35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpgnews"> ಸತ್ಯಂ ಖರೀದಿಗೆ ಐಗೇಟ್ ಒಲವು: ಫಣೀಶ್ ಮೂರ್ತಿ | iGate | Satyam | Tech Mahindra | NASDAQ | Ramlingaraju | Hyderbad | ಸತ್ಯಂ ಖರೀದಿಗೆ ಐಗೇಟ್ ಒಲವು: ಫಣೀಶ್ ಮೂರ್ತಿ - Kannada Oneindia

ಸತ್ಯಂ ಖರೀದಿಗೆ ಐಗೇಟ್ ಒಲವು: ಫಣೀಶ್ ಮೂರ್ತಿ

ಮುಂಬೈ, ಮಾ. 13 : ವಂಚನೆಗೆ ಒಳಗಾಗಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿಯ ಖರೀದಿ ಪ್ರಕ್ರಿಯೆ ಕಳೆದ ಒಂದು ವಾರದಿಂದ ನಡೆಯುತ್ತಿದ್ದು, ಇದೀಗ ಸಾಫ್ಚ್ ವೇರ್ ಹೊರಗುತ್ತಿಗೆ ಕಾರ್ಯದಲ್ಲಿ ತನ್ನದೇ ಸ್ಥಾನವನ್ನು ಕಲ್ಪಿಸಿಕೊಂಡಿರುವ ಐಗೇಟ್ ಕಂಪನಿಯೂ ಸತ್ಯಂ ಖರೀದಿಸಲು ಮುಂದೆ ಬಂದಿದೆ.

ಸತ್ಯಂ ಕಂಪನಿಯಲ್ಲಿ ಅವ್ಯವಹಾರ ಕಂಡು ಬಂದ ನಂತರ ಕೇಂದ್ರ ಸರ್ಕಾರ ನಾಸ್ಕಾಂ ಮಾಜಿ ಅಧ್ಯಕ್ಷ ಕಿರಣ್ ಕಾರ್ಣೀಕ್ ನೇತೃತ್ವದ ನೂತನ ಆಡಳಿತ ರಚಿಸಿದೆ. ಈ ಆಡಳಿತಗೆ ಐಗೇಟ್ ಕಂಪನಿಯ ಖರೀದಿಸುವ ಕುರಿತು ಒಲವನ್ನು ವ್ಯಕ್ತಪಡಿಸಿದ್ದು, ಕಳೆದ ವರ್ಷದ ಡಿಸೆಂಬರ್ ಹಾಗೂ ಈ ವರ್ಷದ ಜನವರಿ, ಫೆಬ್ರುವರಿ ತಿಂಗಳಿನ ಆರ್ಥಿಕ ವ್ಯವಹಾರಗಳ ಕಾಗದಪತ್ರಗಳನ್ನು ಕೇಳಿದೆ. ಸದ್ಯ ಕಂಪನಿಯ ಸ್ಥಿತಿ, ಆಗಿರುವ ವ್ಯವಹಾರಗಳ, ಒಟ್ಟು ಮೌಲ್ಯ ಇನ್ನಿತರ ಮಹತ್ವದ ದಾಖಲೆಗಳನ್ನು ಸತ್ಯಂ ಆಡಳಿತ ಮಂಡಳಿಗೆ ಕೇಳಲಾಗಿದೆ ಎಂದು ಐಗೇಟ್ ಕಂಪನಿಯ ಮೂಲಗಳು ತಿಳಿಸಿವೆ.

ಇದಕ್ಕೊ ಮೊದಲು, ಸ್ಪೈಸ್ ಟೆಲಿಕಾಂ, ಎಲ್ ಅಂಡ್ ಟಿ ಹಾಗೂ ಐಬಿಎಂ ಕಂಪನಿಗಳು ಸತ್ಯಂ ಕಂಪನಿಯನ್ನು ಖರೀದಿಸಬಹುದು ಎಂದು ಅಂದಾಜಿಸಲಾಗಿತ್ತು. ಐಗೇಟ್ ಕಂಪನಿಯ ನಿರ್ಧಾರ ಕೂಡ ಅಂತಿಮವಾಗಿಲ್ಲ. ಮೊದಲು ಒಲವು ತೋರಿಸಿದ ಐಗೇಟ್ ನಂತರ ಖರೀದಿ ನಿರ್ಧಾರವನ್ನು ಕೈಬಿಟ್ಟಿತು ಎಂದು ಗಾಳಿ ಸುದ್ದಿಯೂ ಹಬ್ಬಿದೆ.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಖರೀದಿಸಲು ಐಬಿಎಂ ಒಲವು
ರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+