123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpgnews"> ಮತದಾರರೇ ನಿಮ್ಮ ಹೆಸರು ಮತಪಟ್ಟಿಯಲ್ಲಿದೆಯೇ? | M N Vidyashankar | Lok Sabha Election 09 | Voters Id - ಮತದಾರರೇ ನಿಮ್ಮ ಹೆಸರು ಮತಪಟ್ಟಿಯಲ್ಲಿದೆಯೇ? - Kannada Oneindia

ಮತದಾರರೇ ನಿಮ್ಮ ಹೆಸರು ಮತಪಟ್ಟಿಯಲ್ಲಿದೆಯೇ?

ಬೆಂಗಳೂರು, ಮಾರ್ಚ್.12: ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಇದ್ದೇ ಇರುತ್ತದೆಂಬ ಭಾವನೆಯಿಂದ ಇರದೆ ಈ ಬಗ್ಗೆ ಮೊದಲೇ ಖಚಿತಪಡಿಸಿಕೊಳ್ಳಬೇಕು, ಯಾವ ಮತದಾನ ಕೇಂದ್ರದಲ್ಲಿದೆ, ಕ್ರಮಸಂಖ್ಯೆಯೇನು ಮುಂತಾದ ವಿವರಗಳನ್ನು ಖಚಿತಪಡಿಸಿಕೊಂಡಲ್ಲಿ ಈಗಲೂ ಸಹ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಸೇರ್ಪಡೆಗೆ ಅವಕಾಶವಿದೆ.

ನಮ್ಮ ನಗರಗಳಲ್ಲಿನ 50 ಮತದಾರರ ಸೇವಾ ಕೇಂದ್ರಗಳ ಮುಖಾಂತರ ಈವರೆಗೆ ಸುಮಾರು 3.4 ಲಕ್ಷ ಮತದಾರರು ಸಹಾಯ ಪಡೆದಿದ್ದಾರೆ . ಅವರಲ್ಲಿ 1.9 ಲಕ್ಷ ಜನರಿಗೆ ಎಪಿಕ್ ಕಾರ್ಡ್ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ತಿಳಿಸಿದರು. ಅವರ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಗರ ಸೇವಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳು, ಕೊಳಚೆ ನಿವಾಸಿಗಳಿಗೆ (ಹೆಚ್ಚಿನ ದಾಖಲಾತಿಗಳ ಲಭ್ಯತೆ ಇಲ್ಲದ ಕಾರಣ) ಹೆಚ್ಚಿನ ಆದ್ಯತೆ ಮೇಲೆ ನೆರವು ನೀಡಲಾಗುತ್ತಿದೆಯೆಂದು ಅವರು ತಿಳಿಸಿದರು.

ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಮದ್ಯದ ಸಾಗಣೆ, ಮಾರಾಟ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಅಕ್ರಮ ಮದ್ಯಸಾಗಣೆ ಅಥವಾ ಮಾರಾಟ ಪ್ರತಿಕ್ರಿಯೆಯು ಯಾವ ಜಿಲ್ಲೆಯಿಂದ ಆರಂಭಗೊಂಡಿವೆ, ಯಾವುದು ಮೂಲ ಕಾರಣಕರ್ತ ಜಿಲ್ಲೆಯಾಗಿದೆಯೋ ಅಲ್ಲಿನ ಅಬಕಾರಿ ಜಿಲ್ಲಾಧಿಕಾರಿಯನ್ನು ಈ ಬಗ್ಗೆ ಜವಾಬ್ದಾರನ್ನಾಗಿ ಮಾಡಲು ನಿರ್ಣಯಿಸಲಾಗಿದೆ. ಸಂಚಾರಿ ದಳ, ಸ್ಥಾವರಗಳ ಮೂಲಕ ದಿನಂಪ್ರತಿ ಈ ಸಂಬಂಧ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಪಡೆಯುವ ವ್ಯವಸ್ಥೆ ಮಾಡಲಾಗಿದೆಯೆಂದರು.

ವಾಣಿಜ್ಯ ತೆರಿಗೆ ಇಲಾಖೆ, ಬ್ಯಾಂಕಿಂಗ್ ಸಂಸ್ಥೆಗಳು ಮತ್ತಿತರ ಹಣಕಾಸು ಸಂಸ್ಥೆಗಳೊಂದಿಗೆ ಮಾರ್ಚ್ 12ರಂದು ಸಭೆ ನಡೆಸಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಹಣಕಾಸು ಹಂಚಿಕೆ ಕುರಿತಂತೆ ಸಾಕಷ್ಟು ದೂರುಗಳು ಬಂದಿದ್ದ ಕಾರಣ ಈ ಮುನ್ನಚ್ಚರಿಕೆ ತೆಗೆದುಕೊಳ್ಳಲಾಗುತ್ತದೆಯೆಂದರು. ಆ ಸಂಸ್ಥೆಗಳಲ್ಲಿ ಇತರ ವೇಳೆಗಿಂತ ಈ ಅವಧಿಯಲ್ಲಿ ಹೆಚ್ಚಿನ ಹಣಕಾಸು ವ್ಯವಹಾರ ಜರುಗಿದ ವಿವರ ಪಡೆದು ಅದನ್ನು ಆಧರಿಸಿ ನಿರ್ಧಾರಕ್ಕೆ ಬರಲಾಗುತ್ತದೆ. ಪೊಲೀಸ್ ಇಲಾಖೆ ಡಿ.ಜಿ. ಇನ್ಸ್‌ಪೆಕ್ಟರ್ ಜನರಲ್ ರೊಂದಿಗೆ ಕಾನೂನು ಸುವ್ಯವ್ಯಸ್ಥೆ ಕುರಿತಂತೆ ಚರ್ಚಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ 15ರಿಂದ 16 ಹುದ್ದೆಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಹ ಚರ್ಚಿಸಲಾಗಿದೆ ಎಂದು ಸಹ ವಿದ್ಯಾಶಂಕರ್ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+