193079ramanagarಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg193079ramanagarಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg193079ramanagarಆದಿಚುಂಚನಗಿರಿ ಶ್ರೀಗಳಿಗೆ ರಜತ ತುಲಾಭಾರ/news/2009/07/24/balagangadharanath-swamiji-tulabhara-ramnagar.htmlರಾಮನಗರ, ಜು. 24 : ರಾಮನಗರ ಜಿಲ್ಲೆಯ ಬಿಡದಿ ಮಂಜುನಾಥ ಕನ್ವೆನ್ಷನ್‌ಹಾಲ್‌ನಲ್ಲಿ ಆದಿಚುಂಚನಗಿರಿ ಸಂಸ್ಥಾನಮಠದ ಬಾಲಗಂಗಾಧರನಾಥ ಶ್ರೀಗಳಿಗೆ ಡಾಕ್ಟರೇಟ್ ಪದವಿ ಸಂದಿರುವ ಸಂದರ್ಭದಲ್ಲಿ ರಜತ ತುಲಾಭಾರ ನಡೆಸಿ ಅಭಿನಂದನೆ ಸಲ್ಲಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಎಲ್ಲಾ ವರ್ಗದ ಭಕ್ತಸಮೂಹ ಇಟ್ಟಿರುವ ವಿಶ್ವಾಸ ಪ್ರೀತಿಯಿಂದ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಡಾಕ್ಟರೇಟ್ ನಮ್ಮ ಸೇವೆಗೆ ನೆಪ ಮಾತ್ರ. ಆದಿಚುಂಚನಗಿರಿ 38188http://kannada.oneindia.com/img/2009/07/24-balagangadhara3.jpg193079ramanagarಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg193079ramanagarಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg126949ರಾಮನಗರರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126949ರಾಮನಗರರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126949ರಾಮನಗರಊರು ಹೋಗು, ಕಾಡು ಬಾ ಅಂತಿದೆ/literature/my-karnataka/2009/0220-soliloquies-of-a-senior-citizen.htmlಮನೆಯಲ್ಲಿ ಒಂದು ಹಿರಿಯ ಜೀವ ಅಂತ ಇರತ್ತೆ. ಆ ಜೀವಾತ್ಮವು ಅರುವತ್ತೋ ಎಪ್ಪತ್ತೋ ಎಂಭತ್ತೋ ವಸಂತಗಳನ್ನು ಕಂಡಿರತ್ತೆ. ಕೆಮ್ಮುತ್ತೆ, ಬಾಗಿ ನಡೆಯತ್ತೆ, ಯಾವಾಗಲೂ ಮಲಗೇಯಿರತ್ತೆ. ಆಗಾಗ ಟೀಕೆ ಟಿಪ್ಪಣಿಗಳನ್ನೂ ಮಾಡುತ್ತಿರುತ್ತದೆ. ಪ್ರಕೃತಿ ಸಹಜವಾಗಿ ಆ ಜೀವಕ್ಕೆ ಈಗ ಊರು ಹೋಗು ಅಂತಿದೆ, ಕಾಡು ಬಾ ಅಂತಿದೆ. ಪರಿಸ್ಥಿತಿಯ ಪಿತೂರಿ ಹೇಗಿದೆ ಎಂದರೆ, ಹಿರಿಯ ಜೀವಕ್ಕೆ ಕಾಡು ಸಿಗಲ್ಲ, 34770http://kannada.oneindia.com/img/2009/02/20-vanaprastha1.jpg126949ರಾಮನಗರಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg126949ರಾಮನಗರಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpgnews"> ರಾಮನಗರ ಕಾಂಗ್ರೆಸ್ ನಾಯಕನ ಪುತ್ರ ಕೊಲೆ | Lohit | Congress leader | Murder | Bengaluru | Parappan Argahara | crime beat| Ramanagar | ರಾಮನಗರ ಕಾಂಗ್ರೆಸ್ ನಾಯಕನ ಪುತ್ರ ಕೊಲೆ - Kannada Oneindia

ರಾಮನಗರ ಕಾಂಗ್ರೆಸ್ ನಾಯಕನ ಪುತ್ರ ಕೊಲೆ

ಬೆಂಗಳೂರು, ಮಾ. 12 : ಕೊಲೆಗಳ ಸರಣಿ ನಗರದಲ್ಲಿ ಮುಂದುವರೆದಿದ್ದು, ರಾಮನಗರದ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನನ್ನು ಹಾಡುಹಗಲೇ ಕೊಲೆ ಮಾಡಿರುವ ಘಟನೆ ಗುರುವಾರ ಮಧ್ಯಾಹ್ನ ನಗರದ ಪರಪ್ಪನ ಅಗ್ರಹಾರದ ಬಳಿ ನಡೆದಿದೆ.

ಲೋಹಿತ್ ಮೃತಪಟ್ಟ ದುರ್ದೈವಿಯಾಗಿದ್ದು, ಮೃತಯುವಕ ರಾಮನಗರದ ಕಾಂಗ್ರೆಸ್ ನಾಯಕರ ಪುತ್ರ ಎನ್ನಲಾಗಿದೆ. ನಾಗರಭಾವಿಯಲ್ಲಿ ಈತನು ವಾಸವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+