124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg276842ಎನ್ ಡಿಎಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg276842ಎನ್ ಡಿಎತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg276842ಎನ್ ಡಿಎಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ | UPA | NDA | Third Front | LS polls 2009 | Devegowda - ಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ - Kannada Oneindia

ಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ

Third Front rally in Dabaspet
ಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ ರಾಜಕೀಯ ಬಲಪ್ರದರ್ಶನಕ್ಕೆ ಈ ಸಮಾವೇಶವನ್ನು ಬಳಸಿಕೊಳ್ಳಲಿದ್ದಾರೆ ಎನ್ನಲಿದ್ದಾರೆ.

ತೃತೀಯ ರಂಗದಲ್ಲಿ ಎಡಪಕ್ಷಗಳ ಮುಖಂಡರಾದ ಪ್ರಕಾಶ್ ಕಾರಟ್, ಎ ಬಿ ಬರ್ಧನ್, ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬ ನಾಯ್ಡು, ಎಐಎಡಿಎಂಕೆ ನಾಯಕಿ ಜಯಲಲಿತಾ, ತೆಲಂಗಾಣ ರಾಷ್ಟ್ರೀಯ ಸಮಿತಿಯ ಚಂದ್ರಶೇಖರರಾವ್ ಅವರಂತಹ ಘಟಾನುಘಟಿ ನಾಯಕರಲ್ಲದೆ, ಫಾರ್ವರ್ಡ್ ಬ್ಲಾಕ್, ಆರ್ ಪಿಐ ಪಕ್ಷಗಳು ತೃತೀಯ ರಂಗದಲ್ಲಿ ಗುರುತಿಸಿಕೊಂಡಿವೆ. ಇಂದು ಈ ನಾಯಕರೆಲ್ಲಾ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆಗಳಿವೆ.

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದ್ದು, ಅವರ ಪ್ರತಿನಿಧಿ ಡಾ ಮೈತ್ರೇಯನ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಪರವಾಗಿ ಅವರ ಸರ್ಕಾರದ ಉಪಮುಖ್ಯಮಂತ್ರಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಬಸ್ ಪೇಟೆ ಬಳಿಯ ಬಿಪಿಎಲ್ ಗೆ ಸೇರಿದ 120 ಎಕರೆ ಪ್ರದೇಶದಲ್ಲಿ ಸಮಾವೇಶಕ್ಕೆ ಎಲ್ಲ ಸಿದ್ಧೆತೆಗಳನ್ನು ಮಾಡಿಕೊಂಡಿದ್ದು, ರಾಜ್ಯ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+