124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpgnews"> ಬಂದೂಕುಧಾರಿಯ ಶೂಟೌಟ್ ಗೆ 9 ಬಲಿ | Gunman | Samson | US | Alabama | Crime beat| ಬಂದೂಕುಧಾರಿಯ ಶೂಟೌಟ್ ಗೆ 9 ಬಲಿ - Kannada Oneindia

ಬಂದೂಕುಧಾರಿಯ ಶೂಟೌಟ್ ಗೆ 9 ಬಲಿ

ಸಾಮ್ಸನ್, ಮಾ. 11 : ಅಮೇರಿಕಾದ ದಕ್ಷಿಣ ಅಲಾಬಾಮಾದಲ್ಲಿ ನಿನ್ನೆ ಬಂದೂಕುಧಾರಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದರಿಂದ ಕನಿಷ್ಠ 9 ಜನರು ಬಲಿಯಾಗಿದ್ದು, ನಂತರ ಬಂದೂಕಿನಿಂದ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಬಂದೂಕುಧಾರಿಯು ಒಂದೇ ಮನೆಯ ಐವರನ್ನು, ಹಾಗೂ ಇತರ ಇಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ. ಫ್ಲೋರಿಡಾ ಗಡಿ ಬಳಿಯ ಸಾಮ್ಸನ್ ಮತ್ತು ಜಿನಿವಾ ಮನೆಗಳು, ಪೆಟ್ರೋಲ್ ಕೇಂದ್ರ, ಅಂಗಡಿಗಳು ಮತ್ತು ವಾಹನಗಳ ಮೇಲೆ ಮನಬಂದಂತೆ ಗುಂಡಿನದಾಳಿ ನಡೆಸಿ ಇಬ್ಬರನ್ನು ಸಾಯಿಸಿದ್ದಾನೆ. ಮೃತಪಟ್ಟ ಒಂದೇ ಕುಟುಂಬದ ಐವರು ಬಂದೂಕುಧಾರಿಯ ಸಂಬಂಧಿಕರು ಎಂದು ಹೇಳಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+