194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpgnews"> ಹೋಳಿ ಹಬ್ಬಕ್ಕೆ ಎಸ್ಪಿಯಿಂದ 100 ರು, ಬಹುಮಾನ | Samajwadi Party | Holi gift | Mulayam Singh Yadav | Model Code | ಹೋಳಿ ಹಬ್ಬಕ್ಕೆ ಎಸ್ಪಿಯಿಂದ 100 ರು, ಬಹುಮಾನ - Kannada Oneindia

ಹೋಳಿ ಹಬ್ಬಕ್ಕೆ ಎಸ್ಪಿಯಿಂದ 100 ರು, ಬಹುಮಾನ

ಲಖನೌ, ಮಾ. 12 : ಬುಧವಾರ ಹೋಳಿ ಹಬ್ಬದ ಆಚರಣೆ ಸಂಭ್ರಮದಲ್ಲಿ ಸ್ವತಃ ಸಮಾಜವಾದಿ ಪಕ್ಷ ಮುಖಂಡ ಮುಲಾಯಂ ಸಿಂಗ್ ಯಾದವ್ ನೆರೆದಿದ್ದ ಪ್ರತಿಯೊಬ್ಬರಿಗೂ 100 ರುಪಾಯಿಯನ್ನು ಹಂಚಿರುವುದು ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನೋಟು ಹಂಚಿರುವ ಪ್ರಕರಣ ರಾಜಕೀಯ ಬಣ್ಣ ಬಳಿದುಕೊಳ್ಳತೊಡಗಿದೆ.

ಹೋಳಿ ಹಬ್ಬದ ಭರದಲ್ಲಿ ಯಾವುದನ್ನೂ ಗಮನಕ್ಕೆ ತೆಗೆದುಕೊಳ್ಳದ ಮುಲಾಯಂ ಸಿಂಗ್, ಹಬ್ಬದ ದಿನದಂದು ನಿಮಗೆಲ್ಲರಿಗೂ ಬಹುಮಾನ ನೀಡುವೆ ಎಂದ ಪ್ರತಿಯೊಬ್ಬರಿಗೂ 100 ರುಪಾಯಿ ತೆಗೆದುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸೇರಿದ್ದ ಎಲ್ಲರೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ಎನ್ನಲಾಗಿದೆ. ಇದು ಉತ್ತರ ಪ್ರದೇಶದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಎಸ್ಪಿ ಮುಖಂಡರ ಕ್ರಮ ಖಂಡಿಸಿ ಬಿಎಸ್ಪಿ ಸರ್ಕಾರ ಚುನಾವಣೆ ಆಯೋಗಕ್ಕೆ ದೂರು ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+