124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpgnews"> ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ | Andhra Pradesh | Ragging | Engineering Student | Aman Kachroo | ರ‌್ಯಾಗಿಂಗ್, ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ - Kannada Oneindia

ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Ragging: AP engineering student attempts suicide
ಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.

ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ ಪ್ರಥಮ ವರ್ಷದ 20 ರ ಹರೆಯದ ಕೃಷಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ ಹಿರಿಯ ವಿದ್ಯಾರ್ಥಿನಿಯರು ಬೆತ್ತಲೆಯಾಗಿ ಕುಣಿ ಎಂದು ಪೀಡಿಸಿದ್ದಾರೆ. ಇದರಿಂದ ತೀವ್ರವಾಗಿ ಬೇಸತ್ತ ಆಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷಯ ತಿಳಿದ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸೂಕ್ತ ಚಿಕಿತ್ಸೆ ನೀಡಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶದ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಮನ್ ಕುಚ್ರೋ ಎಂಬ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಗೆ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಮತ್ತೊಂದು ಇಂತಹ ಘಟನೆ ಜರುಗಿದ್ದು, ತೀವ್ರ ಚರ್ಚೆ ವಿಷಯವಾಗಿದೆ.

(ದಟ್ಸ್ ಕನ್ನಡ ವಾರ್ತೆ)
ರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+