233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ | Shivananda Shivayogi Rajendra Swamiji | Kodimath pontiff | Yeddyurappa | BJP - ಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ - Kannada Oneindia

ಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ

Kodimath pontiff
ಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತ್ತು ಮಹಿಳೆಯರು ಇರುತ್ತಾರೆ, ಅಲ್ಲದೆ ಅಧಿಕಾರ ಪಡೆಯುವುದರಲ್ಲೂ ಯಶಸ್ವಿಯಾಗುತ್ತಾರೆ ಎಂದು ಶ್ರೀಗಳು ಹೇಳಿದರು.

2009 ನೇ ಸಾಲಿನಲ್ಲಿ ಸಮುದ್ರದ ದಿಕ್ಕಿನಲ್ಲಿ ಭಾರಿ ಆಪತ್ತು ಕಾದಿದೆ. ಜಲಪ್ರಳಯವಾಗಲಿದ್ದು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಒಟ್ಟಾರೆ ಈ ವರ್ಷ ದೇಶದ ಭವಿಷ್ಯ ಚೆನ್ನಾಗಿಲ್ಲ. ಕೋಡಿಮಠಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ. ದೇಶದ ಸುಭದ್ರತೆ ದೃಷ್ಟಿಯಿಂದ ಆಡಳಿತ ಯಂತ್ರಕ್ಕೆ ಆಗಾಗ ಮಾರ್ಗದರ್ಶನ ನೀಡುತ್ತೇವೆ ಎಂದು ಶ್ರೀಗಳು ಪುನರುಚ್ಚರಿಸಿದರು. ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ನಿನ್ನೆ ಸ್ವಾಮೀಜಿಯವರ ಪಟ್ಟಾಧಿಕಾರದ ರಜತ ಮಹೋತ್ಸವ ಕಾರ್ಯಕ್ರಮಕ್ಕೂ ಮೊದಲು ಶ್ರೀಗಳು ಈ ಭವಿಷ್ಯ ನುಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಬಿಜೆಪಿ ಸರ್ಕಾರಕ್ಕೆ ಅಲ್ಪಾವಧಿ : ಕೋಡಿಮಠಶ್ರೀ ಭವಿಷ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+