36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg209903ರಾಜಕೀಯಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg209903ರಾಜಕೀಯಭಾರತೀಯ ಜನತಾ ಪಕ್ಷಕ್ಕೆ 'ತಾರಾ' ಬಲ?/movies/heroine/2009/02/09-kannada-actress-tara-to-join-bjp.htmlತಾರಾ ತಮ್ಮ ಹೆಸರನ್ನು ಅನುರಾಧಾ ಎಂದು ಬದಲಾಯಿಸಿಕೊಂಡಿದ್ದಾರೆ. ಹಾಗಂತ ಇದೇನು ಹೊಸ ನಾಮಕರಣವಲ್ಲ. ಅವರ ಮೂಲ ಹೆಸರು ಅನುರಾಧ ಎಂದೇ ಇತ್ತು. ಬೆಳ್ಳಿತೆರೆಗೆ ಬಂದ ನಂತರ ತಾರಾ ಆದರು! ಛಾಯಾಗ್ರಾಹಕ ವೇಣು ಬಾಳ ಸಂಗಾತಿಯಾದ ನಂತರ ತಾರಾ ವೇಣು ಎಂದಾಗಿದ್ದರು. ''ಹಳೆ ಹೆಸರು ಚೆನ್ನಾಗಿದೆ. ಆ ಹೆಸರನ್ನು ಮರೀಬೇಡ. ಅದರಿಂದ ನಿನ್ನ ತಾರಾಬಲ ಇನ್ನಷ್ಟು ದೃಢವಾಗುತ್ತದೆ'' ಎಂದು 34544http://kannada.oneindia.com/img/2009/02/09-tara4e.jpg209903ರಾಜಕೀಯಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg209903ರಾಜಕೀಯಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg209903ರಾಜಕೀಯಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ನನಗೆ ಜೀವಭಯವಿದೆ, ನವಾಜ್ ಷರೀಫ್ | Nawaz Sharif | Pakistan | political turmoil | kill | Asif Ali Zardari - ನನಗೆ ಜೀವಭಯವಿದೆ, ನವಾಜ್ ಷರೀಫ್ - Kannada Oneindia

ನನಗೆ ಜೀವಭಯವಿದೆ, ನವಾಜ್ ಷರೀಫ್

ಇಸ್ಲಾಮಾಬಾದ್, ಮಾ.12 : ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆಗೆ ಇಳಿದಿರುವ ನನಗೆ ಜೀವಭಯವಿದೆ. ನನ್ನನ್ನು ಕೊಲ್ಲಲು ಪಾಕಿಸ್ತಾನದ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಸುಪಾರಿ ನೀಡಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಹಾಗೂ ಪಿಎಂಎಲ್ (ಎನ್) ಮುಖಂಡ ನವಾಜ್ ಷರೀಫ್ ಗಂಭೀರ ಆರೋಪ ಮಾಡಿದ್ದಾರೆ.

ಬ್ರಿಟನ್ ಪತ್ರಿಕೆ ಗಾರ್ಡಿಯನ್ ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಜರ್ದಾರಿ ಸೂಚನೆ ಮೇರೆಗೆ ಕೆಲ ಅಧಿಕಾರಿಗಳು ನನ್ನನ್ನು ಮುಗಿಸಲು ಸಂಚು ರೂಪಿಸಿದ್ದಾರೆ ಎಂದರು. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ದೇಶದಲ್ಲಿ ಅಶಾಂತಿ ಮನೆ ಮಾಡಿದೆ. ದೇಶದಲ್ಲಿ ಯಾವಾಗ ಬೇಕಾದರೂ ಅಲ್ಲೋಕಲ್ಲೋಲ ಸ್ಥಿತಿ ನಿರ್ಮಾಣವಾಗಬಹುದು ಎಂದು ಷರೀಫ್ ಕಳವಳ ವ್ಯಕ್ತಪಡಿಸಿದರು.

ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಸರ್ವಾಧಿಕಾರಿ ನೀತಿಯಿಂದ ಪಾಕಿಸ್ತಾನ ಈ ಮಟ್ಟಕ್ಕೆ ಇಳಿದಿದೆ. ಆಡಳಿತ ನಡೆಸುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಆದ್ದರಿಂದ ಸರ್ಕಾರವನ್ನು ಶೀಘ್ರದಲ್ಲಿ ಕಿತ್ತೊಗೆಯಬೇಕು ಎಂದು ಆವರು ಆಗ್ರಹಿಸಿದರು. ಬುಧವಾರ ಷರೀಫ್ ಇಸ್ಲಾಮಾಬಾದ್ ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರು ಪಾಕ್ ಸರ್ಕಾರದ ಜನ್ಮ ಜಾಲಾಡಿದ್ದರು.

ಸದ್ಯ ಸೌಧಿಅರೇಬಿಯಾಕ್ಕೆ ತೆರಳಿರುವ ಜರ್ದಾರಿ ಅವರು ಪಾಕಿಸ್ತಾನಕ್ಕೆ ಮರಳುವುದು ಬೇಡ ಎಂದು ಷರೀಫ್ ಹೇಳಿದ್ದರು. ಸೇನಾ ಮುಖ್ಯಸ್ಥ ಅಶ್ಫಕ್ ಕಿಯಾನಿ ಕೂಡ ಅಧ್ಯಕ್ಷ ಜರ್ದಾರಿ ಭೇಟಿ ಮಾತುಕತೆ ನಡೆಸಿದ್ದರು. ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಪಾಕಿಸ್ತಾನದಲ್ಲಿ ಕ್ಷಿಪ್ರಕ್ರಾಂತಿ ಮೂಲಕ ಮತ್ತೆ ಸೇನಾಡಳಿತ ಜಾರಿಯಾಗುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+