36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಕೊಲ್ಲೂರಿನಲ್ಲಿ ಯಾಗ ನೆರವೇರಿಸಿದ ರಾಘವೇಂದ್ರ | Raghavendra | Goddess Mookambika | shivamogga | LS polls 2009 | BJP | Yeddyurappa | ಕೊಲ್ಲೂರಿನಲ್ಲಿ ಯಾಗ ನೆರವೇರಿಸಿದ ರಾಘವೇಂದ್ರ - Kannada Oneindia

ಕೊಲ್ಲೂರಿನಲ್ಲಿ ಯಾಗ ನೆರವೇರಿಸಿದ ರಾಘವೇಂದ್ರ

ಕುಂದಾಪುರ, ಮಾ. 11 : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಕೊಲ್ಲೂರು ಮೂಕಾಂಬಿಕೆ ದೇವಾಲಯದಲ್ಲಿ ಮಂಗಳವಾರ ಚಂಡಿಕಾಯಾಗ ನೆರವೇರಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ಈ ಶ್ರೀಕ್ಷೇತ್ರಕ್ಕೆ ಆಗಮಿಸಿದ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರಿನಿಂದಲೇ ಚುನಾವಣೆ ಪ್ರಚಾರ ಕಾರ್ಯ ಆರಂಭಿಸುವ ಸಂಕಲ್ಪ ತೊಟ್ಟ ಅವರು ಮಾರ್ಚ್ 12 ರಿಂದ ಬೈಂದೂರು ಕ್ಷೇತ್ರದಲ್ಲಿ ಪ್ರವಾಸ ನಡೆಸುವುದಾಗಿ ಪಕ್ಷದ ಸ್ಥಳೀಯ ಮುಖಂಡರು ತಿಳಿಸಿದ್ದಾರೆ. ದೇವಳದ ಆಡಳಿತ ಮೊಕ್ತೇಸರ ಕೃಷ್ಣಪ್ರಸಾದ್ ಅಡ್ಯಂತಾಯರು ರಾಘವೇಂದ್ರ ಅವರನ್ನು ಬರಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+