39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpgnews"> ಪಿಯು ಪರೀಕ್ಷೆ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ | Karnataka PUC | PU Exam | Belgaum - ಪಿಯು ಪರೀಕ್ಷೆ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ - Kannada Oneindia

ಪಿಯು ಪರೀಕ್ಷೆ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ

ಬೆಳಗಾವಿ, ಮಾ.12: ಶುಕ್ರವಾರ ಮಾರ್ಚ್ 13 ರಿಂದ ಜಿಲ್ಲೆಯಲ್ಲಿ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು ಹಾಗೂ ಇತರೆ ಪರೀಕ್ಷಾ ಅವ್ಯವಹಾರವನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮಾರ್ಚ್ 13ರಿಂದ 26 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ 63 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 47,528 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಈ ಪರೀಕ್ಷೆಗಳು ಶಿಸ್ತು ಹಾಗೂ ಶಾಂತ ವಾತಾವರಣದಲ್ಲಿ ನಡೆಯುವಂತಾಗಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರ ಸುತ್ತಮುತ್ತಲು 144 ನೇ ಕಲಮಿನನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಕ್ರಮಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅಧೀಕ್ಷಕರು ಕೋಣೆ ವೀಕ್ಷಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ತೆಗೆದುಕೊಂಡು ಹೋಗುವದನ್ನು ನಿಷೇಧಿಸಲಾಗಿದೆ.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಂಚಾರಿ ಜಾಗೃತಿ ದಳಗಳನ್ನು ರಚಿಸಿ ನಕಲು ಮಾಡುವದನ್ನು ತಡೆಯಲು ನಿರ್ಧರಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆದಲ್ಲಿ ಆ ಕೇಂದ್ರದ ಮುಖ್ಯ ಅಧೀಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

ಪರೀಕ್ಷಾ ಸಂದರ್ಭದಲ್ಲಿ ಕೊಠಡಿ ಮೇಲ್ವಿಚಾರಕರು ನಕಲಿಗೆ ಸಹಕರಿಸಿದರೆ ಅಂತಹವರ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪರೀಕ್ಷೆಗಳು ಶಾಂತಿ ಹಾಗೂ ಸುಗಮವಾಗಿ ನಡೆಯಲು ವಿದ್ಯಾರ್ಥಿಗಳು ಹಾಗೂ ಪಾಲಕರು ಸಹಕರಿಸುವಂತೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಪರೀಕ್ಷಾ ಅವ್ಯವಹಾರದಲ್ಲಿ ತೊಡಗುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+