123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpgnews"> ನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ | BSP | Mayawati | Prime Ministerial Candidate | Third Front’s PM | Devegowda | LS polls 2009 | ನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ - Kannada Oneindia

ನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ

BSP leader Mayawati
ನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ ಘಟಾನುಘಟಿ ನಾಯಕರು ಕರ್ನಾಟಕದಿಂದ ಅಧಿಕೃತವಾಗಿ ತೃತೀಯ ರಂಗಕ್ಕೆ ಚಾಲನೆ ನೀಡಿದ್ದರು. ತೃತೀಯ ರಂಗ ಸಮಾವೇಶಕ್ಕೆ ಬೆಂಬಲವಾಗಿ ಮಾಯಾವತಿ ತಮ್ಮ ಆಪ್ತರು ಎನ್ನಲಾದ ಸತೀಶ್ ಮಿಶ್ರಾ ಅವರನ್ನು ಕಳುಹಿಸಿಕೊಟ್ಟಿದ್ದರು. ಆದರೆ ಇಂದು ಸಭೆ ಸೇರಿ ಏಕಾಏಕಿ ತೃತೀಯ ರಂಗದ ಮುಖಂಡರ ಮೇಲೆ ಬಾಂಬ್ ಎಸೆದಿರುವ ನುಂಗಲಾರದ ತುತ್ತಾಗಿದೆ.

ಪ್ರಧಾನಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಮಾಯಾವತಿ ಇಂದು ಪಕ್ಷ ಹಿರಿಯರೊಂದಿಗೆ ಮಹತ್ವದ ಸಭೆ ನಡೆಸಿ ತಮ್ಮನ್ನು ತೃತೀಯ ರಂಗದ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಂದು ಘೋಷಸಿಬೇಕು ಎಂಬ ನಿರ್ಣಾಯಕ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಭಾರಿ ಉತ್ಸಾಹದಿಂದ ತೃತೀಯ ರಂಗದ ಸಮಾವೇಶವನ್ನು ಆಯೋಜಿಸಿದ್ದ ಎಚ್ ಡಿ ದೇವೇಗೌಡರು ಕೂಡ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿಯಾಗಿದ್ದಾರೆ.

ತೃತೀಯ ರಂಗದಲ್ಲಿ ಹಿರಿಯ ನಾಯಕರಾಗಿರುವ ಗೌಡರು, ಈಗಾಗಲೇ ಈ ಹುದ್ದೆ ಅನುಭವಿಸಿದ್ದು, ಪಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಇದೆ. ಈ ವಿಷಯದಲ್ಲಿ ಎಡಪಕ್ಷಗಳು ಹಾಗೂ ಟಿಡಿಪಿ ಸಹಮತವಿದೆ ಎನ್ನಲಾಗಿದೆ. ಆದರೆ, ಮಾಯಾವತಿ ಪಿಎಂ ಅಭ್ಯರ್ಥಿ ಘೋಷಿಸಿ ಎಂದು ತೃತೀಯ ರಂಗದ ಮುಖಂಡರಿಗೆ ದುಂಬಾಲು ಬಿದ್ದಿರುವುದು ತೃತೀಯ ರಂಗದ ಭವಿಷ್ಯ ನಿರ್ಣಾಯಕಘಟ್ಟ ತಲುಪಿದಂತಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ
ಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+