37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpgnews"> ಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ | Mayavathi | PM post | HD Kumarswamy | Third Front | Left Parties | Devegowda | ಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಕುಮಾರಣ್ಣ - Kannada Oneindia

ಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ

Mayavati is fit for PM post, HDK
ಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು ಪ್ರಧಾನಮಂತ್ರಿಯಾಗಲು ನಮ್ಮದೇನೂ ಅಭ್ಯಂತರವಿಲ್ಲ ಎಂದರು. ಕುಮಾರಸ್ವಾಮಿ ಅವರ ಹೇಳಿಕೆ ಪಕ್ಷದ ಅಧಿಕೃತ ನಿರ್ಧಾರವೋ ಅಥವಾ ವೈಯಕ್ತಿಕ ಹೇಳಿಕೆಯೋ ಸ್ಪಷ್ಟವಾಗಿಲ್ಲ. ಏಕೆಂದರೆ, ತೃತೀಯ ರಂಗದ ಮುಖ್ಯಸ್ಥರಾಗಲು ಎಚ್ ಡಿ ದೇವೇಗೌಡ ಶತಪ್ರಯತ್ನ ಮಾಡುತ್ತಿರುವುದು ಗುಟ್ಟಾಗೇನೂ ಉಳಿದಿಲ್ಲ. ಅವಕಾಶ ಸಿಕ್ಕರೆ ಇನ್ನೊಂದು ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಿದ್ದಾರೆ.

ಆದರೆ, ಇಂದು ಕುಮಾರಸ್ವಾಮಿಯ ಈ ಹೇಳಿಕೆ ಜೆಡಿಎಸ್ ಪಾಳೆಯದಲ್ಲಿ ಅನೇಕ ಗೊಂದಲ ಹುಟ್ಟು ಹಾಕುವ ಸಾಧ್ಯತೆಗಳಿವೆ. ಕೊನೆಯಲ್ಲಿ ನಾನು ಹಾಗೆ ಹೇಳಿಯೇ ಇಲ್ಲ. ಮಾಧ್ಯಮಗಳು ತಪ್ಪಾಗಿ ಅರ್ಥೈಸಿ ವರದಿ ಮಾಡಿವೆ ಎಂದು ಕುಮಾರಸ್ವಾಮಿ ಹೇಳಬಹುದೇನೂ ?

(ದಟ್ಸ್ ಕನ್ನಡ ವಾರ್ತೆ)

ನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+