155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg381525ಅನಿವಾಸಿ ಭಾರತೀಯಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg381525ಅನಿವಾಸಿ ಭಾರತೀಯಉತ್ಸಾಹದ ಚಿಲುಮೆ ಸುಜನಾ ಉಮೇಶ್ ಇನ್ನಿಲ್ಲ/nri/article/2009/0708-social-activist-sujana-umesh-obituary.htmlವರ್ಜೀನಿಯ, ಅಮೆರಿಕ, ಜು. 8 : ಭಾರತ, ಭಾರತೀಯರ ಬಗ್ಗೆ ತುಂಬಿ ತುಳುಕುವ ಅಭಿಮಾನ ಹೊಂದಿದ್ದ ಅನಿವಾಸಿ ಮಹಿಳೆ ಸುಜನಾ ಉಮೇಶ್ (33) ಅವರು ವರ್ಜೀನಿಯಾ ಬೀಚಿನಲ್ಲಿ ಜುಲೈ 4ರ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಈಜಲು ಹೋಗಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ ಸುಜನಾ ಸಮುದ್ರದಲ್ಲಿ ಕಣ್ಮರೆಯಾದರು. ಪೊಲೀಸರು ಮತ್ತು ಜೀವರಕ್ಷಕ 37851http://kannada.oneindia.com/img/2009/07/08-sujana-umesh1.jpg381525ಅನಿವಾಸಿ ಭಾರತೀಯಡ್ರೈವಿಂಗ್ ಲೈಸೆನ್ಸಿಗಾಗಿ ಎಷ್ಟೆಲ್ಲ ಪರದಾಟ!/nri/article/2009/0723-passing-out-from-london-driving-school.htmlಪ್ರತಿದಿನ ನಾವು ಒಂದಲ್ಲ ಒಂದು ಪರೀಕ್ಷೆಗೆ ಸಿದ್ಧವಾಗಬೇಕಾಗುತ್ತದೆ. ಬೇಕೋ ಬೇಡವೋ; ಪಾಸೋ ಫೇಲೋ. ಅಂತೂ ಬದುಕಿನ ಬಂಡಿ ತನ್ನ ಗುರಿಯತ್ತ, ವೇಗವಾಗಿ ಆದರೆ ಸುರಕ್ಷಿತವಾಗಿ ಸಾಗುತ್ತಿರಬೇಕು. ಇದಕ್ಕೆ ನಮ್ಮ ಪೂರ್ಣಿಮಾನೇ ಒಂದು ಸಾಕ್ಷಿ. ಅವರು ಈಗಷ್ಟೆ ಬ್ರಿಟನ್ ಮೋಟಾರ್ ಡ್ರೈವಿಂಗ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಅವರ ಆತ್ಮ ವಿಶ್ವಾಸದ ಟ್ಯಾಂಕ್ ತುಂಬಿದೆ. ಇನ್ನು ಸ್ವಲ್ಪ ದಿವಸ ಕಾಯುವುದಂತೆ. ಅವರ 38156http://kannada.oneindia.com/img/2009/07/23-poornima-bhat3.jpg381525ಅನಿವಾಸಿ ಭಾರತೀಯಕುವೈತ್ ಕನ್ನಡ ಕೂಟಕ್ಕೆ ಬೆಳ್ಳಿಸ್ಪರ್ಶ/nri/article/2009/1117-kuwait-kannada-sangha-silver-jubilee.htmlಕುವೈತ್, ನ. 17 : ಕುವೈತ್ ಕನ್ನಡ ಕೂಟದ ರಜತ ಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಜೋಡಿ ಸಮಾರಂಭವನ್ನು ಇಲ್ಲಿನ ಅಮೇರಿಕನ್ ಇಂಟರ್‌ನ್ಯಾಷನಲ್ ಸ್ಕೂಲಿನಲ್ಲಿ ಆಚರಿಸಲಾಯಿತು. ಕುವೈತಿನಲ್ಲಿರುವ ಭಾರತದ ರಾಯಭಾರಿ ಅಜಯ್ ಮಲ್ಹೋತ್ರ ಮತ್ತು ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಹಚ್ಚೇವು ಕನ್ನಡದ ದೀಪ ಗೀತೆಯ ಹಿನ್ನೆಲೆಯಲ್ಲಿ 40259http://kannada.oneindia.com/img/2009/11/17-kuwait-kannada-sangha1.jpg381525ಅನಿವಾಸಿ ಭಾರತೀಯಅರಬರ ಪ್ರಾಂತ್ಯದಲ್ಲಿ ಮಯೂರ ಲಾಸ್ಯ/nri/article/2009/1118-prakash-rao-payyar-mayura-award-sharjah.htmlಅರಬ್ ಸಂಯುಕ್ತ ಸಂಸ್ಥಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರನ್ನು ಆಯ್ಕೆ ಮಾಡಿ ನೀಡಲಾಗುವ ಶಾರ್ಜಾ ಕರ್ನಾಟಕ ಸಂಘದ ಪ್ರತಿಷ್ಠಿತ "ಮಯೂರ" ಪ್ರಶಸ್ತಿ. ಈ ಬಾರಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ಸಂಘಟನೆ, ಸಮಾಜಸೇವೆಯಲ್ಲಿ ಸದಾ ಕ್ರಿಯಾಶೀಲರಾಗಿರುವ ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಗಣೇಶ್ ರೈ ಯವರಿಗೆ 2009 ನೇ ಸಾಲಿನ " 40293http://kannada.oneindia.com/img/2009/11/18-sharjah-prakash-payyar1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpgnews"> ಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ | Pranav Veera | IQ | Albert Einstein | Indian-American | ಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ - Kannada Oneindia

ಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ

Pranav veer
ಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ ತಾನೊಬ್ಬ ಪ್ರತಿಭಾವಂತ ಎಂಬುದನ್ನು ಸಾಬೀತು ಮಾಡಿದ್ದಾನೆ.

ಬೆಳೆಯುವ ಸಿರಿ ಮೊಳೆಕೆಯಲ್ಲಿ ಎನ್ನುವ ಗಾದೆ ಅನ್ವರ್ಥಕ ಎಂಬಂತಿರುವ ಪ್ರಣವ್, ಅಪಾರ ಬುದ್ಧಿಶಕ್ತಿಯನ್ನು ಹೊಂದಿದ್ದಾನೆ. 6 ವರ್ಷದ ಈ ಮಗುವಿನ ಐಕ್ಯೂ ಮಟ್ಟ 176 ಎಂದು ವೈದ್ಯರು ಖಚಿತಪಡಿಸಿದ್ದಾರೆ. ಅದರೆ, ಖ್ಯಾತ ವಿಜ್ಞಾನ ಅಲ್ಬರ್ಟ್ ಐನ್ ಸ್ಟೀನ್ ಅವರ ಐಕ್ಯೂ ಮಟ್ಟ 160 ಎಂದು ದಾಖಲೆಗಳು ಹೇಳುತ್ತವೆ. ಅವರಿಗಿಂತ ಹೆಚ್ಚಿನ ಬುದ್ಧಮಟ್ಟ ಹೊಂದಿರುವ ಪ್ರಣವ್, ಪ್ರಚಂಡವಾದ ನೆನಪಿನ ಶಕ್ತಿ ಇದೆ. ಅಮೆರಿಕ ದೇಶದ ಅಧಿಕಾರ ಚುಕ್ಕಾಣಿ ಹಿಡಿದ ಅಷ್ಟೂ ಅಧ್ಯಕ್ಷ ಹೆಸರನ್ನು ಅರಳು ಹುರಿದಂತೆ ಪಟಪಟನೆ ಹೇಳುತ್ತಾನೆ. 2000 ವರ್ಷದಿಂದ ಈಚೆಗೆ ನಡೆದ ಪ್ರಮುಖ ಘಟನಾವಳಿಗಳು, ಇಸ್ವಿ, ದಿನಾಂಕ, ಘಟನೆ ಹೀಗೆ ಪ್ರತಿಯೊಂದನ್ನು ಚಾಚು ತಪ್ಪದೆ ನಿಖರ ಹೇಳುವ ಮೂಲಕ ಎಲ್ಲರನ್ನೂ ನಿಬ್ಬೆರಗುಗೊಳಿಸುತ್ತಾನೆ.

ಈತನ ತಂದೆ ಪ್ರಸಾದ್ ವೀರ್ ಹಾಗೂ ತಾಯಿ ಸುಚಿತ್ರಾ ಪುತ್ರ ಜಾಣ್ಮೆಗೆ ಸಂತಸ ವ್ಯಕ್ತಪಡಿಸುತ್ತಾರೆ. ಶಾಲೆಯಲ್ಲಿ ಪ್ರಣವ್ ಹಿರೋ, ಶಿಕ್ಷಕಿಯರು ಈತನನ್ನು ಕಂಡರೆ ಅಕ್ಕರೆ. ಮುಂದೊಂದು ದಿನ ಪ್ರಣವ್ ದೊಡ್ಡ ಸಾಧನೆ ಮಾಡಲಿದ್ದಾನೆ ಎಂದು ಅವನು ವಿದ್ಯಾಭ್ಯಾಸ ಮಾಡುವ ಶಾಲಾ ಶಿಕ್ಷಕಿಯರು ಹೆಮ್ಮೆಯಿಂದ ಹೇಳುತ್ತಾರೆ. ನಾನೊಬ್ಬ ಬಾಹ್ಯಾಕಾಶ ವಿಜ್ಞಾನಿಯಾಗಬೇಕು ಪ್ರಣವ್ ತನ್ನ ಅಭಿಲಾಷೆ ವ್ಯಕ್ತಪಡಿಸುತ್ತಾನೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+