27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg381730centreಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg381730centreರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg381730centreಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'/news/2009/09/30/bofors-govt-drops-case-against-quattrocchi.htmlನವದೆಹಲಿ, ಸೆ. 30 : ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಇಟಲಿಯ ವಾಣಿಜ್ಯೋದ್ಯಮಿ ಒಟ್ಟಾವಿಯೋ ಕ್ವಟ್ರೋಕಿ ವಿರುದ್ದ ದಾಖಲಿಸಿದ್ದ ಪ್ರಕರಣ ಕೈಬಿಡಲು ಕೇಂದ್ರ ಸರಕಾರ ಮಂಗಳವಾರ (ಸೆ 29) ನಿರ್ಧರಿಸಿದೆ. ಕ್ವಟ್ರೋಕಿ ವಿರುದ್ದದ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲು ಸರಕಾರ ಅಂತಿಮ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ತಿಳಿಸಿದ್ದಾರೆ. ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ 39431http://kannada.oneindia.com/img/2009/09/30-quattrochi1.jpg381730centreಚೀಫ್ ಸೆಕ್ರಟರಿ ಪ್ಲಾನ್ ವರ್ಕೌಟ್ ಆಯ್ತು, ಸಿಎಂ/news/2009/10/08/yeddyurappa-padayatra-mops-up-rs-500-cr-for-flood.htmlಬೆಂಗಳೂರು, ಅ. 8 : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರ ಕಾಲ್ಗುಣ ಚೆನ್ನಾಗಿದೆ ಅಂತ ಕಾಣುತ್ತೆ, ನಿರೀಕ್ಷೆಗೆ ಮೀರಿ ನೆರೆ ಪರಿಹಾರಕ್ಕೆ ನೆರವು, ಸಹಕಾರದ ಮಹಾಪೂರವೇ ಹರಿದು ಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಬಗ್ಗೆ ಪ್ರಶಂಸೆಯ ಮಾತನಾಡಿದ್ದಾರೆ. ಬುಧವಾರ ಯಡಿಯೂರಪ್ಪ ಅವರು 39571http://kannada.oneindia.com/img/2009/10/08-yeddyurappa-new2.jpg381730centreಪರಿಹಾರ : ಕೊನೆಗೂ ಕೇಂದ್ರದ ಸಮ್ಮತಿ /news/2009/10/09/dont-play-politics-on-flood-situation-says-moily.htmlನವದೆಹಲಿ, ಅ. 9 : ನೆರೆ ಸಂತ್ರಸ್ಥರಿಗೆ ಕೇಂದ್ರ ಸರಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೇಂದ್ರದ ಕಾನೂನು ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಯಡಿಯೂರಪ್ಪ ಪ್ರವಾಹದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೆರೆ ಸಂಕಷ್ಟ ಸಂಬಂಧ ರಾಜ್ಯದ ಬೇಡಿಕೆಗೆ ಕೇಂದ್ರ ಸರಕಾರ ಕೊನೆಗೂ 39600http://kannada.oneindia.com/img/2009/10/09-veerapp-moily3e.jpgnews"> ಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ | BJP-led NDA | POTA | Centre | UPA | Terrorism | LS polls 2009 | ಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ - Kannada Oneindia

ಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ

POTA within 3 days if NDA comes to power, BJP
ಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಒಂದೇ ವಾರದಲ್ಲಿ ಪೋಟಾ ಕಾಯ್ದೆಯನ್ನು ರದ್ದುಪಡಿಸಿತು ಏಕೆ ಎಂದು ಪ್ರಶ್ನಿಸಿದ ಅವರು, ದೇಶ ರಕ್ಷಣೆಗಿಂತ ಮೀಗಿಲಾಗಿದ್ದು ಇನ್ನೇನಿದೆ ಎಂದು ಕಿಡಿಕಾರಿದರು. ಕೆಲ ರಾಜಕೀಯ ಮುಖಂಡರು ಪೋಟಾ ಕಾಯ್ದೆಯನ್ನು ದುರ್ಬಳಿಕೆ ಮಾಡಿಕೊಂಡರು ಎನ್ನುವ ನೆಪದಿಂದ ಕಾಯ್ದೆಯನ್ನೇ ರದ್ದು ಮಾಡಿದರು. ಇದರಿಂದ ಭಾರತೀಯರಿಗೆ ಆಗಿರುವ ನಷ್ಟ ಅಷ್ಟಿಷ್ಟಲ್ಲ. ಭಯೋತ್ಪಾದಕರ ಅಟ್ಟಹಾಸಕ್ಕೆ ನೂರಾರು ಅಮಾಯಕ ಭಾರತೀಯರನ್ನು ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು. ಇದರ ಹೊಣೆಯನ್ನು ಯುಪಿಎ ಸರ್ಕಾರವೇ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬೈ ಘಟನೆ ಸೇರಿದಂತೆ ದೇಶದ ವಿವಿಧ ಭಾಗಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದನೆ ಕೃತ್ಯ ನಡೆದಿವೆ. ಆದನ್ನು ತಡೆಯುವಲ್ಲಿ ಯುಪಿಎ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ ಅವರು, ದೇಶದ ರಕ್ಷಣೆಗೆ ಪೋಟಾ ರದ್ದು ಮಾಡಿದ ಇನ್ನೊಂದು ಬಿಗಿಯಾದ ಕಾನೂನು ತರಲು ಸರ್ಕಾರ ಹಿಂದೇಟು ಹಾಕಿತು. ಇದು ಮತಗಳಿಕೆ ತಂತ್ರವಲ್ಲದೆ ಮತ್ತೇನೂ ಎಂದು ಧನಂಜಯ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು. ಯುಪಿಎ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಪಲವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿಯಲ್ಲಿ ಎದ್ದಿದ್ದ ಬೆಂಕಿ ಶಮನಗೊಳಿಸಿದೆ ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+