38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg195085ಸದಾನಂದಗೌಡನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg195085ಸದಾನಂದಗೌಡಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195085ಸದಾನಂದಗೌಡದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195085ಸದಾನಂದಗೌಡಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg195085ಸದಾನಂದಗೌಡದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಯಡಿಯೂರಪ್ಪ ವಿರುದ್ಧ ಅನಂತ್ ಕುಮಾರ್ ಆಕ್ರೋಶ | Yeddyurappa | Ananthkumar | Keshav Kripa | Basavanagouda Patil Yatnal | RSS - ಯಡಿಯೂರಪ್ಪ ವಿರುದ್ಧ ಅನಂತ್ ಕುಮಾರ್ ಆಕ್ರೋಶ - Kannada Oneindia

ಯಡಿಯೂರಪ್ಪ ವಿರುದ್ಧ ಅನಂತ್ ಕುಮಾರ್ ಆಕ್ರೋಶ

Yeddyurappa, Ananthkumar differences unearthed
ಬೆಂಗಳೂರು, ಮಾ.11 : ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಪಕ್ಷದಲ್ಲಿ ಎದ್ದಿರುವ ಬಂಡಾಯ ಶಮನಗೊಳಿಸಲು ಆರ್ಎಸ್ಎಸ್ ಮುಖಂಡರು ಎರಡೂ ಬಣದ ಪ್ರಮುಖರೊಂದಿಗೆ ಮಂಗಳವಾರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿಗೆ ವಾಪಾಸ್ಸಾದ ನಂತರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಂಸದ ಮಲ್ಲಿಕಾರ್ಜುನಯ್ಯ, ಪಕ್ಷದ ರಾಜ್ಯದ ಘಟಕದ ಮಾಜಿ ಅಧ್ಯಕ್ಷ ಬಿ ಬಿ ಶಿವಪ್ಪ, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಂಡಾಯ ಎದ್ದಿರುವುದು ಹಾಗೂ ಟಿಕೆಟ್ ಹಂಚಿಕೆಯಿಂದಾಗಿ ಸಂಸದ ಅನಂತಕುಮಾರ್ ಮುನಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಆರ್ಎಸ್ಎಸ್ ಮುಖಂಡರಾದ ಕೆ ನರಹರಿ, ಮೈ ಚ ಜಯದೇವ್ ಅವರು ಕೇಶವಕೃಪಾದಲ್ಲಿ ಸಂಧಾನ ಸಭೆ ನಡೆಸಿದರೂ ಯಾವುದೇ ಇತ್ಯರ್ಥಕ್ಕೆ ಬರಲು ಸಾಧ್ಯವಾಗಲಿಲ್ಲ.

ಟಿಕೆಟ್ ಹಂಚಿಕೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕ, ಅಪರೇಷನ್ ಕಮಲ ಮೂಲಕ ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಸೇರಿದಂತೆ ಯಡಿಯೂರಪ್ಪ ವಿರುದ್ಧ ಅನಂತ್ ಕುಮಾರ್ ಆರೋಪ ಪಟ್ಟಿ ಮಾಡುವ ಮೂಲಕ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ ಯಡಿಯೂರಪ್ಪ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಅನಂತ್ ಕುಮಾರ್ ಕಿಡಿಕಾರಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+