37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ದೇವಸ್ಥಾನ ತೆರವು, ಸಾರ್ವಜನಿಕರ ಆಕ್ರೋಶ | Hindu Temple| Building Demolish | Lathi-charge | BBMP | Bengaluru | Ward no 95 | ದೇವಸ್ಥಾನ ತೆರವು, ಸಾರ್ವಜನಿಕರ ಆಕ್ರೋಶ - Kannada Oneindia

ದೇವಸ್ಥಾನ ತೆರವು, ಸಾರ್ವಜನಿಕರ ಆಕ್ರೋಶ

ಬೆಂಗಳೂರು, ಮಾ. 11 : ಬಿಬಿಎಂಪಿ ಎನ್ನುವ ಕಾರಣಕ್ಕೆ ದೇವಸ್ಥಾನವನ್ನು ತೆರವುಗೊಳಿಸಿರುವ ಕ್ರಮ ವಿರೋಧಿಸಿ ಸಾರ್ವಜನಿಕರು ಆಕ್ರೋಶಪಡಿಸಿದ ಹಿನ್ನೆಲೆಯಲ್ಲಿ ಜನರ ಮೇಲೆ ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ನಗರದ 95 ವಾರ್ಡಿನ ಶಾಂಪುರ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದ ಜಾಗ ಎಂದು ಬಿಬಿಎಂಪಿ ಅಧಿಕಾರಿಗಳು ಇಂದು ಏಕಾಏಕಿ ಗರ್ಭ ಗುಡಿಯಂತಿದ್ದ ಼ಚಿಕ್ಕ ದೇವಸ್ಥಾನವನ್ನು ತೆರವು ಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಸಾರ್ವಜನಿಕರ ಸ್ಥಳೀಯ ಬಿಬಿಎಂಪಿ ಕಚೇರಿಹೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಾರ್ವಜನಿಕರ ಮನವೊಲಿಕೆಗೆ ಯತ್ನ ನಡೆಸಿದರು. ಯಾವುದನ್ನೂ ಲೆಕ್ಕಿಸಿದ ಜನರು ಬಿಬಿಎಂಪಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸಗೊಳಿಸಿದರು. ಆಗ ಗುಂಪು ಚೆದುರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿ ಗುಂಪು ಚೆದುರಿಸಿದ್ದಾರೆ.

ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಪರಿಸ್ಥಿತಿ ಬೂದಿಮುಚ್ಚಿದಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಗರ್ಭಗುಡಿಯಂತಿರುವ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲು ಸ್ಥಳೀಯ ಕಾರ್ಯಕ್ರಮ ಹಾಕಿಕೊಂಡಿದ್ದರು. ಆದರೆ, ಬಿಬಿಎಂಪಿ ಅಧಿಕಾರಿಗಳು ದೇವಸ್ಥಾನ ತೆರವುಗೊಳಿಸಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ತೆರವುಗೊಂಡ ದೇಗುಲವನ್ನು ರೇಣುಕಾ ಯಲ್ಲಮ್ಮ ದೇವಸ್ಥಾನ ಎಂದು ಹೇಳಲಾಗಿದ್ದು, ದೇವಸ್ಥಾನ ತೆರವುಗೊಳಿಸಿದ ನಂತರ ವಿಗ್ರಹಗಳನ್ನು ಬಿಬಿಎಂಪಿ ಕಚೇರಿಯಲ್ಲಿ ಇರಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+