station | JD Sijha | ಪತ್ನಿಯಿಂದ ಮೋಸ, ಪೊಲೀಸ್ ಮೊರೆಗೆ ಟೆಕ್ಕಿ - Kannada Oneindia

ಪತ್ನಿಯಿಂದ ಮೋಸ, ಪೊಲೀಸ್ ಮೊರೆಗೆ ಟೆಕ್ಕಿ

ಬೆಂಗಳೂರು, ಮಾ. 10 : ಹುಟ್ಟಿದ ಮಗುವಿನ ಪಿತೃಮೂಲದ ಬಗ್ಗೆ ಅನುಮಾನಗೊಂಡಿರುವ ಸಾಪ್ಟ್ ವೇರ್ ಇಂಜಿನಿಯರ್ ಪೊಲೀಸ್ ಠಾಣೆ ಮೆಟ್ಟಿಲೇರಿ ತನ್ನ ಪತ್ನಿ ವಿರುದ್ಧ 420 ಪ್ರಕರಣ ದಾಖಲಿಸಿರುವ ಘಟನೆ ಸೋಮವಾರ ನಡೆದಿದೆ. ನದಿ ಮೂಲ, ಋಷಿ ಮೂಲ ಅರಸಿ ಹೋದವರ ಕಥೆಗಳು ಸೃಷ್ಟಿಸಿದ ಅವಾಂತರಗಳು ಸಾಕಷ್ಟಿವೆ. ಆದರೆ, ಈ ಸಾಫ್ಟ್ ವೇರ್ ಎಂಜಿನಿಯರ್ ಪುತ್ರನ ಹುಟ್ಟಿನ ಗುಟ್ಟು ಪತ್ತೆ ಹಚ್ಚುವುದು ಮಾತ್ರ ಅಶೋಕ ನಗರದ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ.

ತಮಿಳುನಾಡು ಮೂಲದ ಸಾಪ್ಟ್ ವೇರ್ ಇಂಜಿನಿಯರ್ ತನ್ನ ಪತ್ನಿ ಹಾಗೂ ಅವರ ಹೆತ್ತವರು ತನಗೆ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾನೆ. ಅಲ್ಲದೇ, ತನಗೆ ಹುಟ್ಟಿದ ಮಗುವಿನ ಜೈವಿಕ ಅಪ್ಪ ತಾನಲ್ಲ ಎಂದು ಎಂಬುದನ್ನು ಡಿಎನ್ಎ ಮೂಲಕ ಸಾಬೀತುಪಡಿಸಿದ್ದಾನೆ.

ಹಿನ್ನೆಲೆ

ನಗರದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಚೆನ್ನೈ ಮೂಲದ ಇಂಜಿನಿಯರ್ ಇಳಂಗೋವನ್ (ಹೆಸರು ಬದಲಾಯಿಸಲಾಗಿದೆ) ಮೈಸೂರಿನ ಜಿ ಡಿ ಸಿಜಾ ಎಂಬುವವರನ್ನು ಜನವರಿ 22, 2007ರಂದು ಮದುವೆಯಾಗಿತ್ತು. ಹಿರಿಯರೇ ನಿಂತು ಮದುವೆ ಮಾಡಿಸಿದ್ದರು. ಆದರೆ, ಮದುವೆಯಾದ 22 ದಿನಗಳಲ್ಲಿ ಸಿಜಾ ಆರೋಗ್ಯ ಹದಗೆಟ್ಟಿತು. ಕೈಕಾಲು ನೋವು ಎಂದು ಹಾಸಿಗೆ ಹಿಡಿದಳು. ಹೀಗಾಗಿ ಇಂಜಿನಿಯರ್ ಪತ್ನಿ ಸಿಜಾ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಅಲ್ಟ್ರಾ ಸ್ಕ್ಯಾನಿಂಗ್ ಪರೀಕ್ಷೆ ನಡೆಸಲಾಯಿತು. ನೀವು ತಂದೆಯಾಗುತ್ತಿದ್ದೀರಿ ವೈದ್ಯರು ನೀಡಿದ ವರದಿ ಓದಿದ ಇಂಜಿನಿಯರ್ ಕಂಗಾಲಾಗಿ ಹೋದ. ಏಳು ತಿಂಗಳು ನಂತರ ಸಿಜಾ ಮಗುವಿಗೆ ಜನ್ಮ ನೀಡಿದಳು.

ಮನೆಯವರೆಲ್ಲರೂ ಸೊಸೆಯನ್ನು ಪ್ರೀತಿಯಿಂದ ನೋಡುಕೊಳ್ಳುತ್ತಿದ್ದರು. ಏನೂ ಅರಿಯದ ಮಗು ಉತ್ತಮ ಬೆಳಯತೊಡಗಿತು. ಆದರೆ, ಇಂಜಿನಿಯರ್ ತಲೆಯಲ್ಲಿ ಹೊಕ್ಕಿದ್ದ ಅನುಮಾನ ದೆವ್ವ ಹೈದರಾಬಾದ್ ನ ಡಿಎನ್ಎ ಕೇಂದ್ರದಲ್ಲಿ ಪರೀಕ್ಷೆ ನಡೆಸುವಂತೆ ಪ್ರೆರೇಪಿಸಿತು. ಪರೀಕ್ಷೆ ನಡೆಸಿದ್ದೂ ಆಯಿತು. ಸಿಜಾ ಹೊಟ್ಟಿಯಲ್ಲಿ ಹುಟ್ಟಿದ ಮಗು ತನ್ನದಲ್ಲ ಎಂದು ಡಿಎನ್ಎ ಕೇಂದ್ರದಿಂದ ಖಚಿತಪಡಿಸಿಕೊಂಡು ಇಂಜಿನಿಯರ್ ಪ್ರಮಾಣ ಪತ್ರದೊಂದಿಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ಹಾಗೂ ಆಕೆಯ ಪೋಷಕರು ವಿರುದ್ಧ 420 ದೂರು ದಾಖಲಿಸಿದ್ದಾರೆ. ಮದುವೆ ಮುಂಚೆ ಆಕೆ ಎರಡು ತಿಂಗಳು ಗರ್ಭಿಣಿ ಆಗಿದ್ದರು ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+