376698ನವೀನ ಪಟ್ನಾಯಕ್ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376698ನವೀನ ಪಟ್ನಾಯಕ್ಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376698ನವೀನ ಪಟ್ನಾಯಕ್ಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376698ನವೀನ ಪಟ್ನಾಯಕ್ನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು | Orissa | BJD| Naveen Patnaik |Trust vote Third Front | NDA| ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು - Kannada Oneindia

ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು

Naveen Patnaik govt wins trust vote in Orissa
ಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ವಿಶ್ವಾಸಮತ ಪಾದದರ್ಶಕವಾಗಿಲ್ಲ ಎಂದು ಪ್ರತಿಭಟನೆ ನಡೆಸಿವೆ.

147 ಮಂದಿ ಶಾಕರನ್ನು ಹೊಂದಿರುವ ಒರಿಸ್ಸಾ ವಿಧಾನಸಭೆಗೆ ಸರ್ಕಾರ ರಚಿಸಲು 74 ಶಾಸಕರ ಸಂಖ್ಯಾಬಲ ಬೇಕಿತ್ತು. 61 ಮಂದಿ ಬಿಜೆಡಿ ಶಾಸಕರು, 2 ಮಂದಿ ಜೆಎಂಎಂ, 1 ಸಿಪಿಎಂ, 1 ಸಿಪಿಐಎಂ, 6 ಮಂದಿ ಪಕ್ಷೇತರರು ಹಾಗೂ 3 ಮಂದಿ ಬಿಜೆಪಿ ಬಂಡಾಯ ಶಾಸಕರ ನೆರವಿನಿಂದ ನವೀನ ಪಟ್ನಾಯಕ್ ನೇತೃತ್ವದ ಸರ್ಕಾರ ಗೆಲುವಿನ ನಗೆ ಬೀರಿತು. ಈ ಹಿಂದೆ 61 ಬಿಜೆಡಿ ಹಾಗೂ 32 ಬಿಜೆಪಿ ಶಾಸಕರು ಸೇರಿ ಸರ್ಕಾರ ರಚನೆ ಮಾಡಿದ್ದರು.

ಒರಿಸ್ಸಾ ರಾಜ್ಯ ರಾಜಕಾರಣ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಇಂದಿನ ವಿಶ್ವಾಸಮತದ ಮೇಲಿನ ವಿಶೇಷ ಅಧಿವೇಶನ ಆರೋಪ ಪ್ರತ್ಯಾರೋಪಗಳ ಮೂಲಕ ಗೊಂದಲ ಗೂಡಾಗಿ ಪರಿಣಮಿಸಿತ್ತು. ಬಿಜೆಪಿ ಜೊತೆಗಿನ ಮೈತ್ರಿಯನ್ನು ಹಿಂತೆಗೆದುಕೊಂಡಿರುವ ಕ್ರಮವನ್ನು ವಿರೋಧಿಸಿ ಕೆಲ ಶಾಸಕರ ವಿಧಾನಸಭಾಧ್ಯಕ್ಷ ಕಡೆಗೆ ಕುರ್ಚಿಎಸೆದ ಪ್ರಕರಣ ನಡೆದಿದ್ದರಿಂದ ಅಧಿವೇಶನವನ್ನು ಮಧ್ಯಾಹ್ನ 2 ಗಂಟೆಯ ವರೆಗೆ ಮುಂದೂಡಲಾಯಿತು.

ಬಿಜೆಪಿ ತೃತೀಯ ರಂಗದೊಂದಿಗೆ ಗುರುಸಿತಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ವಿರುದ್ಧ ಮತ ಚಲಾಯಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿಜು ಪಟ್ನಾಯಕ್ ಸ್ಪಷ್ಟಪಡಿಸಿದ್ದರು. ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಹೊರ ನಡೆದಿರುವ ನವೀನ ಪಟ್ನಾಯಕ್ ಅವರಿಗೆ ಇಂದಿನ ಅಧಿವೇಶನ ದೊಡ್ಡ ಸವಾಲು ಎನ್ನಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)
ಒರಿಸ್ಸಾ, ಇಂದು ನವೀನ ಪಟ್ನಾಯಕ್ ಹಣೆಬರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+