36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg39565ತೃತೀಯ ರಂಗತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg39565ತೃತೀಯ ರಂಗಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg39565ತೃತೀಯ ರಂಗಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg39565ತೃತೀಯ ರಂಗಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg39565ತೃತೀಯ ರಂಗನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg346356ಎಡಪಕ್ಷಗಳುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg346356ಎಡಪಕ್ಷಗಳುಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg346356ಎಡಪಕ್ಷಗಳುನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg346356ಎಡಪಕ್ಷಗಳುಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು/news/2009/04/07/congress-can-join-hands-with-anyone-for-power.htmlಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ 35799http://kannada.oneindia.com/img/2009/04/07-advani-lk2.jpg346356ಎಡಪಕ್ಷಗಳುಕೋಮುವಾದಿಗಳನ್ನು ದೂರವಿಟ್ಟು ಸರಕಾರ ರಚನೆ : ಬಂ/news/2009/05/04/bangarappa-predicts-2nd-innings-for-upa-govt.htmlಬೆಂಗಳೂರು, ಮೇ. 4 : ಕೋಮುವಾದಿಗಳ ಶಕ್ತಿಗಳ ಒಕ್ಕೂಟವಾಗಿರುವ ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂವನ್ನು ಕೇಂದ್ರದ ಅಧಿಕಾರದಿಂದ ದೂರವಿಡಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರ ಗದ್ದುಗೆ ಏರುವುದು ಅಸಾಧ್ಯ ಎಂದರು. ಬಿಜೆಪಿಯನ್ನು ಎಲ್ಲರೂ 36393http://kannada.oneindia.com/img/2009/05/04-bangarappa3e.jpgnews"> ಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ | Communal Forces | LS polls 2009 | Prakash Karat | Dobbaspet | Third Front | ಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ - Kannada Oneindia

ಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ

Defeat Communal forces, Karat
ದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದರು.

ದಾಬಸ್ ಪೇಟೆಯಲ್ಲಿ ಆಯೋಜಿಸಲಾಗಿರುವ ತೃತೀಯ ರಂಗದ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಕನ್ನಡಿಗರೆ ನಿಮ್ಮಲ್ಲಿ ನನ್ನದೊಂದು ಕಳಕಳಿಯ ವಿನಂತಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಎಂದು ಮನವಿ ಮಾಡಿಕೊಂಡರು. ನಾವೆಲ್ಲರೂ ಸೇರಿ ಶಾಂತಿ ಸೌಹಾರ್ದಯುತ ದೇಶ ಕಟ್ಟೋಣ ಎಂದು ಕಾರಟ್ ಹೇಳಿದರು.

ಕರ್ನಾಟಕವನ್ನು ಇನ್ನೊಂದು ಗುಜರಾತ ಮಾಡಲು ಬಿಡುವುದಿಲ್ಲ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಆರು ಕಳೆದಿಲ್ಲ. ಆಗಲೇ ರಾಜ್ಯ ಏನೆಲ್ಲಾ ಘಟನೆಗಳು ಸಂಭವಿಸಿವೆ. ಒಂದು ಸಾರಿ ಆತ್ಮಾವಲೋಕನ ಮಾಡಿಕೊಂಡು, ನಿಮ್ಮ ಅಮೂಲ್ಯ ಮತ ಚಲಾಯಿಸಿ ಎಂದ ಸಲಹೆ ನೀಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಕಿತ್ತೊಗೆಯಲು ದೇವೇಗೌಡರೊಂದಿಗೆ ಹೋರಾಟ ಆರಂಭಿಸುವುದಾಗಿ ಹೇಳಿದರು.

ಎನ್ ಡಿಎ ಹಾಗೂ ಯುಪಿಎಗೆ ತೃತೀಯ ರಂಗ ಪರ್ಯಾಯ ಶಕ್ತಿ, ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಿಂದ ಬೇಸತ್ತಿರುವ ಜನರು ತೃತೀಯರಂಗದ ಕಡೆಗೆ ವಾಲುತ್ತಿದ್ದಾರೆ ಎಂದು ಹೇಳಿದರು. ಯುಪಿಎ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿರುದ್ಯೋಗಿ ಸಮಸ್ಯೆ ಬೃಹದಾಕಾರವಾಗಿ ಬೆಳೆಗಿದೆ. ಆರ್ಥಿಕ ಹಿಂಜರಿತವನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಿಲ್ಲ. ದೇಶ ವಿರೋಧಿ ಪರಮಾಣ ಒಪ್ಪಂದ ಮಾಡಿಕೊಂಡಿದ್ದಾರೆ. ಬ್ಯಾಂಕುಗಳ ಖಾಸಗೀಕರಣ ಎಲ್ಲವೂ ಜನವಿರೋಧಿ ಕೆಲಸಗಳೆ ಎಂದು ಕಾರಟ್ ಯುಪಿಎ ಸರ್ಕಾರದ ಮೇಲೆ ಮುಗಿಬಿದ್ದರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+