108818ಕೆಪಿಸಿಸಿಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg108818ಕೆಪಿಸಿಸಿತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg108818ಕೆಪಿಸಿಸಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108818ಕೆಪಿಸಿಸಿಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg108818ಕೆಪಿಸಿಸಿಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ/news/2009/06/06/siddaramaiah-dream-may-come-true.htmlಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ. ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ 37168http://kannada.oneindia.com/img/2009/06/06-siddaramaiah3.jpg211273ಎಐಸಿಸಿಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg211273ಎಐಸಿಸಿಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg211273ಎಐಸಿಸಿರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg211273ಎಐಸಿಸಿಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg109346ಆರ್ ವಿ ದೇಶಪಾಂಡೆಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109346ಆರ್ ವಿ ದೇಶಪಾಂಡೆತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109346ಆರ್ ವಿ ದೇಶಪಾಂಡೆಮಂಡ್ಯ ಲೋಕಸಭೆಯಿಂದ ನಟಿ ರಮ್ಯಾ ಸ್ಪರ್ಧೆ?/movies/heroine/2009/04/03-actress-ramya-may-contest-ls-election.htmlಕನ್ನಡ ಚಿತ್ರರಂಗಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೂ ಎಣ್ಣೆ ಸೀಗೇಕಾಯಿ. ಸೂಕ್ತ ತಾರೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಪರದಾಡುತ್ತಿದೆ. ತಾರೆಗಳೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಾ ಮಂಡ್ಯ ಜನಕ್ಕೆ ಒಳ್ಳೆ ಮನರಂಜನೆ ಒದಗಿಸುತ್ತಿದೆ ಕಾಂಗ್ರೆಸ್ ಪಕ್ಷ . ಆ ನಟನನ್ನು ಕಣಕ್ಕಿಳಿಸುತ್ತೇವೆ ಈ ನಟನನ್ನು ಅಖಾಡಕ್ಕೆ ತಳ್ಳುತ್ತೇವೆ ಎಂದುಮಂಡ್ಯ ಜನಕ್ಕೆ ಕಾಂಗ್ರೆಸ್ ಶಾಖ್ ನೀಡುತ್ತಿದೆ. ಈ ಶಾಖ್ ಗಳಿಂದ ಅವರು 35706http://kannada.oneindia.com/img/2009/04/03-ramya12.jpg109346ಆರ್ ವಿ ದೇಶಪಾಂಡೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109346ಆರ್ ವಿ ದೇಶಪಾಂಡೆಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpgnews"> ದಾವಣಗೆರೆ, ಮಾ. 22 ರಂದು ಕಾಂಗ್ರೆಸ್ ಸಮಾವೇಶ | Congress | AICC | Davangere | RV Deshpande | DK Shivakumar | LS poll | ದಾವಣಗೆರೆ, ಮಾ. 22 ರಂದು ಕಾಂಗ್ರೆಸ್ ಸಮಾವೇಶ - Kannada Oneindia

ದಾವಣಗೆರೆ, ಮಾ. 22 ರಂದು ಕಾಂಗ್ರೆಸ್ ಸಮಾವೇಶ

ಬೆಂಗಳೂರು, ಮಾ. 11 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗುತ್ತಿದೆ. ನಾಯಕರ ಒಗ್ಗಟ್ಟಿನ ಪ್ರದರ್ಶನಕ್ಕೂ ವೇದಿಕೆ ಸಿದ್ಧವಾಗುತ್ತಿದೆ. ದಾವಣಗೆರೆಯಲ್ಲಿ ಮಾರ್ಚ್ 22 ರಂದು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸುವ ಮೂಲಕ ಚುನಾವಣೆಗೆ ರಣಕಹಳೆ ಮೊಳಗಿಸಲು ಪ್ರದೇಶ ಕಾಂಗ್ರೆಸ್ ನಿರ್ಧರಿಸಿದೆ.

ಕೇಂದ್ರದಲ್ಲಿನ ಯುಪಿಎ ಸರ್ಕಾರದ ಸಾಧನೆಗಳ ಪರಿಚಯ ಹಾಗೂ ರಾಜ್ಯದಲ್ಲಿಯ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಮಾವೇಶ ಆಯೋಜಿಸವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸವಾವೇಶದ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ಕೂ ಚಾಲನೆ ದೊರೆಯಲಿದೆ. ರಾಜ್ಯದ ಮೂಲೆಮೂಲೆಯಿಂದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಬರಲಿದ್ದಾರೆ ಎಂದು ಅವರು ಹೇಳಿದರು. ಮಾರ್ಚ್ 22 ರಂದು ಬೆಳಗ್ಗೆ ಆರಂಭವಾಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಗುಲಾಮ್ ನಬಿ ಅಜಾದ್ ಆಗಮಿಸಲಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+