381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು | Arun Jaitley | BJP election meeting | LK Advani | LS polls 2009 | Rajnath singh | ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು - Kannada Oneindia

ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು

Arun Jaitley skips BJP election meeting
ನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಸಭೆಯನ್ನು ಕರೆಯಲಾಗಿತ್ತು. ಆದರೆ, ಈಶಾನ್ಯ ಭಾಗದ ಚುನಾವಣೆ ಪ್ರಚಾರದ ನೇತೃತ್ವ ವಹಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ರಾಜನಾಥ್ ಸಿಂಗ್ ಅವರೊಂದಿಗೆ ಉಂಟಾಗಿರುವ ಮನಸ್ತಾಪವೇ ಜೈಟ್ಲಿ ಗೈರು ಹಾಜರಾಗಲು ಕಾರಣವಾಗಿದೆ. ಈಶಾನ್ಯ ಭಾಗದ ಪಕ್ಷ ಪ್ರಚಾರ ಸಮಿತಿಗೆ ಸುದಾಂಶು ಮಿತ್ತಲ್ ಅವರನ್ನು ನೇಮಕರ ಮಾಡಿರುವುದು ಜೈಟ್ಲಿ ಮುನಿಸಿಕೊಂಡಿದ್ದಾರೆ. ಸುದಾಂಶು ಅವರು ರಾಜನಾಥ್ ಸಿಂಗ್ ಅವರ ಆಪ್ತರು ಎಂದು ಮೂಲಗಳು ಹೇಳಿವೆ.

ಜೈಟ್ಲಿ ಗೈರು ಸಭೆಯಲ್ಲಿ ನೂರೆಂಟು ಪ್ರಶ್ನೆಗಳಿಗೆ ಕಾರಣವಾಯಿತು. ಲೋಕಸಭೆ ಚುನಾವಣೆಯ ಸೂಕ್ಷ್ಮ ಗಳಿಗೆಯಲ್ಲಿ ಈ ರೀತಿಯ ವರ್ತಿನೆ ಪಕ್ಷದ ಭಾರಿ ಪರಿಣಾಮ ಬೀರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಬಿಹಾರದಲ್ಲಿರುವ 40 ಲೋಕಸಭೆ ಕ್ಷೇತ್ರದಲ್ಲಿ ಜೆಡಿಯು 24 ಕ್ಷೇತ್ರ ಹಾಗೂ ಉಳಿದ 16 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶದ, ಒರಿಸ್ಸಾ ವಿಧಾನಸಭೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಸಭೆಯಲ್ಲಿ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+