37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ | Amita Prasad | Nepal Administrative Reforms Commission | Mysore | ತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ - Kannada Oneindia

ತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ

ಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿದ್ದ 2 ದಿನಗಳ ತರಬೇತಿ ಮತ್ತು ಆಡಳಿತ ಸುಧಾರಣೆಗಳ ಬಗ್ಗೆ ಪರಿಚಯದ ಕಾರ್ಯಕ್ರಮ ಮಾರ್ಚ್ 9 ಮತ್ತು 10 ರಂದು ಮೈಸೂರಿನಲ್ಲಿ ನಡೆಯಿತು.

ನೇಪಾಳ ದೇಶದ ಆಡಳಿತ ಸುಧಾರಣಾ ಆಯೋಗದ 13 ಸದಸ್ಯರಿಗೆ ಭಾರತ ಸಾರ್ವಜನಿಕ ಆಡಳಿತ ಸಂಸ್ಥೆ, ನವದೆಹಲಿ ಆಯೋಜಿಸಿದ್ದ ಸಾಮರ್ಥ್ಯ ಅಭಿವೃದ್ಧಿ ಮತ್ತು ತರಬೇತಿ ಸಂಸ್ಥೆಗಳ ನಿರ್ವಹಣೆ ಕುರಿತ ಕಾರ್ಯಕ್ರಮದ ಅಂಗವಾಗಿ ಮೈಸೂರಿಗೆ ತಂಡವು ಭೇಟಿ ನೀಡಿತ್ತು. ಭಾರತದಲ್ಲಿ ರಾಷ್ಟ್ರೀಯ ತರಬೇತಿ ನೀತಿ 1996ರ ಅನ್ವಯ ವಿಶಿಷ್ಟವಾದ ರೀತಿಯಲ್ಲಿ ರಾಜ್ಯಗಳು ಎಲ್ಲಾ ಭಾಗಿದಾರರಿಗೆ ತರಬೇತಿಯನ್ನು ನೀಡಲು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿವೆ ಎಂದು ಡಾ. ಪ್ರಸಾದ್ ತಿಳಿಸಿದರು.

ವಿವಿಧ ರಾಜ್ಯಗಳಲ್ಲಿ ಕ್ರಮಬದ್ಧವಾದ ತರಬೇತಿಯನ್ನು ಬೇಕಾದ ಅಗತ್ಯತೆಗಳನ್ನು ವಿಶ್ಲೇಷಿಸಿ ಜ್ಞಾನ ಮತ್ತು ನೈಪುಣ್ಯ ಹಾಗೂ ಮನೋಭಾವಗಳ ಕೊರತೆಯನ್ನು ನೀಗಿಸಲು ತರಬೇತಿಯ ಅನುಷ್ಠಾನಗೊಳಿಸಲಾಗುತ್ತಿದೆ. ಈ ದಿಕ್ಕಿನಲ್ಲಿ ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಆಡಳಿತ ತರಬೇತಿ ಸಂಸ್ಥೆಗಳು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡುತ್ತಿವೆ ಎಂದರು. ಕರ್ನಾಟಕ ರಾಜ್ಯದಲ್ಲಿ "ಭೂಮಿ" "ನೆಮ್ಮದಿ" ಯಂತಹ ಸೇವಾ ಸೌಲಭ್ಯಗಳು ಮತ್ತು ಈಗಾಗಲೇ 5 ಲಕ್ಷ ಜನರನ್ನು ತಲುಪಿರುವ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮಗಳು ಈಗ ಯಶೋಗಾಥೆಗಳಾಗಿ ಆಡಳಿತ ಸುಧಾರಣೆಗೆ ಕರ್ನಾಟಕದಲ್ಲಿ ವಿಶಿಷ್ಟವಾಗಿವೆ ಎಂದರು.

ನೇಪಾಳ ಆಡಳಿತ ಸುಧಾರಣಾ ಆಯೋಗ ತಂಡಕ್ಕೆ ಉಪಗ್ರಹ ಆಧಾರಿತ ತರಬೇತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಹೇಶ್‌ಕುಮಾರ್ ಪರಿಚಯಿಸಿದರು.ನಂತರ ತಂಡವು ಇನ್‌ಪೋಸಿಸ್ ಜಾಗತಿಕ ತರಬೇತಿ ಕೇಂದ್ರ ಮೈಸೂರು ಇಲ್ಲಿಗೆ ಭೇಟಿ ನೀಡಿತ್ತು. ಇನ್‌ಪೋಸಿಸ್ ಸಂಸ್ಥೆಯ ಪರಿಚಯವನ್ನು ಸಂದೀಪ್ ಆಚಾರ್ ನಡೆಸಿಕೊಟ್ಟರು. ನಂತರ ತಂಡವು ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿತು. ನಂಜುಂಡಸ್ವಾಮಿ, ಸಾಂಖಿಕ ಅಧಿಕಾರಿ, ಮೈಸೂರು ಮಹಾನಗರ ಪಾಲಿಕೆ ಪ್ರಸ್ತುತ ಆಡಳಿತ ಸುಧಾರಣಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷತೆಗಳ ಮೂಲಕ ಪರಿಚಯಿಸಿದರು. ನೇಪಾಳಿ ತಂಡವು ಮಾರ್ಚ್ 10ರಂದು ಮೈಸೂರಿನ ಮೃಗಾಲಯದಲ್ಲಿ ಪ್ರತಿದಿನ 1.5 ಟನ್ ಎರೆಹುಳು ಗೊಬ್ಬರದ ಘಟಕಕ್ಕೆ ಭೇಟಿ ನೀಡಿ ಮೃಗಾಲಯದ ಪರಿಸರ ಶಿಕ್ಷಕ ಸೋಮಶೇಖರ್ ಅವರಿಂದ ಘಟಕದ ವಿವರಗಳನ್ನು ಪಡೆದರು. ನಂತರ ತಂಡವು ಶ್ರೀರಂಗಪಟ್ಟಣದ ವಿಶೇಷ ತಹಸಿಲ್ದಾರ್ ವಿಜಯರವರ ನೇತೃತ್ವದಲ್ಲಿ ಅಲ್ಲಿನ ಐತಿಹಾಸಿಕ ಸ್ಥಳಗಳು ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿ ದೆಹಲಿಗೆ ಪ್ರಯಾಣಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+