36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಬ್ಯಾಂಕಿನಿಂದ ಹೆಚ್ಚು ಹಣ ತೆಗೆದರೆ ತಿಳಿಸಿ : ಡಿಸಿ | LS polls 2009 | Mysore districts administration | bank official | C J Bettasurmath | ಬ್ಯಾಂಕಿನಿಂದ ಹೆಚ್ಚು ಹಣ ತೆಗೆದರೆ ತಿಳಿಸಿ : ಡಿಸಿ - Kannada Oneindia

ಬ್ಯಾಂಕಿನಿಂದ ಹೆಚ್ಚು ಹಣ ತೆಗೆದರೆ ತಿಳಿಸಿ : ಡಿಸಿ

ಮೈಸೂರು, ಮಾ. 13 : ಮೈಸೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್‌ಗಳಿಂದ ಹೆಚ್ಚು ಹಣವನ್ನು ಚುನಾವಣೆ ವೇಳೆ ತೆಗೆಯುವವರ ಬಗ್ಗೆ ವಿವರಗಳನ್ನು ದಾಖಲಿಸುವಂತೆ ಮೈಸೂರು ಜಿಲ್ಲಾ ಚುನಾವಣಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳ ಕೇಂದ್ರ ಸ್ಥಾನಿಕ ಸಹಾಯಕ ಡಾ ಸಿ.ಜಿ. ಬೆಟ್ಟಸೂರಮಠ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಸೂರಿನಲ್ಲಿರುವ ಎಲ್ಲ ಬ್ಯಾಂಕ್ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಒಮ್ಮೆಲೆ ಮೂವತ್ತು ಸಾವಿರ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಬ್ಯಾಂಕ್‌ಗಳಿಂದ ತೆಗೆಯುವವರ ಪೂರ್ಣ ವಿವರಗಳನ್ನು ದಾಖಲಿಸುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಅವರು ಬ್ಯಾಂಕ್ ಅಧಿಕಾರಿಗಳಲ್ಲಿ ವಿನಂತಿಸಿದರು.

ಇವುಗಳಲ್ಲದೆ ಸಾಲ ಮರುಪಾವತಿಗಳ ಬಗ್ಗೆಯೂ ಎಚ್ಚರ ವಹಿಸಿ ಯಾವುದೇ ಅಕ್ರಮಗಳು ಉಂಟಾಗದಂತೆ ಕ್ರಮ ಕೈಗೊಳ್ಳುವ ಸೂಚನೆಯನ್ನು ಬೆಟ್ಟಸೂರಮಠ ನೀಡಿದರು. ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರು ಹಾಗೂ ನಗರದ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರು, ಚುನಾವಣಾ ತಹಸೀಲ್ದಾರ್ ಪ್ರಕಾಶ್ ಗೆಜ್ಜಿ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಅಕ್ರಮ ಮದ್ಯ ಸರಬರಾಜು ತಡೆಯಿರಿ: ಮೈಸೂರು ಡಿಸಿ
ಪೆಟ್ರೋಲ್ ಬಂಕ್ ಲೆಕ್ಕ ಪುಸ್ತಕದ ಮೇಲೆ ಡಿಸಿ ಕಣ್ಣು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+